ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ಮಾಡಿದ ಸಿಎಂ

May 21, 2025
Share on WhatsappShare on FacebookShare on Twitter

ಬೆಂಗಳೂರು: ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶವನ್ನು ಸಿಎಂ ಸಿದ್ದರಾಮಯ್ಯ ವೀಕ್ಷಿಸಿದ್ದಾರೆ.

ನಾಗವಾರದ ವೀರಣ್ಣಪಾಳ್ಯದ ಜಂಕ್ಷನ್ ಬಳಿ ಇಂದು ಅಧಿಕಾರಿಗಳು ಹಾಗೂ ಡಿಸಿಎಂ ಜೊತೆ ತೆರಳಿ ವೀಕ್ಷಣೆ ಮಾಡಿದ್ದಾರೆ.

ಈ ವೇಳೆ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಈ ವೇಳೆ ಅಧಿಕಾರಿಗಳು ರಾಜಕಾಲುವೆ ಒತ್ತುವಾರಿ ಆಗಿರುವುದನ್ನು ಒಪ್ಪಿಕೊಂಡಿದ್ದು, ಸಿಎಂ ಹಾಗೂ ಡಿಸಿಎಂ ಕೆಂಡಕಾರಿದ್ದಾರೆ.

ರಾಜಕಾಲುವೆ ಒತ್ತುವರೆ ಮಾಡಿರುವುದನ್ನು ಹೊಡೆದು ಹಾಕಿ ಎಂದಿದ್ದಾರೆ. ನಂತರ ಹೆಚ್ ಬಿ ಆರ್ ಲೇಔಟ್ ನಲ್ಲಿ ವೀಕ್ಷಣೆ ಮಾಡಿದ್ದಾರೆ. HBR ಲೇಔಟ್ ನಲ್ಲಿ ತುಂಬಿ ಹರಿಯುತ್ತಿರುವ ರಾಜಕಾಲುವೆ ವೀಕ್ಷಿಸಿದ್ದಾರೆ.

ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು. ಮಳೆಯಿಂದಾಗಿ ತೊಂದರೆಯಾಗಿರುವ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ಎಚ್ ಬಿಆರ್ ಲೇಔಟ್ ನ ರಾಜಕಾಲುವೆ ಪಕ್ಕ ಇರುವ ಬೇಸ್ ಮೆಂಟ್ ಪಾರ್ಕಿಂಗ್ ವ್ಯವಸ್ಥೆ ನಿಷೇಧಿಸಲು ಸೂಚಿಸಿದ್ದಾರೆ. ನೂರು ಮೀಟರ್ ವರೆಗೂ ಬೇಸ್ ಪಾರ್ಕಿಂಗ್ ಗೆ ಅವಕಾಶ ಕೊಡಬೇಡಿ. ಇದನ್ನು ಟೌನ್ ಪ್ಲಾನಿಂಗ್ ವೇಳೆ ಪರಿಗಣಿಸಬೇಕು. ಮುಂದೆ ಇಲ್ಲಿ ಬೇಸ್ ಮೆಂಟ್ ಪಾರ್ಕಿಂಗ್ ಗೆ ಅವಕಾಶ ಕೊಡಬೇಡಿ ಎಂದು ಸಿಎಂ, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Tags: bengalorecity roundsCMDCMDK ShivakuamarParkingRajkaluveSiddaramaiahtown planning
SendShareTweet
Previous Post

ಕರ್ನಾಟಕದ ಕುಮ್ಕಿ ಆನೆ ಪಡೆದ ಆಂಧ್ರ ಡಿಸಿಎಂ: ಕುವೆಂಪು ನೆನೆಯುವುದರ ಮೂಲಕ ಮಾತು ಆರಂಭ

Next Post

3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿಎಂ ಸಿದ್ದರಾಮಯ್ಯ

Related Posts

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!
ಬೆಂಗಳೂರು

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​
ಬೆಂಗಳೂರು

ಪವಿತ್ರಾ ಗೌಡಗೆ ಬಿಗ್‌ ಶಾಕ್ ಕೊಟ್ಟ ಹೈಕೋರ್ಟ್!​​

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌
ಬೆಂಗಳೂರು

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!
ಬೆಂಗಳೂರು

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

KPSC ಮೇಲೆ ಸಾಲು ಸಾಲು ಆರೋಪ | ಒಂದೇ ಕೇಂದ್ರದ 15 ಅಭ್ಯರ್ಥಿಗಳು ಆಯ್ಕೆ
ಬೆಂಗಳೂರು

KPSC ಮೇಲೆ ಸಾಲು ಸಾಲು ಆರೋಪ | ಒಂದೇ ಕೇಂದ್ರದ 15 ಅಭ್ಯರ್ಥಿಗಳು ಆಯ್ಕೆ

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!
ಬೆಂಗಳೂರು

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

Next Post
3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿಎಂ ಸಿದ್ದರಾಮಯ್ಯ

3695 ಆನೆ ಸಂಪತ್ತು ರಾಜ್ಯದಲ್ಲಿದೆ: ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat