ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ !

August 31, 2025
ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ !

ಸಿಎಂ ಸಿದ್ದರಾಮಯ್ಯ

Share on WhatsappShare on FacebookShare on Twitter

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನಗಳ (ಆ.31ರಿಂದ ಸೆ.2ರವರೆಗೆ) ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಆ. 31ರಂದು ಬೆಳಿಗ್ಗೆ 10.55ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ನಂತರ, ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಚಲನಚಿತ್ರ ನಿರ್ಮಾಪಕ, ವಿಧಾನಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್ ಅವರ 80ನೇ ವರ್ಷದ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ಕ್ಕೆ ರಸ್ತೆ ಮಾರ್ಗವಾಗಿ ನಂಜನಗೂಡಿಗೆ ತೆರಳುವರು. ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಆವರಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿರುವ ಭಗೀರಥ ಜಯಂತ್ಯುತ್ಸವ ಹಾಗೂ ಉಪ್ಪಾರ ಸಮುದಾಯ ಭವನದ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.

ಸೆ.1ರಂದು ಬೆಳಿಗ್ಗೆ 10.50ಕ್ಕೆ ಹುಟ್ಟೂರಾದ ತಾಲ್ಲೂಕಿನ ಸಿದ್ದರಾಮನಹುಂಡಿಗೆ ತೆರಳುವರು. ಅಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಗ್ರಾಮದ ‘ಪಿಎಂಶ್ರೀ- ಕರ್ನಾಟಕ ಪಬ್ಲಿಕ್ ಶಾಲೆ’ಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶಾಲಾ ಕಟ್ಟಡವನ್ನು ಉದ್ಘಾಟಿಸುವರು. ಮಧ್ಯಾಹ್ನ 12.30ಕ್ಕೆ ಅಲ್ಲಿಂದ ತೆರಳಲಿದ್ದಾರೆ.

ಮಧ್ಯಾಹ್ನ 3.10ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಬರಮಾಡಿಕೊಳ್ಳುವರು. ಮಧ್ಯಾಹ್ನ 3.45ಕ್ಕೆ ಮಾನಸಗಂಗೋತ್ರಿಯ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯ ನೈಮಿಶಾಮ್ ಕ್ಯಾಂಪಸ್‌ನಲ್ಲಿ ಆಯೋಜಿಸಿರುವ ಸಂಸ್ಥೆಯ ವಜ್ರ ಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಯೊಂದಿಗೆ ಭಾಗವಹಿಸುವರು. ಬಳಿಕ ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಸೆ.2ರಂದು ಬೆಳಿಗ್ಗೆ 10ಕ್ಕೆ ಸರ್ಕಾರಿ ಅತಿಥಿ ಗೃಹಕ್ಕೆ ತೆರಳುವರು. ಅಲ್ಲಿಂದ ರಾಷ್ಟ್ರಪತಿಯವರಿಗೆ ಬೀಳ್ಕೊಡುಗೆ ನೀಡುವರು. ನಂತರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಧ್ಯಾಹ್ನ 12.25ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ.

Tags: CM SiddaramaiahKarnataka News beatMysore
SendShareTweet
Previous Post

“ಹೊರಗೆ ಕುಳಿತು ನೀರು ಕೊಡಲು ಸಾಧ್ಯವಿಲ್ಲ”: ತಮಿಳುನಾಡು ತೊರೆದಿದ್ದಕ್ಕೆ ಕಾರಣ ಬಿಚ್ಚಿಟ್ಟ ವಿಜಯ್ ಶಂಕರ್

Next Post

ಏಷ್ಯಾ ಕಪ್‌ಗೆ ಅರ್ಷದೀಪ್ ಸಿಂಗ್ ವಿಶೇಷ ಸಿದ್ಧತೆ: ಇಂಗ್ಲೆಂಡ್ ಸರಣಿ ಮುಗಿಯುವ ಮುನ್ನವೇ ವೈಟ್-ಬಾಲ್ ಅಭ್ಯಾಸ ಆರಂಭ!

Related Posts

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!
ಬೆಂಗಳೂರು

ಬೆಂಗಳೂರಿನ ಪ್ರತಿಷ್ಠಿತ ಕ್ಲಬ್‌ನ ಕರ್ಮಕಾಂಡ ; ಲೇಡಿಸ್ ಟಾಯ್ಲೆಟ್, ಚೇಂಜಿಂಗ್ ರೂಮ್‌ನಲ್ಲಿ ಸಿಸಿಟಿವಿ ಪತ್ತೆ!

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
ರಾಜ್ಯ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
ರಾಜಕೀಯ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ
ಬೆಂಗಳೂರು

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್
ರಾಜಕೀಯ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

Next Post
ಏಷ್ಯಾ ಕಪ್‌ಗೆ ಅರ್ಷದೀಪ್ ಸಿಂಗ್ ವಿಶೇಷ ಸಿದ್ಧತೆ: ಇಂಗ್ಲೆಂಡ್ ಸರಣಿ ಮುಗಿಯುವ ಮುನ್ನವೇ ವೈಟ್-ಬಾಲ್ ಅಭ್ಯಾಸ ಆರಂಭ!

ಏಷ್ಯಾ ಕಪ್‌ಗೆ ಅರ್ಷದೀಪ್ ಸಿಂಗ್ ವಿಶೇಷ ಸಿದ್ಧತೆ: ಇಂಗ್ಲೆಂಡ್ ಸರಣಿ ಮುಗಿಯುವ ಮುನ್ನವೇ ವೈಟ್-ಬಾಲ್ ಅಭ್ಯಾಸ ಆರಂಭ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat