ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹಿಂಸಾಚಾರಕ್ಕೆ ತಿರುಗಿದ ‘ಕಾಕ್ರೋಚ್‌’ ಪ್ರೊಟೆಸ್ಟ್‌ – 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ.. 70ಕ್ಕೂ ಹೆಚ್ಚು ಮಂದಿ ವಶಕ್ಕೆ!

July 21, 2026
Share on WhatsappShare on FacebookShare on Twitter

ನವದೆಹಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಶೈಕ್ಷಣಿಕ ವ್ಯವಸ್ಥೆಯಲ್ಲಿನ ಅವ್ಯವಸ್ಥೆ ವಿರುದ್ಧ ದೇಶದಲ್ಲಿ ಮತ್ತೆ ಜನಾಕ್ರೋಶ ಹೆಚ್ಚಾಗಿದೆ. ಶಿಕ್ಷಣ ತಜ್ಞ, ಪರಿಸರವಾದಿ ಸೋನಮ್ ವಾಂಗ್ಚುಕ್ ಜಂತರ್ ಮಂತರ್‌ನಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹ ತೀವ್ರ ಸ್ವರೂಪ ಪಡೆದುಕೊಂಡಿದೆ.

2 ದಿನಗಳ ಹಿಂದೆ ವಾಂಗ್ಚುಕ್‌ರನ್ನು ಪೊಲೀಸರು ಹೊತ್ತೊಯ್ದು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರತಿಭಟನಾಕಾರರ ಕಿಚ್ಚು ಕಮ್ಮಿ ಆಗಿಲ್ಲ. ನಿನ್ನೆ ಸಂಸತ್‌ನ ಮುಂಗಾರು ಅಧಿವೇಶನ ಆರಂಭಗೊಂಡಿದ್ದು, ಪ್ರತಿಭಟನಾಕಾರರು ಕರೆ ನೀಡಿದ್ದ `ಸಂಸತ್ ಚಲೋ’ ಮೆರವಣಿಗೆ ಹಿಂಸಾರೂಪ ಪಡೆದುಕೊಂಡಿದೆ.

ಪೊಲೀಸರು ಹಾಗೂ ʻಕಾಕ್ರೋಚ್‌ʼಗಳ ನಡುವಿನ ಘರ್ಷಣೆಯಲ್ಲಿ ದೆಹಲಿ ಪೊಲೀಸರು ಹಾಗೂ ಅರೆಸೈನಿಕ ಪಡೆಗಳ ಒಟ್ಟು 118ಕ್ಕೂ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 5ಕ್ಕೂ ಹೆಚ್ಚು ಐಪಿಎಸ್ ಅಧಿಕಾರಿಗಳೂ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹಲವಾರು ಮಂದಿಗೂ ಗಾಯಗಳಾಗಿವೆ.

ಆಗಿದ್ದೇನು?

ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಸಂಸತ್ತಿನ ಮುಂದೆ ಮಂಡಿಸಲು ಮುಂದಾದಾಗ ಪೊಲೀಸರು ಅವರನ್ನು ತಡೆಯಲು ಯತ್ನಿಸಿದರು. ಈ ವೇಳೆ ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು (ಟಿಯರ್ ಗ್ಯಾಸ್) ಸಿಡಿಸಿದರು ಹಾಗೂ ಲಾಠಿಚಾರ್ಜ್ ನಡೆಸಿದರು. ಹಿಂಸಾಚಾರದ ವೇಳೆ ಹಲವು ಪೊಲೀಸ್ ಬಸ್‌ಗಳ ಮುಂಭಾಗದ ಗಾಜುಗಳು ಪುಡಿಪುಡಿಯಾಗಿವೆ. ಕೆಲ ಅಂಗಡಿಗಳ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನನ್ನ ಉಪವಾಸ ಮುಂದುವರಿಯಲಿದೆ ; ಸೋನಮ್ ವಾಂಗ್ಚುಕ್

‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದ ಪ್ರತಿಭಟನಾಕಾರರ ಮೇಲಿನ ಪೊಲೀಸರ ಲಾಠಿ ಚಾರ್ಜ್ ಅನ್ನು ಖಂಡಿಸಿರುವ ಸೋನಮ್ ವಾಂಗ್ಚುಕ್, ತಮ್ಮ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ತಾವೀಗ ದಾಖಲಾಗಿರುವ ದೆಹಲಿಯ ಆಸ್ಪತ್ರೆಗೆ ಸಂಸದರು ಬರುವವರೆಗೆ ಅಥವಾ ಸಿಜೆಪಿ ಯುವ ನಾಯಕರಿಗೆ ಸಂಸತ್ ಭವನದಲ್ಲಿ ಸಂಸದರನ್ನು ಭೇಟಿಯಾಗಲು ಅನುಮತಿ ನೀಡುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Day #23
I'll continue my fast……….. pic.twitter.com/rfohA8iMkx

— Sonam Wangchuk (@Wangchuk66) July 20, 2026

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ತಮ್ಮ ಸಹಿ ಇರುವ ಕೈಬರಹದ ಪತ್ರವನ್ನು ಹಂಚಿಕೊಂಡಿರುವ ಅವರು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ಸರ್ಕಾರ ದೌರ್ಜನ್ಯ ಎಸಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದ ಯುವಕರನ್ನು ತಡೆದ ರೀತಿಯ ಬಗ್ಗೆ ಸೋನಮ್ ವಾಂಗ್ಚುಕ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ನನ್ನ ಉಪವಾಸ ಸತ್ಯಾಗ್ರಹ ಇನ್ನೂ ಮುಂದುವರಿಯಲಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಅತ್ಯಂತ ಕ್ರೂರವಾಗಿ ನಡೆಸಿಕೊಂಡಿರುವುದನ್ನು ಕಂಡು ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಯುವ ನಾಯಕರಿಗೆ ಸಂಸತ್ ಭವನದಲ್ಲಿ ಸಂಸದರನ್ನು ಭೇಟಿಯಾಗಲು ಬಿಡಬೇಕು ಅಥವಾ ಆಸ್ಪತ್ರೆಯಲ್ಲಿ ನನ್ನನ್ನು ಭೇಟಿಯಾಗಲು ಅವರಿಗೆ ಅನುಮತಿ ನೀಡಬೇಕು. ಅಲ್ಲಿಯವರೆಗೆ ನನ್ನ ಉಪವಾಸ ಮುಂದುವರಿಯುತ್ತದೆ” ಎಂದು ವಾಂಗ್ಚುಕ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

Tags: Breaking NewscjpCockroachProtestDelhi NewsIndiaKarnataka News beatLaw and orderPublic SafetySansad Chalo
SendShareTweet
Previous Post

ಮಣ್ಣಲ್ಲಿ ಮಣ್ಣಾದ ದೊಡ್ಡ’ಗೌಡ್ತಿ’.. ರಂಗನಾಥನ ಪಾದದಲ್ಲಿ ಚಿರನಿದ್ರೆಗೆ ಜಾರಿದ ಚೆನ್ನಮ್ಮ!

Next Post

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ಲಾರ್ಡ್ಸ್ ಶತಕ : ಮಾಜಿ ಕ್ರಿಕೆಟಿಗ ಸಬಾ ಕರೀಮ್ ವಿಶ್ಲೇಷಣೆ!

Related Posts

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?
ದೇಶ

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!
ದೇಶ

ಎವರೆಸ್ಟ್ ಹಿಮನದಿ ಕರಗಲು ಮಾನವನ ಮೂತ್ರ ಕಾರಣವೇ? ಬೇಸ್ ಕ್ಯಾಂಪ್‌ನ ಭೀಕರ ವರದಿ ತೆರೆದಿಟ್ಟ ರಹಸ್ಯ!

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!
ದೇಶ

ಇಸ್ರೋದ ‘ನಾಟಿ ಬಾಯ್’ ಕಮಾಲ್ ; ಸರಣಿ ಹಿನ್ನಡೆಯ ನಡುವೆ ಭಾರತಕ್ಕೆ ಅಭೂತಪೂರ್ವ ಗೆಲುವು!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ
ದೇಶ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?
ದೇಶ

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!
ಚಾಮರಾಜನಗರ

ಕಡವೆ ಕಳ್ಳಬೇಟೆ ಪ್ರಕರಣ : ಸಿಐಡಿ ತನಿಖೆಗೆ ಆಗ್ರಹಿಸಿದ ದಿನೇಶ್ ಕಲ್ಲಹಳ್ಳಿ!

Next Post
ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ಲಾರ್ಡ್ಸ್ ಶತಕ : ಮಾಜಿ ಕ್ರಿಕೆಟಿಗ ಸಬಾ ಕರೀಮ್ ವಿಶ್ಲೇಷಣೆ!

ರೋಹಿತ್ ನಿವೃತ್ತಿ ವದಂತಿಗಳಿಗೆ ತೆರೆ ಎಳೆದ ಲಾರ್ಡ್ಸ್ ಶತಕ : ಮಾಜಿ ಕ್ರಿಕೆಟಿಗ ಸಬಾ ಕರೀಮ್ ವಿಶ್ಲೇಷಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat