ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

7ನೇ ತರಗತಿ ಪಠ್ಯದಿಂದ ಮೊಘಲರ ಇತಿಹಾಸಕ್ಕೆ ಕೊಕ್; ಮಹಾ ಕುಂಭದ ಮಾಹಿತಿ ಸೇರ್ಪಡೆ

April 28, 2025
Share on WhatsappShare on FacebookShare on Twitter

ನವದೆಹಲಿ: ಏಳನೇ ತರಗತಿ ಪಠ್ಯಪುಸ್ತಕಗಳಿಂದ ಮೊಘಲರು ಹಾಗೂ ದೆಹಲಿ ಸುಲ್ತಾನರ ಅಧ್ಯಾಯಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಸಮಿತಿ (ಎನ್ ಸಿ ಇ ಆರ್ ಟಿ) ತೆಗೆದುಹಾಕಿದೆ. ಹಾಗೆಯೇ, ಮಹಾ ಕುಂಭಮೇಳದ ಮಹತ್ವ, ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳನ್ನು ಪಠ್ಯದಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ. ಹಾಗೆಯೇ, ಇದು ಈಗ ಭಾರಿ ಚರ್ಚೆಗೂ ಕಾರಣವಾಗಿದೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಹಾಗೂ ನ್ಯಾಷನಲ್ ಕರಿಕ್ಯುಲಂ ಫ್ರೇಮ್ ವರ್ಕ್ ಫಾರ್ ಸ್ಕೂಲ್ ಎಜುಕೇಷನ್ (ಎನ್ ಸಿ ಎಫ್ ಎಸ್ ಇ) ಅನ್ವಯ ಪಠ್ಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಮಾಜ ವಿಜ್ಞಾನ ಪುಸ್ತಕವನ್ನು ಪರಿಷ್ಕರಣೆ ಮಾಡಲಾಗಿದ್ದು, ಕೆಲ ಅಧ್ಯಾಯಗಳನ್ನು ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಪಠ್ಯ ಪುಸ್ತಕದಿಂದ ತುಘಲಕರು, ಖಿಲ್ಜಿಗಳು, ಲೋದಿಗಳು ಸೇರಿ ಮೊಘಲರ ಹಲವು ದೊರೆಗಳ ಮಾಹಿತಿಯನ್ನು ತೆಗೆದುಹಾಕಲಾಗಿದೆ. ಆ ಮೂಲಕ ಮೊಘಲರು ಹಾಗೂ ದೆಹಲಿ ಸುಲ್ತಾರ ಅಧ್ಯಾಯವನ್ನು ಸಂಪೂರ್ಣವಾಗಿ ತೆಗೆದುಹಾಕಿದಂತಾಗಿದೆ.

“ಹೌ ದಿ ಲ್ಯಾಂಡ್ ಬಿಕಮ್ಸ್ ಸ್ಯಾಕ್ರೆಡ್” ಎಂಬ ಹೊಸ ಅಧ್ಯಾಯವನ್ನು ಸೇರಿಸಲಾಗಿದೆ. ಇದರಲ್ಲಿ ಹಿಂದೂ, ಇಸ್ಲಾಂ, ಬೌದ್ಧ ಸೇರಿ ಹಲವು ಧರ್ಮಗಳ ಪವಿತ್ರ ಸ್ಥಳಗಳನ್ನು ಸೇರಿಸಲಾಗಿದೆ. 12 ಜ್ಯೋತಿರ್ಲಿಂಗಗಳು, ಚಾರ್ ಧಾಮ್ ಯಾತ್ರೆ, ಮಹಾ ಕುಂಭಮೇಳ ಸೇರಿ ಹಲವು ಯಾತ್ರಾಸ್ಥಳಗಳ ಕುರಿತು ಮಾಹಿತಿ ನೀಡಲಾಗಿದೆ. ಹಾಗೆಯೇ, ಜವಾಹರ ಲಾಲ್ ನೆಹರು ಅವರ ಕೋಟ್ ಒಂದನ್ನು ಕೂಡ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ.

Tags: additionClass 7 TextEducationgovernmentHistory of MughalsMaha Kumbh
SendShareTweet
Previous Post

ಭಾರತ-ಪಾಕಿಸ್ಥಾನ ಯುದ್ಧಕ್ಕೆ ಕ್ಷಣಗಣನೆ: ಉಭಯ ದೇಶಗಳಿಂದ ಶುರು ರಂಗ ತಾಲೀಮು

Next Post

ಅಕ್ಷಯ ತೃತೀಯಕ್ಕೆ ಬಂಗಾರ ಖರೀದಿಸಲು ತೀರ್ಮಾನಿಸಿದ್ದೀರಾ?

Related Posts

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ
ಬೆಂಗಳೂರು

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Next Post
ಅಕ್ಷಯ ತೃತೀಯಕ್ಕೆ ಬಂಗಾರ ಖರೀದಿಸಲು ತೀರ್ಮಾನಿಸಿದ್ದೀರಾ?

ಅಕ್ಷಯ ತೃತೀಯಕ್ಕೆ ಬಂಗಾರ ಖರೀದಿಸಲು ತೀರ್ಮಾನಿಸಿದ್ದೀರಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

ಹೊಸ ಅವತಾರದಲ್ಲಿ ಬರಲು ಸಜ್ಜಾದ ಹ್ಯುಂಡೈ i20.. ಒಳಾಂಗಣ ವಿನ್ಯಾಸ ವೈರಲ್‌!

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

ಡೇಲ್ ಸ್ಟೇನ್ ಅಲ್ಲ, ಬುಮ್ರಾ ನನ್ನ ಸ್ಫೂರ್ತಿ : ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಮಾರ್ಕೊ ಜೆನ್ಸನ್​ ನೀಡಿದ ಅಚ್ಚರಿಯ ಹೇಳಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat