ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿ 9 ಬೇಡಿಕೆ ಇಟ್ಟ ಸಿಎಂ ಸಿದ್ದರಾಮಯ್ಯ!

June 29, 2024
Share on WhatsappShare on FacebookShare on Twitter

ನವದೆಹಲಿ: ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಈ ಸಂದರ್ಭದಲ್ಲಿ ಕೇಂದ್ರ ಸಚಿವರ ಗಮನ ಸೆಳೆಯಲಾಯಿತು. ಅಲ್ಲದೇ, ಕೇಂದ್ರ ಸರ್ಕಾರದ ಮುಂದೆ 9 ಬೇಡಿಗಳನ್ನು ಕೂಡ ಇಟ್ಟಿದ್ದಾರೆ. ಸುಮಾರು 3 ಸಾವಿರ ಕೋಟಿ ರೂ. ಬಿಡುಗಡೆಗೆ ಸಿಎಂ ಒತ್ತಾಯಿಸಿದ್ದಾರೆ. ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳನ್ನು ಅನುಮೋದಿಸುವಂತೆ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡಬೇಕು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಗೆ ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು. ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದೆ. ಹೀಗಾಗಿ 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು

ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೋರಲಾಯಿತು. ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿದಂತೆ ಹಲವರು ಇದ್ದರು.

Tags: Amit shahCM Siddaramaiah
SendShareTweet
Previous Post

ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆದ ಭಾರತೀಯ ಆಟಗಾರ್ತಿ ಶಫಾಲಿ!

Next Post

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮತ್ತೊಮ್ಮೆ ರಿಲೀಫ್; ಪೊಲೀಸರಿಗೆ ವಿಧಿಸಿದ್ದ ನಿರ್ಬಂಧ ಮುಂದುವರಿಕೆ!

Related Posts

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?
ದೇಶ

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!
ದೇಶ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?
ರಾಜ್ಯ

ನೇಪಾಳ ಜಲಪ್ರಳಯ ; ಇನ್ನೂ ಸಂಪರ್ಕಕ್ಕೆ ಸಿಗದ 13 ಕನ್ನಡಿಗರು.. ಸಿಎಂ ಡಿಕೆಶಿ ಹೇಳಿದ್ದೇನು?

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!
ದೇಶ

“ಮಹಿಳೆಯರು ಮನೆಯೊಳಗೇ ಇರಬೇಕು” : ಸ್ತ್ರೀಯರನ್ನು ಆಭರಣಕ್ಕೆ ಹೋಲಿಸಿ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ!

Next Post
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮತ್ತೊಮ್ಮೆ ರಿಲೀಫ್; ಪೊಲೀಸರಿಗೆ ವಿಧಿಸಿದ್ದ ನಿರ್ಬಂಧ ಮುಂದುವರಿಕೆ!

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮತ್ತೊಮ್ಮೆ ರಿಲೀಫ್; ಪೊಲೀಸರಿಗೆ ವಿಧಿಸಿದ್ದ ನಿರ್ಬಂಧ ಮುಂದುವರಿಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಎಥರ್ ಕೊನಾರ್ಕ್​ : 1 ಲಕ್ಷ ರೂಪಾಯಿಗೆ ಹೊಸ ಎಲೆಕ್ಟ್ರಿಕ್ ಸ್ಕೂಟರ್.. 161 ಕಿ.ಮೀ.ವರೆಗೆ IDC ವ್ಯಾಪ್ತಿ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ಮಹಿಳಾ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಉಳಿಸಿಕೊಳ್ಳಲು ಶ್ರೀಲಂಕಾ ಕಸರತ್ತು ; ಐಸಿಸಿ ಜೊತೆ ಆಡಳಿತ ಸಂಘರ್ಷ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat