ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

1.84 ಲಕ್ಷ ಬೀದಿ ನಾಯಿಗಳಿಗೆ ‘ಸಂಯುಕ್ತ ಲಸಿಕೆ’!

February 14, 2025
Share on WhatsappShare on FacebookShare on Twitter

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ನೀಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ನಾಯಿಗಳಿಗೆ “ಸಂಯುಕ್ತ ಲಸಿಕೆ”(Combined Vaccine) ಅಳವಡಿಸುವ ಕಾರ್ಯಕ್ರಮಕ್ಕೆ ಪಾಲಿಕೆಯ ಕೇಂದ್ರ ಕಚೇರಿ ಆವರಣದಲ್ಲಿ ಚಾಲನೆ ನೀಡಲಾಯಿತು.
ದೇಶದಲ್ಲಿಯೇ ಮೊದಲ ಬಾರಿಗೆ ಪಾಲಿಕೆ ವತಿಯಿಂದ ಸಂಯುಕ್ತ ಲಸಿಕೆ ಹಾಕುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ ಹಾಕುವ ಗುರಿ ತಲುಪಲಾಗಿದೆ. ವ್ಯಾಕ್ಸಿನ್ ಮತ್ತು ಕೋಲ್ಡ್ ಸ್ಟೋರೇಜ್ ಗಾಗಿ 4.98 ಕೋಟಿ ರೂ. ವ್ಯಯ ಮಾಡಲಾಗಿದೆ. ಪಶುಪಾಲನಾ ವಿಭಾಗದ ವತಿಯಿಂದ ಬೀದಿ ನಾಯಿಗಳಲ್ಲಿ ಸಂತಾನಹರಣ ಶಸ್ತ್ರ(ABC) ಚಿಕಿತ್ಸೆ ನಡೆಯುತ್ತಿದೆ.

ರೇಬಿಸ್ ರೋಗ ನಿರೋಧಕ ಲಸಿಕೆಯನ್ನು(ARV) ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಹಲವು ಮಾರಾಣಾಂತಿಕ ಸಾಂಕ್ರಾಮಿಕ ರೋಗಗಳು ಹಾಗೂ ಮನುಷ್ಯರಿಗೆ ನಾಯಿಗಳಿಂದ ಹರಡಬಹುದಾದ ರೋಗಗಳನ್ನು ತಡೆಗಟ್ಟಲು ಸಂಯುಕ್ತ ಲಸಿಕೆ ಕಾರ್ಯಕ್ರಮ ಜಾರಿ ಮಾಡಲಾಗಿತ್ತು.

ಬೀದಿ ನಾಯಿಗಳಿಗೆ ಐದು ರೋಗಗಳು ಮಾರಕವಾಗಿವೆ. ಈ ರೋಗಗಳಿಂದ ಬೀದಿ ನಾಯಿಗಳನ್ನು ರಕ್ಷಿಸಲು ಹಾಗೂ ನಾಯಿಗಳಿಂದ ಮಾನವನಿಗೆ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಂಯುಕ್ತ ಲಸಿಕೆಯು ಅವಶ್ಯವಿರುವುದರಿಂದಾಗಿ ಲಸಿಕೆ ಹಾಕಿದ್ದಾರೆ.

ಪಾಲಿಕೆಯ ವ್ಯಾಪ್ತಿಯಲ್ಲಿ 2023ನೇ ಸಾಲಿನ ಬೀದಿ ನಾಯಿ ಸಮೀಕ್ಷೆಯಲ್ಲಿ 2.79 ಲಕ್ಷ ಬೀದಿ ನಾಯಿಗಳಿವೆ. ಶೇ. 50ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಪ್ರಸಕ್ತ ಸಾಲಿನಲ್ಲಿ ಸಂಯುಕ್ತ ಲಸಿಕೆ ಹಾಕಲಾಗಿದೆ.

ನಾಯಿಗಳಿಗೆ ಮಾರಕವಾಗಿರುವ ಐದು ರೋಗಗಳ ವಿವರ:

ಕೆನೈನ್ ಡಿಸ್ಟೆಂಪರ್(Canine Distemper)

ಕೆನೈನ್ ಹೆಪಟೈಟಿಸ್(Canine hepatitis)

ಕೆನೈನ್ ಪಾರ್ವವೈರಸ್(Canine Parvovirus)

ಕ್ಯಾನೈನ್ ಪ್ಯಾರಾ ಇನ್ಫ್ಲುಯೆನ್ಸ(Canine para influenza)

ನಾಯಿಗಳಲ್ಲಿ ಲೆಪ್ಟೊಸ್ಪೈರೋಸಿಸ್(Canine Leptospirosis)-(2 ಸ್ಟೈನ್) (ನಾಯಿಗಳಿಂದ ಮನುಷ್ಯರಿಗೆ ಹರಡಬಹುದಾದ ರೋಗ)

    Tags: ABCBBMPCombined VaccineDog
    SendShareTweet
    Previous Post

    ಪ್ರೇಮಿಗಳ ದಿನಕ್ಕೆ ನಟಿ ಜಾಕ್ವೆಲಿನ್‌ಗೆ ವಿಮಾನ ಗಿಫ್ಟ್‌ ಕೊಟ್ಟ ಸುಕೇಶ್: ಜೈಲಿಂದಲೇ ಬರೆದ ರೊಮ್ಯಾಂಟಿಕ್ ಪತ್ರದಲ್ಲೇನಿದೆ?

    Next Post

    ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಏನು? ಈ ವರ್ಷದ ಭವಿಷ್ಯ ಹೇಗಿದೆ?

    Related Posts

    ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
    ಬೆಂಗಳೂರು ನಗರ

    ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

    13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
    ಬೆಂಗಳೂರು ಗ್ರಾಮಾಂತರ

    13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

    ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
    ಬೆಂಗಳೂರು ಗ್ರಾಮಾಂತರ

    ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

    7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
    ಬೆಂಗಳೂರು ಗ್ರಾಮಾಂತರ

    7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

    ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
    ಬೆಂಗಳೂರು ಗ್ರಾಮಾಂತರ

    ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

    ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
    ಬೆಂಗಳೂರು ಗ್ರಾಮಾಂತರ

    ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

    Next Post
    ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಏನು? ಈ ವರ್ಷದ ಭವಿಷ್ಯ ಹೇಗಿದೆ?

    ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಏನು? ಈ ವರ್ಷದ ಭವಿಷ್ಯ ಹೇಗಿದೆ?

    • Trending
    • Comments
    • Latest
    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

    ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

    ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

    ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

    ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

    ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌

    ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

    ʼಸಂವಿಧಾನ, ಕಾನೂನಿಗಿಂತ ನೀವು ದೊಡ್ಡವರೇʼ: ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ

    ಆರೆಸ್ಸೆಸ್ ನೀಲಿಗಣ್ಣಿನ ಹುಡುಗ: ಪ್ರಿಯಾಂಕ್ ಖರ್ಗೆ ಟಾಂಗ್!

    ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

    ಬೆಂಗಳೂರು ಸಂಚಾರ ದಟ್ಟಣೆಗೆ ಡಿಜಿಟಲ್ ಟ್ವಿನ್ ಅಸ್ತ್ರ

    Recent News

    ಬಂಧು ಮಿತ್ರರೇ ನಮಸ್ತೇ,

    ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

    Follow Us

    Join Our WhatsApp Channel

    Browse by Category

    • national
    • News & Politics
    • state
    • Uncategorized
    • ಅಪರಾಧ
    • ಅಮರಾವತಿ
    • ಆರೋಗ್ಯ-ಆಹಾರ
    • ಇತರೆ ಸುದ್ದಿ
    • ಇತಿಹಾಸ
    • ಉಡುಪಿ
    • ಉತ್ತರ ಕನ್ನಡ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಕಲಬುರ್ಗಿ
    • ಕೃಷಿ-ಪರಿಸರ
    • ಕೊಡಗು
    • ಕೊಪ್ಪಳ
    • ಕೋಲಾರ
    • ಕ್ರೀಡೆ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಫುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ತುಮಕೂರು
    • ತೆಲಂಗಾಣ
    • ದಕ್ಷಿಣ ಕನ್ನಡ
    • ದಾವಣಗೆರೆ
    • ದೇಶ
    • ಧರ್ಮ-ಸನಾತನ
    • ಧಾರವಾಡ
    • ಪುರಾಣ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಗಳೂರು
    • ಮಂಡ್ಯ
    • ಮುಖ್ಯಾಂಶಗಳು
    • ಮೈಸೂರು
    • ಯಾದಗಿರಿ
    • ರಾಜಕೀಯ
    • ರಾಜ್ಯ
    • ರಾಮನಗರ
    • ರಾಯಚೂರು
    • ವಾಣಿಜ್ಯ-ವ್ಯಾಪಾರ
    • ವಿಜಯನಗರ
    • ವಿಜಯಪುರ
    • ವಿದೇಶ
    • ವಿಶೇಷ ಅಂಕಣ
    • ವೀಡಿಯೊ ಸುದ್ದಿ
    • ವ್ಯಾಪಾರ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ಶಿವಮೊಗ್ಗ
    • ಸಿನಿಮಾ
    • ಸಿನಿಮಾ-ಮನರಂಜನೆ
    • ಹಾವೇರಿ
    • ಹಾಸನ
    • ಹುಬ್ಬಳ್ಳಿ

    Recent News

    ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?

    ಫ್ಯಾಕ್ಟರಿಗಳಿಂದಲೇ ಸ್ಟಿಂಗ್ ನಡೆಯುತ್ತಿವೆ..ಯತ್ನಾಳ್!

    ದಸರಾಕ್ಕೂ ತಗುಲಿದ ಧರ್ಮ ಸಂಕಟ : ಯತ್ನಾಳ್‌ ಟ್ವೀಟ್‌

    ಯತ್ನಾಳ್ ಹೇಳಿಕೆ: ರಾಜಕಾರಣದಲ್ಲಿ ಸ್ಟಿಂಗ್ ಜಾಲ!

    • About
    • Advertise
    • Privacy & Policy
    • Contact Us

    © 2025 News beat

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಬ್ಲಾಗ್
    • ಜಿಲ್ಲಾ ಸುದ್ದಿ
      • ಬೆಂಗಳೂರು ನಗರ
      • ಬೆಂಗಳೂರು ಗ್ರಾಮಾಂತರ
      • ಬೆಳಗಾವಿ
      • ಬೀದರ್
      • ಬಾಗಲಕೋಟೆ
      • ಬಳ್ಳಾರಿ
      • ಚಾಮರಾಜನಗರ
      • ದಕ್ಷಿಣ ಕನ್ನಡ
      • ಚಿಕ್ಕಬಳ್ಳಾಪುರ
      • ಮಂಗಳೂರು
      • ಧಾರವಾಡ
      • ದಾವಣಗೆರೆ
      • ಚಿತ್ರದುರ್ಗ
      • ಗದಗ
      • ಹಾಸನ
      • ವಿಜಯಪುರ
      • ಹಾವೇರಿ
      • ಕಲಬುರ್ಗಿ
      • ಕೋಲಾರ
      • ರಾಯಚೂರು
      • ಕೊಡಗು
      • ರಾಯಚೂರು
      • ರಾಮನಗರ
      • ಕೊಪ್ಪಳ
      • ತುಮಕೂರು
      • ಮೈಸೂರು
      • ಮಂಡ್ಯ
      • ಉಡುಪಿ
      • ಚಿಕ್ಕಮಗಳೂರು
      • ಉತ್ತರ ಕನ್ನಡ
      • ವಿಜಯನಗರ
      • ಶಿವಮೊಗ್ಗ
      • ಯಾದಗಿರಿ
    • ರಾಜ್ಯ
    • ರಾಜಕೀಯ
    • ದೇಶ
    • ವಿದೇಶ
    • ಕ್ರೀಡೆ
    • ಸಿನಿಮಾ-ಮನರಂಜನೆ
    • ವಿಶೇಷ ಅಂಕಣ
    • ಧರ್ಮ-ಸನಾತನ
    • ಅಪರಾಧ
    • ಆರೋಗ್ಯ-ಆಹಾರ
    • ತಂತ್ರಜ್ಞಾನ
    • ಕೃಷಿ-ಪರಿಸರ
    • ಕನ್ನಡ-ಸಾಹಿತ್ಯ-ಸಂಸ್ಕೃತಿ
    • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
    • ವಾಣಿಜ್ಯ-ವ್ಯಾಪಾರ
    • ಜ್ಯೋತಿಷ್ಯ
    • ಪುರಾಣ
    • ಇತಿಹಾಸ

    © 2025 News beat