ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿದ ಸಿಎಂ

December 14, 2024
ಸಿಎಂ ಬದಲಾವಣೆಯೂ ಇಲ್ಲ, ಸಂಪುಟ ವಿಸ್ತರಣೆಯೂ ಇಲ್ಲ!!
Share on WhatsappShare on FacebookShare on Twitter

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ 150 ಕೋಟಿ ರೂಪಾಯಿಯ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಣೆ ಹೊರಡಿಸಿರುವ ಅವರು, ವಕ್ಪ್ ಆಸ್ತಿ ಕಬಳಿಕೆಗೆ ಸಂಬಂಧಿಸಿದಂತೆ ಮೌನವಾಗಿರಲು ಬಿ.ವೈ ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಈ ವಿಷಯವನ್ನು ಪ್ರಧಾನಿ ಮೋದಿ ಅವರು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ ಎಂದು ಆರೋಪಿಸಿರುವ ಅವರು, ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು ಎಂದು ಸಿಎಂ ಹೇಳಿದ್ದಾರೆ.

ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? ಎಂದು ಸಿಎಂ ಪ್ರಶ್ನಿಸಿದ್ದಾರೆ.
ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿ ಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಶುಕ್ರವಾರ ಸದನದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಈ ಆರೋಪವನ್ನು ಮಾಡಿದ್ದರು. ಸೋಮವಾರ ಸದನದಲ್ಲೂ ಈ ವಿಚಾರ ತೀವ್ರ ಗದ್ದಲಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.

Tags: bangaloreCBICMPM ModiSiddaramaiah
SendShareTweet
Previous Post

ಕಾರು ಕಳ್ಳತನ ಮಾಡಿದ್ದ ಆರೋಪಿ 27 ವರ್ಷಗಳ ನಂತರ ಬಲೆಗೆ

Next Post

ವೀರ ಸಾವರ್ಕರ್ ವಿರುದ್ಧ ಆಕ್ರೋಶ: ರಾಹುಲ್ ಗೆ ಬಿಜೆಪಿಯಿಂದ ತಿರುಗೇಟು

Related Posts

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!
ಬೆಂಗಳೂರು

ನಮ್ಮ ಮೆಟ್ರೋ 3ನೇ ಫೇಸ್‌ಗೆ 3,627 ಮರಗಳ ತೆರವಿಗೆ BMRCL ಪ್ರಸ್ತಾವನೆ!

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ
ಚಾಮರಾಜನಗರ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!
ಬೆಂಗಳೂರು

ರಾಜ್ಯದಲ್ಲಿ ಖಾಸಗಿ ವೆಟರ್ನರಿ ಕಾಲೇಜು ಆರಂಭಕ್ಕೆ ವಿರೋಧ – ವಿದ್ಯಾರ್ಥಿಗಳ ಪ್ರತಿಭಟನೆ..!

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!
ಬೆಂಗಳೂರು

ಮಳೆಗಾಲದಲ್ಲೇ ಹಾಲಿನ ಹೊಳೆ : ಕೆಎಂಎಫ್ ಸಂಗ್ರಹಣೆ 1.16 ಕೋಟಿ ಲೀಟರ್‌ಗೆ ಜಿಗಿತ!

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ
ವಿಜಯನಗರ

SLR ಕಂಪನಿ ವಿರುದ್ಧ ಗ್ರಾಮಸ್ಥರ ಆಕ್ರೋಶ : ವಿಜಯನಗರ ಡಿಸಿ ಕಚೇರಿವರೆಗೆ 2 ದಿನಗಳ ಪಾದಯಾತ್ರೆ

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!
ಬೆಂಗಳೂರು

BWSSB ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ – 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ನಾಪತ್ತೆ!

Next Post
ವೀರ ಸಾವರ್ಕರ್ ವಿರುದ್ಧ ಆಕ್ರೋಶ: ರಾಹುಲ್ ಗೆ ಬಿಜೆಪಿಯಿಂದ ತಿರುಗೇಟು

ವೀರ ಸಾವರ್ಕರ್ ವಿರುದ್ಧ ಆಕ್ರೋಶ: ರಾಹುಲ್ ಗೆ ಬಿಜೆಪಿಯಿಂದ ತಿರುಗೇಟು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat