ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಂದನಾನಿರ್ಣಯ ಮಾಡಿದ ಸಿಎಂ ಸಿದ್ಧರಾಮಯ್ಯ, ಬಿಜೆಪಿ ಶಾಸಕ ಸುನಿಲ್‌ಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲೆ ಮಾತನ್ನಾಡಿದ ಶಾಸಕ ಸುನಿಲ್‌ಕುಮಾರ್ ಕರಿಮಣಿ ಮಾಲೀಕ ಯಾರು? ಎಂದು ಪ್ರಶ್ನಿಸಿದ್ದರು. ಅದಕ್ಕೆ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅನುಭವ ಹೀನ ಎನ್ನುವ ಮೂಲಕ ಸುನಿಲ್‌ಕುಮಾರ್ ಅವರ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.