ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಎಲ್ಲ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯ: ಸಿಎಂ

June 13, 2025
Share on WhatsappShare on FacebookShare on Twitter

ನವದೆಹಲಿ: 16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆ ಜೊತೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ ಹೇಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

16ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಲಾಗಿದೆ ಎಂದರು.

ಯಾರಿಗೂ ಅನ್ಯಾಯವಾಗಬಾರದು
2011-2012 ರಲ್ಲಿ ರಾಜ್ಯವು ಜಿಡಿಪಿಗೆ ಶೇ. 7ರಷ್ಟು ಕೊಡುಗೆ ನೀಡಿದ್ದರೆ, 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟುಕೊಡುಗೆ ನೀಡುತ್ತಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5 ರಷ್ಟಿದ್ದೇವೆ. 5 ವಷರ್ಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180 ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆಂದು ಹೇಳಲಾಗಿದ್ದು ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಿದೆ ಎಂದರು.

5 ವರ್ಷಗಳಲ್ಲಿ ರಾಜ್ಯದ ಪಾಲು ಒಟ್ಟು 68,275 ಕೋಟಿ ರೂ.ಗಳು ಕಡಿಮೆಯಾಗಿದೆ
ಕರ್ನಾಟಕ ರಾಜ್ಯ ಪ್ರತಿ ವರ್ಷ 4.5 ಲಕ್ಷ ಕೋಟಿ ತೆರಿಗೆ ನೀಡುತ್ತದೆ. ಒಂದು ರೂ.ಗಳು ನೀಡಿದರೆ 15 ಪೈಸೆ ನಮಗೆ ವಾಪಸ್ಸು ಬರುತ್ತದೆ. ಈ ಅನ್ಯಾಯ 16 ನೇ ಹಣಕಾಸು ಆಯೋಗದಲ್ಲಿ ಆಗಬಾರದು. 14 ನೇ ಹಣಕಾಸು ಆಯೋಗದಲ್ಲಿ ನಮ್ಮ ತೆರಿಗೆ ಪಾಲು 4.713% ಕ್ಕೆ ಮತ್ತು 15 ನೇ ಹಣಕಾಸು ಆಯೋಗದಲ್ಲಿ ತೆರಿಗೆ ಪಾಲು 3.647% ಕ್ಕೆಇಳಿಕೆ ಮಾಡಿದ್ದರಿಂದ ತೆರಿಗೆ ಹಂಚಿಕೆಯಲ್ಲಿ ನಮ್ಮ ಪಾಲನ್ನು ಒಟ್ಟಾರೆ 23% ರಷ್ಟು ಇಳಿಕೆ ಮಾಡಲಾಗಿದೆ. 5 ವರ್ಷಗಳಲ್ಲಿ ಒಟ್ಟು 68,275 ಕೋಟಿ ರೂ.ಗಳು ಕಡಿಮೆಯಾಗಿದೆ ಎಂದರು.

ಸೆಸ್ ಮತ್ತು ಸರ್ಚಾಜ್ ಶೇ 5ರಷ್ಟನ್ನು ಮೀರಬಾರದು
ಇದರೊಂದಿಗೆ ಕೇಂದ್ರ ಸರ್ಕಾರ ಸೆಸ್ ಮತ್ತು ಸರ್ಜಾರ್ಜ್ ನಲ್ಲಿ ನಮಗೆ ಮಾತ್ರವಲ್ಲ ಯಾವ ರಾಜ್ಯಕ್ಕೂ ಪಾಲು ಕೊಡುವುದಿಲ್ಲ. ಕರ್ನಾಟಕದಿಂದ 2024-25ರಲ್ಲಿ ಒಟ್ಟು 5,41,709 ಕೋಟಿ ಸಂಗ್ರಹವಾಗಿದೆ. 8,084 ಕೋಟಿ ರೂ.ಗಳು ಕರ್ನಾಟಕ್ಕೆ ನಷ್ಟವಾಗಿದೆ. ಸೆಸ್ ಮತ್ತು ಸರ್ಚಾಜ್ ಶೇ 5ರಷ್ಟನ್ನು ಮೀರಬಾರದು, ಒಂದು ವೇಳೆ 5% ಮೀರಿದರೆ ರಾಜ್ಯಗಳ ತೆರಿಗೆ ಹಂಚಿಕೆಯ ಪಾಲಿನಲ್ಲಿ ಶೇ 50 ರಷ್ಟು ಹೆಚ್ಚಳ ಮಾಡಬೇಕು, ಎಂದು ಮನವಿ ಮಾಡಲಾಗಿದೆ ಎಂದರು.

ತೆರಿಗೆ ನ್ಯಾಯಯುತವಾಗಿ ಹಂಚಿಕೆಯಾಗಬೇಕು
ಕರ್ನಾಟಕ ಆರ್ಥಿಕವಾಗಿ ಬೆಳವಣಿಗೆಯಾದರೆ ಕೇಂದ್ರ ಸರ್ಕಾರದ ಬೆಳವಣಿಗೆಯೂ ಆಗುತ್ತದೆ. ಹಾಗಾಗಿ ನ್ಯಾಯಯುತವಾಗಿ ಹಂಚಿಕೆಯಾಗಬೇಕು ಎಂದು ಕೋರಲಾಗಿದೆ ಎಂದರು.

ರಾಜಸ್ವ ಕೊರತೆ ಅನುದಾನ ರಾಜ್ಯಕ್ಕಿಲ್ಲ
ರಾಜ್ಯದ ತಲಾದಾಯವು ಆರು ಜಿಲ್ಲೆಗಳನ್ನು ಹೊರತುಪಡೆಸಿ ಕಡಿಮೆಯಿದೆ. ಕಲ್ಯಾಣ ಕರ್ನಾಟಕದಲ್ಲಿ ಇನ್ನೂ ಕಡಿಮೆಯಿದ್ದು, ಇದು ರಾಜಸ್ಥಾನ, ಒರಿಸ್ಸಾ ಮತ್ತು ಪಶ್ಚಿಮ ಬಂಗಾಲದ ಸರಿಸಮಾನವಾಗಿದೆ. ರಾಜಸ್ವ ಕೊರತೆ ಇರುವ ರಾಜ್ಯಗಳಿಗೆ ಈ ಕೊರತೆಯನ್ನು ತುಂಬಲು ಅನುದಾನವನ್ನು ನೀಡಲಾಗುತ್ತದೆ. ಆದರೆ ತೆರಿಗೆ ಹಂಚಿಕೆಯಲ್ಲಿ ನಮ್ಮಷ್ಟೇ ನಷ್ಟವಾಗಿರುವ ಕೇರಳಕ್ಕೆ ಕಳೆದ ವರ್ಷ 38000 ಕೋಟಿಗಳನ್ನು ರಾಜಸ್ವ ಕೊರತೆ ತುಂಬಲು ಒದಗಿಸಲಾಗಿದೆ. ಕರ್ನಾಟಕಕ್ಕೆ ಯಾವುದೇ ರಾಜಸ್ವ ಕೊರತೆ ಅನುದಾನ ಬಂದಿಲ್ಲ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ವಿಶೇಷ ಅನುದಾನವನ್ನು ಒದಗಿಸಲು ನಿರಾಕರಿಸಿತು
15 ನೇ ಹಣಕಾಸಿನ ಆಯೋಗವು ರಾಜ್ಯಕ್ಕೆ 5495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಕರ್ನಾಟಕ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಿಗೆ ಒದಗಿಸಬೇಕೆಂದು ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಈ ಅನುದಾನವನ್ನು ಒದಗಿಸಲು ನಿರಾಕರಿಸಿತು. ಇದಲ್ಲದೇ ಪೆರಿಫೆರಲ್ ರಿಂಗ್ ರಸ್ತೆ ಗೆ 3000 ಕೋಟಿ ಹಾಗೂ ಕೆರೆಗಳ ಅಭಿವೃದ್ಧಿಗೆ 3000 ಕೋಟಿ ನೀಡಬೇಕೆಂದು ಶಿಫಾರಸ್ಸು ಮಾಡಿತ್ತು. ಎರಡೂ ಸೇರಿ 11495 ಕೋಟಿ ರೂ.ಗಳನ್ನು ಒದಗಿಸಬೇಕೆಂದು 15 ನೇ ಹಣಕಾಸಿನ ಆಯೋಗವು ಶಿಫಾರಸ್ಸು ಮಾಡಿತ್ತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಬೆಂಗಳೂರು ಅಭಿವೃದ್ಧಿಗೆ 1.ಲಕ್ಷ 15 ಸಾವಿರ ಕೋಟಿ ಒದಗಿಸಲು ಮನವಿ
ಬೆಂಗಳೂರು ನಗರ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ನಮ್ಮ ಮನವಿಯಲ್ಲಿ ಕೋರಿರುವಂತೆ ಅನುದಾನವನ್ನು ಒದಗಿಸದೇ ಹೋದರೆ ಬೆಂಗಳೂರು ಅಭಿವೃದ್ಧಿಗೆ 1.ಲಕ್ಷ 15 ಸಾವಿರ ಕೋಟಿಗಳನ್ನು ಒದಗಿಸಬೇಕು ಎಂದು ಕೋರಿದೆ ಎಂದರು.

ವಿಶೇಷ ಅನುದಾನ ಒದಗಿಸಿ
ಕಲ್ಯಾಣ ಕರ್ನಾಟಕದಲ್ಲಿ ಏಳು ಜಿಲ್ಲೆಗಳನ್ನು ಒಳಗೊಂಡಿದ್ದು 5 ಜಿಲ್ಲೆಗಳ ವಾರ್ಷಿಕ ವರಮಾನವು ರಾಜಸ್ಥಾನ,ಬಿಹಾರ, ಉತ್ತರ ಪ್ರದೇಶ, ಒರಿಸ್ಸಾ ಮತ್ತು ಪಶ್ಚಿಮ ಬಂಗಾಲದ ಸರಿಸಮಾನವಿದೆ. ಮಲೆನಾಡು ಪ್ರದೇಶಗಳಲ್ಲಿ ನಮಗೆ ಪ್ರವಾಹ, ಭೂ ಕುಸಿತದಂತಹ ಸಮಸ್ಯೆಗಳು ತಲೆದೋರುತ್ತವೆ. ಅದ್ದರಿಂದ ವಿಶೇಷ ಅನುದಾನ ಒದಗಿಸಬೇಕು ಎಂದು ಕೋರಿದೆ.

ವಿವೇಚನಾ ಅನುದಾನವು 0.3% ಗಿಂತ ಹೆಚ್ಚಾಗಬಾರದು
ಕೇಂದ್ರ ಸರ್ಕಾರದ ವಿವೇಚನಾ ಅನುದಾನವು 0.3% ಗಿಂತ ಹೆಚ್ಚಾಗಬಾರದು ಎಂದು ಮನವಿ ಮಾಡಲಾಗಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮೂರು ಮಾನದಂಡಗಳ ಪ್ರಕಾರ ನಡೆದುಕೊಂಡಿರುವ ಕರ್ನಾಟಕ ರಾಜ್ಯ . ಹಾಗಾಗಿ ಆರ್ಥಿಕವಾಗಿ ರಾಜ್ಯ ಸದೃಢವಾಗಿದೆ ಎಂದು ಆಯೋಗದ ಗಮನಕ್ಕೆ ತರಲಾಗಿದೆ. ಹೆಚ್ಚುವರಿ ಮನವಿಯಲ್ಲಿಯೂ ಹೇಳಲಾಗಿದೆ. ಇದೊಂದು ಸಾಂವಿಧಾನಿಕ ಸಂಸ್ಥೆಯಾಗಿರುವುದರಿಂದ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸುವ ಕೆಲಸವಾಗಬೇಕು. ಕರ್ನಾಟಕಕ್ಕೆ ಅನ್ಯಾಯವಾಗಬಾರದು ಎಂದು ಕೋರಲಾಗಿದೆ ಎಂದರು.

ತೆರಿಗೆ ಹಂಚಿಕೆ ವೈಜ್ಞಾನಿಕವಾಗಿ ಆಗಬೇಕು
ಕೇರಳ, ತಮಿಳುನಾಡಿಗೂ ನಮ್ಮಷ್ಟೇ ನಷ್ಟವಾಗಿದ್ದರೂ, ಅವರಿಗೆ ರಾಜಸ್ವ ಕೊರತೆ ಅನುದಾನವನ್ನು ನೀಡಲಾಗಿದೆ. ನಮಗೇಕೆ ಕೊಟ್ಟಿಲ್ಲ ಎಂದು ಪ್ರಶ್ನಿಸಲಾಗಿದೆ. ಜನಸಂಖ್ಯೆ ಆಧಾರದ ಮೇಲೆ ಅನುದಾನ ಹಂಚಿಕೆ ಮಾಡಬಾರದು ಎಂದು ನಾವು ಹೇಳುವುದಿಲ್ಲ. ಆದರೆ ತೆರಿಗೆ ಹಂಚಿಕೆ ವೈಜ್ಞಾನಿಕವಾಗಿ ಮಾಡಬೇಕು ಎಂದು ಕೋರಲಾಗಿದೆ ಎಂದರು.

ಈ ಬಗ್ಗೆ ಇತರೆ ರಾಜ್ಯಗಳು ಧ್ವನಿ ಎತ್ತಿವೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದರು. ಸಭೆಯು ಒಂದೂ ಕಾಲ ಗಂಟೆಗಳ ಕಾಲ ಸೌಹಾರ್ದಯುತವಾಗಿ ನಡೆದಿದ್ದು, ಆಯೋಗದ ಅಧ್ಯಕ್ಷರು ನಮ್ಮ ಸಲಹೆಗಳನ್ನು ಸ್ವೀಕರಿಸಿದ್ದಾರೆ ಎಂದರು. ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ , ಮುಖ್ಯಮಂತ್ರಿಗಳ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ತಿಳಿಸಿದರು.

Tags: CMCongressSiddaramaiah
SendShareTweet
Previous Post

ಸಿಲಿಕಾನ್ ಸಿಟಿಯಲ್ಲಿ ಸದ್ದಿಲ್ಲದೆ ನಡೆಯುತ್ತಿದೆ ಖೋಟಾ ನೋಟ್ ಪ್ರಿಂಟ್ ದಂಧೆ‌?

Next Post

ಚಿತ್ರಕಲಾ ವಿಷಯ ಪರಿವೀಕ್ಷಕ ಬಾರಕೇರ ಬೀಳ್ಕೊಡುಗೆ

Related Posts

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!
ರಾಜ್ಯ

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

1300 ಕೋಟಿ ರೂ. ಅನುದಾನ ಘೋಷಣೆ
ರಾಜಕೀಯ

1300 ಕೋಟಿ ರೂ. ಅನುದಾನ ಘೋಷಣೆ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ
ರಾಜಕೀಯ

ಕಾಲ್ತುಳಿತ ದುರಂತ; ಸಿಎಂಗೆ ಪತ್ರ ಬರೆದ ಮಾಜಿ ಸಿಎಂ

ಜಾತಿ ಗಣತಿ ಮರು ಸಮೀಕ್ಷೆ ನಿರ್ಧಾರ ಸ್ವಾಗತಿಸಿದ ಒಕ್ಕಲಿಗರ ಸಂಘ
ರಾಜಕೀಯ

ಜಾತಿ ಗಣತಿ ಮರು ಸಮೀಕ್ಷೆ ನಿರ್ಧಾರ ಸ್ವಾಗತಿಸಿದ ಒಕ್ಕಲಿಗರ ಸಂಘ

ಸಿಬಿಐಗೆ ಶರಣಾದ ಶಾಸಕ ವಿನಯ್ ಕುಲಕರ್ಣಿ
ರಾಜಕೀಯ

ಸಿಬಿಐಗೆ ಶರಣಾದ ಶಾಸಕ ವಿನಯ್ ಕುಲಕರ್ಣಿ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ
ರಾಜಕೀಯ

ದಾಖಲೆ ಎಂಬಂತೆ ನೀರು ಮಾರಾಟ ಮಾಡುತ್ತಿರುವ ಜಲ ಮಂಡಳಿ

Next Post
ಚಿತ್ರಕಲಾ ವಿಷಯ ಪರಿವೀಕ್ಷಕ ಬಾರಕೇರ ಬೀಳ್ಕೊಡುಗೆ

ಚಿತ್ರಕಲಾ ವಿಷಯ ಪರಿವೀಕ್ಷಕ ಬಾರಕೇರ ಬೀಳ್ಕೊಡುಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದಿಂದ OBD-2B ಕಂಪ್ಲೈಂಟ್ ಸುಜುಕಿ GSX-8R ಬಿಡುಗಡೆ

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದಿಂದ OBD-2B ಕಂಪ್ಲೈಂಟ್ ಸುಜುಕಿ GSX-8R ಬಿಡುಗಡೆ

ನಿಸ್ಸಾನ್ ಮ್ಯಾಗ್ನೈಟ್‌ಗೆ ಸಿಎನ್‌ಜಿ ರೆಟ್ರೋಫಿಟ್‌ಮೆಂಟ್ ಕಿಟ್ ಲಭ್ಯ: ಇಂಧನ ದಕ್ಷತೆಯನ್ನು ಹೆಚ್ಚಿಸಲು ಹೊಸ ಆಯ್ಕೆ

ನಿಸ್ಸಾನ್ ಮ್ಯಾಗ್ನೈಟ್‌ಗೆ ಸಿಎನ್‌ಜಿ ರೆಟ್ರೋಫಿಟ್‌ಮೆಂಟ್ ಕಿಟ್ ಲಭ್ಯ: ಇಂಧನ ದಕ್ಷತೆಯನ್ನು ಹೆಚ್ಚಿಸಲು ಹೊಸ ಆಯ್ಕೆ

Recent News

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದಿಂದ OBD-2B ಕಂಪ್ಲೈಂಟ್ ಸುಜುಕಿ GSX-8R ಬಿಡುಗಡೆ

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದಿಂದ OBD-2B ಕಂಪ್ಲೈಂಟ್ ಸುಜುಕಿ GSX-8R ಬಿಡುಗಡೆ

ನಿಸ್ಸಾನ್ ಮ್ಯಾಗ್ನೈಟ್‌ಗೆ ಸಿಎನ್‌ಜಿ ರೆಟ್ರೋಫಿಟ್‌ಮೆಂಟ್ ಕಿಟ್ ಲಭ್ಯ: ಇಂಧನ ದಕ್ಷತೆಯನ್ನು ಹೆಚ್ಚಿಸಲು ಹೊಸ ಆಯ್ಕೆ

ನಿಸ್ಸಾನ್ ಮ್ಯಾಗ್ನೈಟ್‌ಗೆ ಸಿಎನ್‌ಜಿ ರೆಟ್ರೋಫಿಟ್‌ಮೆಂಟ್ ಕಿಟ್ ಲಭ್ಯ: ಇಂಧನ ದಕ್ಷತೆಯನ್ನು ಹೆಚ್ಚಿಸಲು ಹೊಸ ಆಯ್ಕೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಅಲ್ಟಿಮೇಟ್ ಖೋ ಖೋ ಸೀಸನ್ 3: ನವೆಂಬರ್ 29 ರಿಂದ ಆರಂಭ, ಅಂತರರಾಷ್ಟ್ರೀಯ ಆಟಗಾರರ ಸೇರ್ಪಡೆ!

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

ಕನ್ನಡ ಮಾತನಾಡಿದ್ದಕ್ಕೆ ಪ್ರಾಧ್ಯಾಪಕ ಅಮಾನತು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat