ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

June 8, 2025
Share on WhatsappShare on FacebookShare on Twitter

ಬೆಂಗಳೂರು: ಕಾಲ್ತುಳಿತ ಪ್ರಕರಣ ಸರ್ಕಾರದ ನಿರ್ಲಕ್ಷ್ಯದಿಂದಾಗಿ ನಡೆದಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ರಾಜೀನಾಮೆ ನೀಡಲೇಬೇಕು. ಕೂಡಲೇ ಸಿಎಂ ಆಪ್ತ ಗೋವಿಂದರಾಜುರನ್ನು ಬಂಧಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಧಾನಸೌಧದ DCP ಅವರು ಐಪಿಎಲ್ ವಿಜಯೋತ್ಸವ ಆಯೋಜಿಸಲು ಸಿಬ್ಬಂದಿಯ ಕೊರತೆ ಹಾಗೂ ವಿಧಾನಸೌಧವು Vital Installation ಆಗಿರುವುದರಿಂದ ಸಿ.ಸಿ. ಕ್ಯಾಮೆರಾ ಕಣ್ಗಾವಲು ಸೇರಿದಂತೆ ಇತರ ಭದ್ರತೆಗಳನ್ನು ಕಲ್ಪಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ [DPAR] ಕಾರ್ಯದರ್ಶಿಗೆ ಬರೆದ ಪತ್ರ ವೈರಲ್ ಆಗಿರುವುದು ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಿದೆ. ಮುಖ್ಯ ಮಂತ್ರಿಗಳು DPAR ಕಾರ್ಯದರ್ಶಿ ಸತ್ಯವತಿಯವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಪತ್ರ ಸೋರಿಕೆಯಾಗಿರುದರ ಬಗ್ಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿದರಂತೆ. ಸರ್ಕಾರ ಮಾಡಿದ ಎಡವಟ್ಟಿಗೆ ಮತ್ತೊಂದು ಅಧಿಕಾರಿಯ ತಲೆದಂಡ ಆಗುವುದು ಖಚಿತವಾಗಿದೆ. ನಿರ್ಧಾರ ಕೈಗೊಳ್ಳುವಿಕೆಯಲ್ಲಿ ಸಾಲು ಸಾಲು ತಪ್ಪುಗಳು, ರಾಜಕೀಯ ಪಾರಮ್ಯ ಮೆರೆಯಲು ಜನರ ಪ್ರಾಣವನ್ನು ಬಲಿ ಕೊಟ್ಟ ಸರ್ಕಾರ ಈಗ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತಿದೆ. ದಕ್ಷ ಅಧಿಕಾರಿ ಹಾಗೂ ಬೆಂಗಳೂರು ನಗರ ಆಯುಕ್ತರಾದ ದಯಾನಂದರನ್ನು ಅಮಾನತ್ತು ಮಾಡಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನವಷ್ಟೇ.

ಘಟನೆಯನ್ನು ಆಯೋಜಿಸುವಲ್ಲಿ ಪಾತ್ರ ವಹಿಸಿದ ಮುಖ್ಯ ಮಂತ್ರಿಗಳ ಆಪ್ತರು ಹಾಗೂ ಸಲಹೆಗಾರರಾದ ಗೋವಿಂದರಾಜು ಅವರನ್ನು ಸರ್ಕಾರ ತಕ್ಷಣವೇ ಬಂಧಿಸಬೇಕು. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ನೈತಿಕ ಜವಾಬ್ದಾರಿಯನ್ನು ಹೊತ್ತು ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Tags: Basanagowda Patil YatnalCMDCMResign
SendShareTweet
Previous Post

ಭಾರತದಲ್ಲಿ ಕಡು ಬಡತನದ ಪ್ರಮಾಣ ಭಾರೀ ಪ್ರಮಾಣದಲ್ಲಿ ಇಳಿಕೆ

Next Post

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

Related Posts

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!
ಮೈಸೂರು

ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಹೆದರಿ ಯುವಕ ಆತ್ಮಹತ್ಯೆ!

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

Next Post
ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

ಶ್ರೀಲಂಕಾ ಟೆಸ್ಟ್ ಸರಣಿ : ‘ಇಂಪ್ಯಾಕ್ಟ್ ಪ್ಲೇಯರ್ ಆಫ್ ದಿ ಸೀರೀಸ್’ ಪ್ರಶಸ್ತಿ ಮುಡಿಗೇರಿಸಿಕೊಂಡ ಪ್ರಸಿದ್ಧ್ ಕೃಷ್ಣ

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : 2.25 ಲಕ್ಷ ರೂ. ಸ್ಯಾಲರಿ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat