ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಮದ್ಯಮುಕ್ತ’ ತಮಿಳುನಾಡಿನತ್ತ ಸಿಎಂ ವಿಜಯ್ ಹೆಜ್ಜೆ : ಶಾಲೆ-ದೇಗುಲಗಳ ಬಳಿಯ 717 ಮದ್ಯದಂಗಡಿಗಳಿಗೆ ಬೀಗ!

May 12, 2026
Share on WhatsappShare on FacebookShare on Twitter

ಚೆನ್ನೈ : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ನಟ ಜೋಸೆಫ್ ವಿಜಯ್ ಅವರು ತಮ್ಮ ಜನಪರ ಆಡಳಿತದ ಮೊದಲ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ರಾಜ್ಯಾದ್ಯಂತ ಶಾಲಾ-ಕಾಲೇಜುಗಳು, ದೇವಾಲಯಗಳು ಹಾಗೂ ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ 717 ಸರ್ಕಾರಿ ಸ್ವಾಮ್ಯದ ಮದ್ಯದಂಗಡಿಗಳನ್ನು (ಟಾಸ್ಮಾಕ್) ಮುಂದಿನ ಎರಡು ವಾರಗಳ ಒಳಗೆ ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ.

ಕಳೆದ ತಿಂಗಳು ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 234 ಸ್ಥಾನಗಳ ಪೈಕಿ 108 ಸ್ಥಾನಗಳನ್ನು (ವಿಜಯ್ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ 107) ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತಕ್ಕೆ ಕೇವಲ 10 ಸ್ಥಾನಗಳ ಕೊರತೆಯಿದ್ದ ಕಾರಣ, ಕಾಂಗ್ರೆಸ್, ಎಡಪಕ್ಷಗಳು ಹಾಗೂ ವಿಸಿಕೆ ಪಕ್ಷದ ಬೆಂಬಲದೊಂದಿಗೆ ವಿಜಯ್ ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ, ಸಾರ್ವಜನಿಕ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 4,765 ಟಾಸ್ಮಾಕ್ ಮದ್ಯದಂಗಡಿಗಳಿವೆ. ಈ ಪೈಕಿ 276 ದೇವಾಲಯಗಳ ಬಳಿ, 186 ಶಿಕ್ಷಣ ಸಂಸ್ಥೆಗಳ ಬಳಿ ಮತ್ತು 255 ಬಸ್ ನಿಲ್ದಾಣಗಳ ಬಳಿ ಕಾರ್ಯನಿರ್ವಹಿಸುತ್ತಿದ್ದು, ಇವೆಲ್ಲವನ್ನೂ ಮುಚ್ಚಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಆದಾಯಕ್ಕಿಂತ ಜನರ ಆರೋಗ್ಯವೇ ಮುಖ್ಯ

ತಮಿಳುನಾಡು ಸರ್ಕಾರದ ಬೊಕ್ಕಸಕ್ಕೆ ಟಾಸ್ಮಾಕ್ ಮದ್ಯ ಮಾರಾಟವು ಆದಾಯದ ಪ್ರಮುಖ ಮೂಲವಾಗಿದೆ. ಕೇವಲ 2025ನೇ ಇಸವಿಯೊಂದರಲ್ಲೇ ರಾಜ್ಯ ಸರ್ಕಾರ ಮದ್ಯ ಮಾರಾಟದಿಂದ ಬರೋಬ್ಬರಿ 48,000 ಕೋಟಿ ರೂಪಾಯಿಗೂ ಅಧಿಕ ಆದಾಯ ಗಳಿಸಿತ್ತು. ಇಷ್ಟೊಂದು ಭಾರಿ ಮೊತ್ತದ ಆದಾಯ ತಂದುಕೊಡುವ ಮೂಲವಾಗಿದ್ದರೂ, ರಾಜ್ಯವನ್ನು ‘ವ್ಯಸನ ಮುಕ್ತ’ವನ್ನಾಗಿಸುವ ತಮ್ಮ ಚುನಾವಣಾ ಭರವಸೆಗೆ ಬದ್ಧರಾಗಿರುವ ಮುಖ್ಯಮಂತ್ರಿ ವಿಜಯ್, ಜನಸಾಮಾನ್ಯರ ಒಳಿತಿಗಾಗಿ ಈ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಟಾಸ್ಮಾಕ್ ಮೇಲಿನ ಇಡಿ ದಾಳಿ

ಈ ಹಿಂದೆ ಡಿಎಂಕೆ ಆಡಳಿತವಿದ್ದಾಗ ಟಾಸ್ಮಾಕ್ ಮದ್ಯದಂಗಡಿಗಳು ಜಾರಿ ನಿರ್ದೇಶನಾಲಯದ (ಇಡಿ) ತೀವ್ರ ನಿಗಾಗೆ ಗುರಿಯಾಗಿದ್ದವು. ಟಾಸ್ಮಾಕ್ ಕಾರ್ಯಾಚರಣೆಯಲ್ಲಿ ಟೆಂಡರ್ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ್ದ ಇ.ಡಿ., ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ರಾಜ್ಯಾದ್ಯಂತ ಹಲವು ಕಡೆ ದಾಳಿ ನಡೆಸಿತ್ತು. ಸರಿಸುಮಾರು 1,000 ಕೋಟಿ ರೂಪಾಯಿಗಳ ಲೆಕ್ಕಕ್ಕೆ ಸಿಗದ ನಗದು ಪತ್ತೆಯಾಗಿದೆ ಹಾಗೂ ಮದ್ಯದ ಬಾಟಲಿಗಳ ಮೇಲೆ 10 ರಿಂದ 30 ರೂಪಾಯಿಗಳ ಹೆಚ್ಚುವರಿ ಶುಲ್ಕವನ್ನು ಅಕ್ರಮವಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಇಡಿ ಅಧಿಕಾರಿಗಳು ಆರೋಪಿಸಿದ್ದರು.

ಆದರೆ, ಈ ದಾಳಿಯನ್ನು ಅಂದಿನ ಡಿಎಂಕೆ ಸರ್ಕಾರದ ಅಬಕಾರಿ ಸಚಿವರಾಗಿದ್ದ ಎಸ್. ಮುತ್ತುಸಾಮಿ ಅವರು ತೀವ್ರವಾಗಿ ಖಂಡಿಸಿ, ಇದು ರಾಜಕೀಯ ಪ್ರೇರಿತ ಮತ್ತು ರಾಜ್ಯದ ಅಧಿಕಾರಿಗಳಿಗೆ ಕಿರುಕುಳ ನೀಡುವ ತಂತ್ರ ಎಂದು ಟೀಕಿಸಿದ್ದರು. ನಂತರ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ, ತನಿಖೆ ನಡೆಸುವ ರಾಜ್ಯ ಸರ್ಕಾರದ ಹಕ್ಕನ್ನು ಕಸಿದುಕೊಳ್ಳುವ ಮೂಲಕ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಲಾಗುತ್ತಿದೆಯೇ ಎಂದು ಸುಪ್ರೀಂ ಕೋರ್ಟ್ ಕೇಂದ್ರ ತನಿಖಾ ಸಂಸ್ಥೆಯ ನಡೆಯನ್ನು ಕಟುವಾಗಿ ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು

ಇದನ್ನೂ ಓದಿ : ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ : ‘ಟಿವಿಕೆ’ ಸರ್ಕಾರಕ್ಕೆ AIADMK ಬಂಡಾಯ ಬಣದ ಬೆಂಬಲ

Tags: IndiaKarnataka News beat
SendShareTweet
Previous Post

ಏಕದಿನ ರ‍್ಯಾಂಕಿಂಗ್ : ಅಗ್ರಸ್ಥಾನ ಕಾಯ್ದುಕೊಂಡ ಭಾರತ.. 2027ರ ವಿಶ್ವಕಪ್‌ಗೆ ನೇರ ಅರ್ಹತೆಯ ಲೆಕ್ಕಾಚಾರ ರೋಚಕ!

Next Post

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

Related Posts

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!
ದೇಶ

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು
ದೇಶ

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

ಪುಣೆ ಕೋಟೆ ಕೊಲೆ ಕೇಸ್‌ : ‘ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದನೇ ಕೇತನ್?
ದೇಶ

ಪುಣೆ ಕೋಟೆ ಕೊಲೆ ಕೇಸ್‌ : ‘ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದನೇ ಕೇತನ್?

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!
ದೇಶ

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ
ದೇಶ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ
ದೇಶ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ

Next Post
11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

11 ಗಂಟೆ ಈಜಿ ಶ್ರೀಲಂಕಾದಿಂದ ಭಾರತ ತಲುಪಿದ ಬೆಂಗಳೂರಿನ ಐಟಿ ದಂಪತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಹೊಸ ಬೈಕ್‌ನ ಮೊದಲ ಪ್ರಯಾಣವೇ ಜೀವ ಕಸಿಯಿತು – ಟಿಪ್ಪರ್‌ಗೆ ಡಿಕ್ಕಿಯಾಗಿ ಯುವಕ ದಾರುಣ ಸಾವು!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಪತ್ರೊಡೆ ಎಲೆ ಕೀಳಲು ಮರ ಏರಿದ ನವವಿವಾಹಿತನಿಗೆ ಕರೆಂಟ್‌ ಶಾಕ್ – ಸ್ಥಳದಲ್ಲೇ ಸಾವು!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat