ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಡಿ.8ಕ್ಕೆ ಚಳಿಗಾದ ಅಧಿವೇಶನ ನಿಗದಿ: ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟನೆ!

October 25, 2025
Share on WhatsappShare on FacebookShare on Twitter

ಧಾರವಾಡ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನವನ್ನು ಡಿ. 8ಕ್ಕೆ ನಿಗದಿಪಡಿಸಲಾಗಿದೆ ಎಂದು ವಿಧಾನಸಭಾ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮ ವರದಿಗಾರರೊಂದಿ ಮಾತನಾಡಿ ಬಸವರಾಜ ಹೊರಟ್ಟಿ, ಬೆಳಗಾವಿಯಲ್ಲಿ ನಡೆಯಲಿರುವ ಈ ಅಧಿವೇಶನದ ತಯಾರಿಗಾಗಿ ಮುಂದಿನ ವಾರ ಬೆಳಗಾವಿ ಡಿಸಿ ಜೊತೆ ಸಭೆ ನಡೆಸಲಾಗುತ್ತದೆ. ಮುಖ್ಯಮಂತ್ರಿ ಜೊತೆ ಚರ್ಚಿಸಿ ಅವರ ಸಮ್ಮತಿ ಪಡೆದಿದ್ದೇನೆ ಎಂದಿದ್ದಾರೆ.

ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ವಿಚಾರದಲ್ಲಿ ಗಂಭೀರವಾಗಿಲ್ಲ. ದಕ್ಷಿಣ ಕರ್ನಾಟಕದ ಶಾಸಕರು ಮಾತ್ರ ಅಭಿವೃದ್ಧಿ ಕುರಿತು ಮಾತನಾಡುತ್ತಾರೆ. ಪ್ರತಿ ಬುಧವಾರ, ಗುರುವಾರ ಉತ್ತರ ಕರ್ನಾಟಕದ ಸಮ್ಯಸ್ಯೆಗಳ ಬಗ್ಗೆ ಮಾತನಾಡಲು ಪಿಕ್ಸ್ ಮಾಡಲಾಗಿದೆ. ಆದರೆ ಯಾವೊಬ್ಬ ಶಾಸಕರು ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳಲ್ಲಿ ಶಾಸಕರಿಗೆ ಸರ್ಕ್ಯೂಲರ್ ಕಳುಹಿಸುತ್ತೇನೆ. ಈ ಬಾರಿ ಉತ್ತರ ಕರ್ನಾಟಕದ ಚರ್ಚೆಯಲ್ಲಿ ನಿರ್ಲಕ್ಷ್ಯ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ ಸಭಾಪತಿ, ಶಾಸಕರಿಗೆ ಬರಹದಲ್ಲಿ ಸೂಚನೆ ನೀಡಿ ನಂತರ ಮಾಧ್ಯಮಗಳಿಗೆ ಬಿಡುಗದೆ ಮಾಡುವುದಾಗಿ ತಿಳಿಸಿದರು. ವಿಧಾನ ಪರಿಷತ್ ಸದಸ್ಯರಿಗೂ ಬರಹದಲ್ಲಿ ಸೂಚನೆ ನೀಡುವುದಾಗಿ ತಿಳಿಸಿದರು.

ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ನವೆಂಬರ್ ಕ್ರಾಂತಿಯೋ, ಡಿಸೆಂಬರ್ ಕ್ರಾಂತಿಯೋ ಆಗಲಿ ಕ್ರಾಂತಿ ಮಾಡುವವರೂ ಮಾಡಿಸಿಕೊಳ್ಳುವವರೂ ಇದ್ದಾರೆ. ಕಣ್ಣಾರೆ ನೋಡಿಕೊಂಡು ಹೋಗುವುದು ಮಾತ್ರ ನಮ್ಮ ಕೆಲಸ. ಯಾಕೋ ಈ ನಡವಳಿಕೆಗಳು ಸರಿ ಅನಿಸುತ್ತಿಲ್ಲ. ದಿನನಿತ್ಯ ಮಾಧ್ಯಮಗಳಲ್ಲಿ ಗುರುತರ ಸಮಸ್ಯೆಗಳನ್ನು ಬಿಟ್ಟು ಕೇವಲ ವೈಯಕ್ತಿಕ ಚರ್ಚೆಗಳೇ ನಡೆಯುತ್ತಿವೆ, ಯಾರೇ ಆಗಲಿ ವಿನಾಕಾರಣ ಚರ್ಚೆ ಮಾಡಬಾರದು. ರಾಜ್ಯದ ಜನರ ಪರವಾಗೆ ಆಗಬೆಕಾದ ಕೆಲಸಗಳಿವೆ, ಅದರ ಬಗ್ಗೆ ಮಾತನಾಡಬೇಕು. ಸಭಾಪತಿಯಾಗಿ ಹೇಳುವುದು ನನ್ನ ಕರ್ತವ್ಯ ಎಂದಿದ್ದಾರೆ.

ಇನ್ನು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ ಪರಸ್ಪರ ನಿಂದನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮನುಷ್ಯತ್ವ ಇದ್ದವರು ಇಂತ ಮಾತಗಳನ್ನು ಮಾತನಾಡುತ್ತಾರಾ? ಶಾಸಕರಾದವರು ಮಾದರಿಯಾಗಬೇಕು. ಎನ್ ಮಾತನಾಡಬೇಕು ಎನ್ನುವುದನ್ನು ಕಲಿಯಬೇಕು. ಸಮಾಜದಲ್ಲಿ ಒಳ್ಳೆಯದನ್ನು ಮಾಡುವ ಒಂದು ಸೌಜನ್ಯ ಶಾಸಕರುಗಳಿಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

Tags: Basavaraja HorattCold session scheduledDecember 8dharawadKarnataka News beat
SendShareTweet
Previous Post

ಧರ್ಮಸ್ಥಳ ಪ್ರಕರಣ| ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರಿಗೆ ವಿಚಾರಣಾ ನೋಟಿಸ್‌ ಜಾರಿ!

Next Post

ಮಹಿಳೆಯ ವೇಷದಲ್ಲಿ ಪರಾರಿಯಾಗಿದ್ದ ಉಗ್ರ ಒಸಾಮಾ ಬಿನ್ ಲಾಡೆನ್: ಸಿಐಎ ಮಾಜಿ ಅಧಿಕಾರಿ ಸ್ಫೋಟಕ ಮಾಹಿತಿ

Related Posts

ಆನ್ ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕ | ಮನನೊಂದು ಆತ್ಮಹತ್ಯೆ
ಧಾರವಾಡ

ಆನ್ ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕ | ಮನನೊಂದು ಆತ್ಮಹತ್ಯೆ

ಧಾರವಾಡ | ಡಿವೈಡರ್‌ಗೆ ಕಾರು ಡಿಕ್ಕಿ : ಇನ್ಸಪೆಕ್ಟರ್‌ ಸಜೀವ ದಹನ..!
ಧಾರವಾಡ

ಧಾರವಾಡ | ಡಿವೈಡರ್‌ಗೆ ಕಾರು ಡಿಕ್ಕಿ : ಇನ್ಸಪೆಕ್ಟರ್‌ ಸಜೀವ ದಹನ..!

3 ಕೋಟಿ ಬೆಲೆಯ ಜಮೀನನ್ನು ರುದ್ರಭೂಮಿಗೆ ದಾನ ಕೊಟ್ಟ ಭೂ ಒಡೆಯ
ಧಾರವಾಡ

3 ಕೋಟಿ ಬೆಲೆಯ ಜಮೀನನ್ನು ರುದ್ರಭೂಮಿಗೆ ದಾನ ಕೊಟ್ಟ ಭೂ ಒಡೆಯ

ಕನ್ನೇರಿ ಶ್ರೀಗಳಿಗೆ ರಿಲೀಫ್ | ಧಾರವಾಡ ಪ್ರವೇಶ ನಿರ್ಬಂಧ ಆದೇಶಕ್ಕೆ ಹೈಕೋರ್ಟ್ ತಡೆ!
ಧಾರವಾಡ

ಕನ್ನೇರಿ ಶ್ರೀಗಳಿಗೆ ರಿಲೀಫ್ | ಧಾರವಾಡ ಪ್ರವೇಶ ನಿರ್ಬಂಧ ಆದೇಶಕ್ಕೆ ಹೈಕೋರ್ಟ್ ತಡೆ!

ಧಾರವಾಡ | ದಿಢೀರ್ ಪ್ರತಿಭಟನೆಗಿಳಿದ ಅನ್ನದಾತರು ; ಉದ್ದು ಖರೀದಿ ಕೇಂದ್ರ ವಿರುದ್ಧಆಕ್ರೋಶ
ಧಾರವಾಡ

ಧಾರವಾಡ | ದಿಢೀರ್ ಪ್ರತಿಭಟನೆಗಿಳಿದ ಅನ್ನದಾತರು ; ಉದ್ದು ಖರೀದಿ ಕೇಂದ್ರ ವಿರುದ್ಧಆಕ್ರೋಶ

ಧಾರವಾಡದಲ್ಲಿ ಘೋರ ದುರಂತ | ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ!
ಧಾರವಾಡ

ಧಾರವಾಡದಲ್ಲಿ ಘೋರ ದುರಂತ | ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ!

Next Post
ಮಹಿಳೆಯ ವೇಷದಲ್ಲಿ ಪರಾರಿಯಾಗಿದ್ದ ಉಗ್ರ ಒಸಾಮಾ ಬಿನ್ ಲಾಡೆನ್: ಸಿಐಎ ಮಾಜಿ ಅಧಿಕಾರಿ ಸ್ಫೋಟಕ ಮಾಹಿತಿ

ಮಹಿಳೆಯ ವೇಷದಲ್ಲಿ ಪರಾರಿಯಾಗಿದ್ದ ಉಗ್ರ ಒಸಾಮಾ ಬಿನ್ ಲಾಡೆನ್: ಸಿಐಎ ಮಾಜಿ ಅಧಿಕಾರಿ ಸ್ಫೋಟಕ ಮಾಹಿತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

ಇಂಡಿಗೋ ವಿಮಾನ ಬಿಕ್ಕಟ್ಟು | 9,55,591 ಟಿಕೆಟ್‌ಗಳು ರದ್ದು, 827 ಕೋಟಿ ರೂ. ರೀ ಫಂಡ್

ಇಂಡಿಗೋ ವಿಮಾನ ಬಿಕ್ಕಟ್ಟು | 9,55,591 ಟಿಕೆಟ್‌ಗಳು ರದ್ದು, 827 ಕೋಟಿ ರೂ. ರೀ ಫಂಡ್

ವಿಜಯೇಂದ್ರಗೆ ಬೇರೆ ಏನ್ ಕೆಲಸ ಇದೆ, ಪ್ರತಿಭಟನೆ ಮಾಡ್ಲಿ | ಶಿವರಾಮ್ ಹೆಬ್ಬಾರ್

ವಿಜಯೇಂದ್ರಗೆ ಬೇರೆ ಏನ್ ಕೆಲಸ ಇದೆ, ಪ್ರತಿಭಟನೆ ಮಾಡ್ಲಿ | ಶಿವರಾಮ್ ಹೆಬ್ಬಾರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಾರತಕ್ಕೂ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ | 30 ದಿನದ ಫ್ರೀ ಟ್ರಯಲ್‌ ಜೊತೆ ರಿಚಾರ್ಜ್‌ ಘೋಷಿಸಿದ ಮಸ್ಕ್‌ ಕಂಪನಿ!

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

ಭಗವದ್ಗೀತೆ ಬಗ್ಗೆ ಮಾತಾಡೋ ಸಿದ್ದರಾಮಯ್ಯ ತಾಕತ್‌ ಇದ್ರೆ ಕುರಾನ್‌ ಬಗ್ಗೆ ಮಾತಾಡ್ಲಿ | ಕೆ.ಎಸ್. ಈಶ್ವರಪ್ಪ ಕಿಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat