ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ತೊಗರಿ ಖರೀದಿ ಕೇಂದ್ರ ತೆರೆಯಲು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

December 9, 2025
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲಿ ತೊಗರಿ ಬೆಳೆ ಕಟಾವಿಗೆ ಬಂದಿದ್ದು, ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ನೆರವಿಗೆ ಧಾವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಕೂಡಲೇ ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಮನವಿ ಮಾಡಿದ್ದಾರೆ.

ಪ್ರಸ್ತುತ ಖಾರಿಫ್ ಹಂಗಾಮಿನಲ್ಲಿ (2025-26) ರಾಜ್ಯಾದ್ಯಂತ ಸುಮಾರು 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, 12.60 ಲಕ್ಷ ಮೆಟ್ರಿಕ್ ಟನ್‌ಗೂ ಅಧಿಕ ಇಳುವರಿ ನಿರೀಕ್ಷಿಸಲಾಗಿದೆ. ಕಲಬುರಗಿ, ಯಾದಗಿರಿ, ಬೀದ‌ರ್, ರಾಯಚೂರು, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ರೈತರಿಗೆ ತೊಗರಿ ಪ್ರಮುಖ ಆದಾಯದ ಮೂಲವಾಗಿದೆ. ಆದರೆ, ಮಾರುಕಟ್ಟೆಯಲ್ಲಿ ತೊಗರಿ ಧಾರಣೆ ಕ್ವಿಂಟಲ್‌ಗೆ 5,830 ರೂ.ಗಳಿಂದ 6,700 ರೂ.ಗಳ ಆಸುಪಾಸಿನಲ್ಲಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ 8,000 ರೂಪಾಯಿ ಆಗಿದ್ದರೂ, ಮಾರುಕಟ್ಟೆ ದರ ಅದಕ್ಕಿಂತ ತೀರಾ ಕಡಿಮೆಯಿರುವುದು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಡಿಸೆಂಬ‌ರ್ ಮತ್ತು ಜನವರಿ ತಿಂಗಳಲ್ಲಿ ಮಾರುಕಟ್ಟೆಗೆ ತೊಗರಿ ಬರುವ ಪ್ರಕ್ರಿಯೆ ಚುರುಕುಗೊಳ್ಳಲಿದೆ. ಆದರೆ, ಕೇಂದ್ರ ಸರ್ಕಾರ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುತ್ತದೆ. ಇದು ವಿಳಂಬವಾಗುವುದರಿಂದ ರೈತರು ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಿ ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಕೂಡಲೇ NAFED ಮತ್ತು NCCF ಮೂಲಕ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

ಈ ಬಗ್ಗೆ ನವೆಂಬರ್ 6ರಂದೇ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ್ದರೂ ಕೇಂದ್ರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದಿರುವ ಸಿಎಂ, ರೈತರು ಸರ್ಕಾರದ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಮತ್ತು ಅವರನ್ನು ಸಾಲದ ಸುಳಿಯಿಂದ ಪಾರು ಮಾಡಲು ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು. ವಿಳಂಬ ಮಾಡಿದರೆ ಅದು ರೈತರ ಆಕ್ರೋಶಕ್ಕೆ ಕಾರಣವಾಗುವುದಲ್ಲದೆ, ಎಂಎಸ್‌ಪಿ ನೀತಿಯ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ತೊಗರಿ ಬೆಳೆಗಾರರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

Tags: Karnataka News beat
SendShareTweet
Previous Post

ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

Next Post

ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಪೋಟೋ ಕಳುಹಿಸಿ ಯುವತಿಗೆ ಕಿರುಕುಳ | ಆರೋಪಿ ಬಂಧನ!

Related Posts

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ದಕ್ಷಿಣ ಕನ್ನಡ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!
ಬೀದರ್

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

Next Post
ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಪೋಟೋ ಕಳುಹಿಸಿ ಯುವತಿಗೆ ಕಿರುಕುಳ | ಆರೋಪಿ ಬಂಧನ!

ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಪೋಟೋ ಕಳುಹಿಸಿ ಯುವತಿಗೆ ಕಿರುಕುಳ | ಆರೋಪಿ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat