ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ | ಮುಖ್ಯಾಂಶಗಳು

September 8, 2025
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1 ರಿಂದ ಸೆಪ್ಟೆಂಬ‌ರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು (ಸೋಮವಾರ) ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು. ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡ‌ರ್ ಆಗಿದ್ದು, 8 ಕ್ರೆಸ್ಟ್ ಗೇಟ್‌ಗಳು ಅಳವಡಿಕೆಗೆ ಸಿದ್ಧವಿದೆ. ಕ್ರೆಸ್ಟ್‌ ಗೇಟ್‌ಗಳು ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ತುಂಗಾಭದ್ರಾ ಮ೦ಡಳಿಯ ವ್ಯಾಪ್ತಿಗೆ ಬರುತ್ತದೆ.

ತುಂಗಾಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಸೂಚಿಸಿದರು.

ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇ‌ರ್ ಇದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ. ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 4,80,256 ಹೆಕ್ಟೇ‌ರ್ ಕೃಷಿ ಬೆಳೆ ಹಾನಿಯಾಗಿದೆ.

40,407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 5,20,663 ಹೆಕ್ಟೇ‌ರ್ ಬೆಳೆ ಹಾನಿಯಾಗಿದೆ. ಮಳೆಗೆ ಸಂಬಂಧಿಸಿದಂತೆ ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111 ಮ೦ದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55 ಕೋಟಿ ಪರಿಹಾರ ನೀಡಲಾಗಿದೆ. ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ಪರ್ಟ್ಗಳು, 1877 ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸಾರ್ಮಗ್ರಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ ಎಂದಿದ್ದಾರೆ.

651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9,087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8,608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು. ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವುಗೀಡಾಗಿದ್ದು, ಒಟ್ಟು 1.52 ಕೋಟಿ ರೂ. ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

Tags: bengaloreCM Siddaramaiah'sDeputy CommissionershighlightsRain
SendShareTweet
Previous Post

ಕಲ್ಲು ತೂರಾಟ ಪ್ರಕರಣ | “ಕಾಂಗ್ರೆಸ್ ಸರ್ಕಾರದ ಬ್ರದರ್ಸ್ ಕಲ್ಚರ್ ಇದಕ್ಕೆ ಕಾರಣ” : ಅಶ್ವಥ್‌ ನಾರಾಯಣ್‌

Next Post

ಮದ್ದೂರು ಘಟನೆ ಪೂರ್ವನಿಯೋಜಿತ: ಗೃಹ ಇಲಾಖೆ

Related Posts

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು
ಕಲಬುರ್ಗಿ

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚಾಮುಂಡೇಶ್ವರಿ ತಾಯಿಗೆ ಚಿನ್ನದ ರಥ ನಿರ್ಮಿಸಲು ಪ್ರಸ್ತಾವನೆ
ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿ ರಥೋತ್ಸವ

ಮಂಗಳೂರು | ಸಿಡಿಲು ಬಡಿದು ಎರಡು ಮನೆಗಳಿಗೆ ಹಾನಿ : 6 ಮಂದಿ ಗಾಯ
ರಾಜ್ಯ

ಬಂಗಾಳಕೊಲ್ಲಿ ವಾಯುಭಾರ ಕುಸಿತ

ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ
ವಿಜಯನಗರ

ಹಂಪಿಗೆ ಯುನೆಸ್ಕೋ ತಜ್ಞರ ತಂಡ ಭೇಟಿ

ಗುಂಡಿಯೂರಾಗಿ ಬದಲಾದ ಗ್ರೇಟರ್‌ ಬೆಂಗಳೂರು : ಡಿಕೆಶಿ ವಿರುದ್ಧ ಹೆಚ್‌ ಡಿ ಕೆ ಟೀಕೆ
ರಾಜಕೀಯ

ಕುಮಾರಸ್ವಾಮಿ-ಪ್ರಿಯಾಂಕ್ ಜಟಾಪಟಿ ಮುಂದುವರಿಕೆ

ಜನರ ಸಮಾಧಿ ಮೇಲೆ ನಡೆದ ಕಾರ್ಯಕ್ರಮ; ರೇಣುಕಾಚಾರ್ಯ
ದಾವಣಗೆರೆ

ಕಾಂಗ್ರೆಸ್ ಅಂದ್ರೆ ಸಿಡಿ ಫ್ಯಾಕ್ಟರಿ

Next Post
ಮದ್ದೂರು ಘಟನೆ ಪೂರ್ವನಿಯೋಜಿತ: ಗೃಹ ಇಲಾಖೆ

ಮದ್ದೂರು ಘಟನೆ ಪೂರ್ವನಿಯೋಜಿತ: ಗೃಹ ಇಲಾಖೆ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat