ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಅಧಿವೇಶನ ಮಧ್ಯೆ ಇದ್ದಕ್ಕಿದ್ದಂತೆ ಸಿಎಂ ಆರೋಗ್ಯದಲ್ಲಿ ಏರುಪೇರು : ಆರೋಗ್ಯ ವಿಚಾರಿಸಲು ದೌಡಾಯಿಸಿದ ನಾಯಕರು

December 18, 2025
Share on WhatsappShare on FacebookShare on Twitter

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಸಿಎಂ ಸಿದ್ದರಾಮಯ್ಯನವರಿಗೆ ನಿನ್ನೆ ಬುಧವಾರ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು.

ಬೆಳಗಾವಿ ಸುವರ್ಣ ಸೌಧದ ಹೊರಗೆ ಗಾಂಧಿ ಪ್ರತಿಮೆ ಮುಂದೆ ಬುಧವಾರ ಕಾಂಗ್ರೆಸ್ ಏರ್ಪಡಿಸಿದ್ದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡು ನಂತರ ಸರ್ಕ್ಯೂಟ್ ಹೌಸ್‌ಗೆ ತೆರಳಿದರು.

ಮಧ್ಯಾಹ್ನದಿಂದ ಕೊಠಡಿ ಬಿಟ್ಟು ಹೊರ ಬರದಿದ್ದಾಗ ಗೊತ್ತಾಗಿದ್ದು ಅವರಿಗೆ ಅನಾರೋಗ್ಯ ಎಂಬ ವಿಚಾರ. ಮೊನ್ನೆ ಮಂಗಳವಾರ ರಾತ್ರಿ ಊಟ ಮಾಡಿದ ನಂತರ ಫುಡ್‌ಪಾಯಿಸನ್ ಆಗಿ ಹೊಟ್ಟೆ ನೋವು ಕೂಡ ಆರಂಭವಾಗಿತ್ತಂತೆ. ಇದರಿಂದ ರಾತ್ರಿ ಸರಿಯಾಗಿ ನಿದ್ದೆ ಕೂಡ ಆಗಿರಲಿಲ್ಲ. ಬೆಳಗ್ಗೆಯಾದರೂ ಆರೋಗ್ಯ ಸರಿಯಾಗಿರಲಿಲ್ಲ. ಅದೇ ಸ್ಥಿತಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಬಿಸಿಲಿನಲ್ಲಿ ಕುಳಿತರು. ಇದಾದ ಸ್ವಲ್ಪ ಹೊತ್ತಿಗೆ ಸುಸ್ತಾಗಿ ಸಿಎಂ ನೇರವಾಗಿ ಸರ್ಕ್ಯೂಟ್ ಹೌಸ್‌ಗೆ ತೆರಳಿದರು‌.

ಕೂಡಲೇ ವೈದ್ಯರನ್ನು ಕರೆಸಿಕೊಂಡು ಚಿಕಿತ್ಸೆ ಕೂಡ ಪಡೆದುಕೊಂಡರು. ವೈದ್ಯರು ಸಿಎಂಗೆ ವಿಶ್ರಾಂತಿ ಪಡೆಯುವಂತೆ ಸೂಚನೆ ನೀಡಿದ ಹಿನ್ನೆಲೆ ಸಿಎಂ ನಿನ್ನೆ ಮಧ್ಯಾಹ್ನದಿಂದ ವಿಶ್ರಾಂತಿ ಪಡೆದರು. ಈ ಮಧ್ಯೆ ಅವರ ಆನಾರೋಗ್ಯ ವಿಚಾರ ಕೇಳಿದ ತಕ್ಷಣ ಅವರ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್, ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಜಿಟಿ ದೇವೇಗೌಡ ಸೇರಿ ಹಲವು ನಾಯಕರು ಸರ್ಕ್ಯೂಟ್ ಹೌಸ್‌ಗೆ ತೆರಳಿದರು.

ತಂದೆಯವರ ಆರೋಗ್ಯ ವಿಚಾರಿಸಿ ಹೊರಬಂದ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಈಗ ತಂದೆಯವರ ಆರೋಗ್ಯ ಚೆನ್ನಾಗಿದೆ, ವೈದ್ಯರು ಮಾತ್ರೆಗಳನ್ನು ಕೊಟ್ಟಿದ್ದಾರೆ. ಗ್ಯಾಸ್ಟ್ರೋಕೇಷನ್ ಇನ್ಫೆಕ್ಷನ್‌ ಆಗಿದೆ, ಡೈರಿಯಾ ಸಮಸ್ಯೆ ತರಾ ಆಗಿದೆ. ಸದ್ಯ ಆರೋಗ್ಯವಾಗಿದ್ದು ಇಂದು ಅಧಿವೇಶನದಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; RCB ಫ್ಯಾನ್ಸ್​ಗೆ ಶುಭ ಸುದ್ದಿ | ಬೆಂಗಳೂರಿನಲ್ಲೇ ಈ ಬಾರಿಯ IPL ಉದ್ಘಾಟನಾ ಪಂದ್ಯ!

Tags: CMCongresshealthKarnataka News beatPoliticianSiddaramaia
SendShareTweet
Previous Post

RCB ಫ್ಯಾನ್ಸ್​ಗೆ ಶುಭ ಸುದ್ದಿ | ಬೆಂಗಳೂರಿನಲ್ಲೇ ಈ ಬಾರಿಯ IPL ಉದ್ಘಾಟನಾ ಪಂದ್ಯ!

Next Post

ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ : ವೃದ್ಧ ಬಲಿ!

Related Posts

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ
ಬೆಳಗಾವಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಅಶ್ಲೀಲ ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷ  ಲೂಟಿ ಮಾಡಿದ ದ್ರೋಹಿ
ಬೆಳಗಾವಿ

ಅಶ್ಲೀಲ ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷ ಲೂಟಿ ಮಾಡಿದ ದ್ರೋಹಿ

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಅವಸರದಲ್ಲಿ ಬರುವಾಗ  ಆಕ್ಸಿಡೆಂಟ್, ಪತಿಯೂ ಸಾವು : ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಬೆಳಗಾವಿ

ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಅವಸರದಲ್ಲಿ ಬರುವಾಗ ಆಕ್ಸಿಡೆಂಟ್, ಪತಿಯೂ ಸಾವು : ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮುಸ್ಲಿಂ ಮತ ಬಿಜೆಪಿಗೆ ಬೇಡ ಎನ್ನುವ ಯತ್ನಾಳ್ ಒಬ್ಬ ಹುಚ್ಚ : ಶಾಸಕ ಆಸೀಫ್ ಸೇಠ್
ಬೆಳಗಾವಿ

ಮುಸ್ಲಿಂ ಮತ ಬಿಜೆಪಿಗೆ ಬೇಡ ಎನ್ನುವ ಯತ್ನಾಳ್ ಒಬ್ಬ ಹುಚ್ಚ : ಶಾಸಕ ಆಸೀಫ್ ಸೇಠ್

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ
ಬೆಳಗಾವಿ

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ – ವಾಹನ ಸಂಚಾರರ ಪರದಾಟ

ಮಹಾವೀರ ಜಯಂತಿಯಲ್ಲಿ ಗಮನ ಸೆಳೆದ ಧರ್ಮಸ್ಥಳ ಬುರುಡೆ ಗ್ಯಾಂಗ್ ಟ್ಯಾಬ್ಲೋ
ಬೆಳಗಾವಿ

ಮಹಾವೀರ ಜಯಂತಿಯಲ್ಲಿ ಗಮನ ಸೆಳೆದ ಧರ್ಮಸ್ಥಳ ಬುರುಡೆ ಗ್ಯಾಂಗ್ ಟ್ಯಾಬ್ಲೋ

Next Post
ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ : ವೃದ್ಧ ಬಲಿ!

ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ : ವೃದ್ಧ ಬಲಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ

ಹೆಲ್ಮೆಟ್ ಹಾಕಿಕೊಂಡು ಬಂದು ಸಿಲಿಂಡರ್ ಎಗರಿಸಿದ ಕಳ್ಳ

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ

ಕಲಬುರಗಿಯಲ್ಲಿ ದಲಿತ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಗ್ಯಾಸ್ ಏಜೆನ್ಸಿಯಲ್ಲೇ ಸಾರಾಯಿ ಕುಡಿದು ಮಲಗಿದ ಸಿಬ್ಬಂದಿ

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದ ಚಿರತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat