ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕರಾವಳಿಯಲ್ಲಿ ಸಂಕಷ್ಟದಲ್ಲಿರುವ ತೆಂಗು ಬೆಳೆಗರಾರು | ಕೀಟ ಭಾದೆಯಿಂದ ಇಳುವರಿ ಕಡಿತ, ನಷ್ಟ ಪರಿಹಾರಕ್ಕೆ ಮನವಿ!

February 5, 2026
Share on WhatsappShare on FacebookShare on Twitter

ಉಡುಪಿ : ಉಡುಪಿ ಜಿಲ್ಲೆಯಲ್ಲಿ ತೆಂಗು ಬೆಳೆಗೆ ನಾನಾ ರೋಗಗಳು ಕಾಣಿಸಿಕೊಂಡು ಇಳುವರಿ ಕುಂಠಿತಗೊಂಡಿದ್ದು, ಬೆಳೆಗಾರರನ್ನು ಕಂಗಾಲಾಗಿಸಿದೆ. ಎಳನೀರು, ಕಾಯಿ, ಕೊಬ್ಬರಿ ಬೆಲೆ ಗಗನಮುಖಿಯಾಗಿರುವ ಸಂದರ್ಭದಲ್ಲೇ ಈ ರೋಗಬಾಧೆ ಕಾಣಿಸಿಕೊಂಡಿರುವುದು ರೈತರನ್ನು ಚಿಂತೆಗೀಡು ಮಾಡಿದೆ.

ಜಿಲ್ಲೆಯಲ್ಲಿ ಸರಿಸುಮಾರು 16000 ಹೆಕ್ಟೇರ್‌ ಪ್ರದೇಶದಲ್ಲಿ ತೆಂಗು ಬೆಳೆ ಇದೆ. ಎಳನೀರು, ಕೊಬ್ಬರಿಗೆ ಬಂಪರ್‌ ಬೆಲೆ ಬಂದಿದೆ. ಕೆಜಿ ತೆಂಗಿನ ಕಾಯಿಗೆ 60 ರಿಂದ 70 ರೂ. ಇದ್ದರೆ, ಎಳನೀರು ಒಂದಕ್ಕೆ 60 ರಿಂದ 65 ರೂ.ಗೆ ಹೆಚ್ಚಳ ಕಂಡಿದೆ. ಇಂತಹ ಸಂದರ್ಭದಲ್ಲಿ ತೆಂಗಿನ ಮರಗಳಲ್ಲಿ ರೋಗ ಕಾಣಿಸಿಕೊಂಡು ಇಳುವರಿ ಕುಸಿದಿದೆ.

ಇದರಿಂದ ತೆಂಗು ಬೆಳೆಗಾರರು ಕೈ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುತ್ತಿದ್ದಾರೆ. ಜೊತೆಗೆ ನಮಗಾದ ನಷ್ಟ ಪರಿಹಾರವನ್ನು ಒದಗಿಸಿ ಎಂದು ರೈತರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರೈತರಾದ ದಿನಕರ್ ಶೆಟ್ಟಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತೆಂಗು ಬೆಳೆಗಾರರು ಭಾರೀ ಸಂಕಷ್ಟಕೊಳಗಾಗಿದ್ದಾರೆ. ಒಂದಲ್ಲ ಒಂದು ರೀತಿಯಲ್ಲಿ ತೆಂಗಿನ ಮರಕ್ಕೆ ಫಂಗಸ್‌ ರೀತಿಯಲ್ಲಿ ಒಂದು ಮರದಿಂದ ಮತ್ತೊಂದು ಮರಕ್ಕೆ ರೋಗ ಹರಡುತ್ತಿದೆ. ಈ ರೀತಿಯ ರೋಗಗಳು ಬಯಲು ಸೀಮೆಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿತ್ತು. ಇದೀಗ ಕರಾವಳಿಯಲ್ಲಿ ಕಂಡು ಬರುತ್ತಿದೆ. ಈ ಭಾಗದಲ್ಲಿ ಹೆಚ್ಚು ಲಾಭದಾಯಕ ಬೆಳೆಯೆಂದರೆ ಅಡಿಕೆ, ತೆಂಗು ಇದೀಗ ಸರಿಯಾದ ಸಮಯದಲ್ಲಿ ದಕ್ಕುತ್ತಿಲ್ಲ ಎಂಬುದೇ ನಮಗೆ ಕೊರಗಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಿದ ಡಿಜಿಪಿ | ಪರಪ್ಪನ ಅಗ್ರಹಾರ ಜೈಲಲ್ಲಿ ಅಲೋಕ್ ಕುಮಾರ್ ಸ್ಟ್ರಿಕ್ಟ್ ಆಕ್ಷನ್‌

Tags: Coconut cultivation in distress on the coastFarmersKarnataka News beatUdupi
SendShareTweet
Previous Post

ಮೆಸ್ಸಿ ಎಂಟ್ರಿಗೆ ಫುಟ್‌ಬಾಲ್ ಅಭಿಮಾನಿಗಳಿಗೆ ಹಬ್ಬ..!

Next Post

ತುಮಕೂರು | ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ‌ ನೀಡಲು ಬಂದ‌ ರೈತ!

Related Posts

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ
ಉಡುಪಿ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!
ರಾಜ್ಯ

ಉಡುಪಿಯಲ್ಲಿ ಕಂಟೇನರ್ ಲಾರಿ ಹರಿದು ಬೈಕ್‌ ಸವಾರ ಸ್ಥಳದಲ್ಲೇ ಸಾವು!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!
ರಾಜ್ಯ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಮೆಂಟ್ – ಆರೋಪಿ ಬಂಧನ!

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : 60 ಸಾವಿರ ರೂ. ಸ್ಯಾಲರಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ
ಉಡುಪಿ

ಖ್ಯಾತ ಪಂಚಾಯತ್ ರಾಜ್ ತಜ್ಞ, ಹಿರಿಯ ಪತ್ರಕರ್ತ ಎಸ್.ಜನಾರ್ದನ್ ಮರವಂತೆ ವಿಧಿವಶ

Next Post
ತುಮಕೂರು | ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ‌ ನೀಡಲು ಬಂದ‌ ರೈತ!

ತುಮಕೂರು | ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ‌ ನೀಡಲು ಬಂದ‌ ರೈತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಣಿಪಾಲ ಪೊಲೀಸರ ಕಾರ್ಯಚರಣೆ – ಅಂತರ್‌ರಾಜ್ಯ TATTO 313 ಗ್ಯಾಂಗ್‌ನ ಇಬ್ಬರು ಸದಸ್ಯರ ಬಂಧನ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

ಕ್ವಿಕ್ ಶೇರ್ ಮೂಲಕ ಒನ್‌ಪ್ಲಸ್ 15 ಸ್ಮಾರ್ಟ್‌ಫೋನ್‌ಗೆ ಏರ್‌ಡ್ರಾಪ್ ಬೆಂಬಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat