ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ತಿಂಗಳ ಮೊದಲ ದಿನವೇ ಎಲ್ ಪಿಜಿ ಬೆಲೆಯೇರಿಕೆಯ ಶಾಕ್: ಇಲ್ಲಿದೆ ಹೊಸ ದರ

October 1, 2026
Share on WhatsappShare on FacebookShare on Twitter

ಬೆಂಗಳೂರು: ಸಾಲು ಸಾಲಾಗಿ ಹಬ್ಬಗಳು ಬರುತ್ತಿರುವ ಬೆನ್ನಲ್ಲೇ ದೇಶದ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ತೈಲ ಮಾರುಕಟ್ಟೆ ಕಂಪನಿಗಳು ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ವಾಣಿಜ್ಯಿಕ ಬಳಕೆಯ (19 ಕೆ.ಜಿ) ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿವೆ. ಆದರೆ, ಕೋಟ್ಯಂತರ ಗೃಹಿಣಿಯರಿಗೆ ಸಮಾಧಾನಕರ ಸಂಗತಿಯೆಂದರೆ, ಗೃಹಬಳಕೆಯ (14.2 ಕೆ.ಜಿ) ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಹೊಸ ಪರಿಷ್ಕರಣೆಯ ಪ್ರಕಾರ, 19 ಕೆಜಿಯ ವಾಣಿಜ್ಯಿಕ ಎಲ್ ಪಿಜಿ ಸಿಲಿಂಡರ್ ಬೆಲೆ ವಿವಿಧ ನಗರಗಳಲ್ಲಿ 71.50 ರೂಪಾಯಿವರೆಗೆ ಹೆಚ್ಚಳವಾಗಿದೆ. ರಾಜಧಾನಿ ದೆಹಲಿಯಲ್ಲಿ ವಾಣಿಜ್ಯಿಕ ಸಿಲಿಂಡರ್ ಬೆಲೆ 62.50 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ 2,810 ರೂಪಾಯಿಗೆ ತಲುಪಿದೆ. ಮುಂಬೈನಲ್ಲಿ ಇದರ ದರ 63 ರೂಪಾಯಿ ಹೆಚ್ಚಾಗಿ 2,764 ರೂಪಾಯಿಯಾಗಿದೆ. ಚೆನ್ನೈನಲ್ಲಿ 66.50 ರೂಪಾಯಿ ಹೆಚ್ಚಳದೊಂದಿಗೆ 2,983 ರೂಪಾಯಿಗೆ ಏರಿಕೆಯಾಗಿದ್ದರೆ, ಪಾಟ್ನಾದಲ್ಲಿ ಗರಿಷ್ಠ 71.50 ರೂಪಾಯಿ ಏರಿಕೆಯಾಗಿ ಸಿಲಿಂಡರ್ ಬೆಲೆ 3,100.50 ರೂಪಾಯಿಗೆ ತಲುಪಿದೆ. ಬೆಂಗಳೂರಿನಲ್ಲೂ 3,198 ರೂಪಾಯಿಗೆ ಏರಿಕೆಯಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಇಂಧನ ಬೆಲೆ ವ್ಯತ್ಯಾಸ ಹಾಗೂ ಕರೆನ್ಸಿ ವಿನಿಮಯ ದರಗಳನ್ನು ಆಧರಿಸಿ ತೈಲ ಸಂಸ್ಥೆಗಳು ಪ್ರತಿ ತಿಂಗಳ ಮೊದಲ ದಿನದಂದು ಎಲ್ ಪಿಜಿ ದರಗಳನ್ನು ಪರಿಷ್ಕರಿಸುತ್ತವೆ. ಹೋಟೆಲ್, ರೆಸ್ಟೋರೆಂಟ್, ಟೀ ಅಂಗಡಿ ಹಾಗೂ ಇತರ ವಾಣಿಜ್ಯಿಕ ಉದ್ದೇಶಗಳಿಗೆ ಈ ಸಿಲಿಂಡರ್ಗಳನ್ನು ವ್ಯಾಪಕವಾಗಿ ಬಳಸುವುದರಿಂದ, ಹಬ್ಬದ ಋತುವಿನಲ್ಲಿ ಆಹಾರ ಮತ್ತು ವಾಣಿಜ್ಯ ವಹಿವಾಟಿನ ವೆಚ್ಚ ಕೊಂಚ ಹೆಚ್ಚಾಗುವ ಸಾಧ್ಯತೆಯಿದೆ.

ಮತ್ತೊಂದೆಡೆ, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಗಳ ದರ ಸ್ಥಿರವಾಗಿದ್ದು, ಬೆಂಗಳೂರಿನಲ್ಲಿ 944 ರೂಪಾಯಿ, ದೆಹಲಿಯಲ್ಲಿ 942 ರೂಪಾಯಿ ಹಾಗೂ ಮುಂಬೈನಲ್ಲಿ 941.50 ರೂಪಾಯಿಗೆ ಲಭ್ಯವಿದೆ. ದೀಪಾವಳಿ ಮತ್ತು ಸಾಲು ಸಾಲು ಹಬ್ಬಗಳ ವೇಳೆಯಲ್ಲಿ ಗೃಹಬಳಕೆ ಸಿಲಿಂಡರ್ ದರ ಹೆಚ್ಚಾಗದಿರುವುದು ಸಾಮಾನ್ಯ ಜನರಲ್ಲಿ ಸ್ವಲ್ಪ ನಿರಾಳತೆಯ ಭಾವ ಮೂಡಿಸಿದೆ.

Tags: Commercial cylinder pricesCylinderPrice
SendShareTweet
Previous Post

ಪದಾರ್ಪಣೆ ಪಂದ್ಯದಲ್ಲೇ ಕಳಪೆ ಬೌಲಿಂಗ್: ಏಕದಿನ ಕ್ರಿಕೆಟ್‌ನಲ್ಲಿ ಅನಪೇಕ್ಷಿತ ದಾಖಲೆ ಬರೆದ ಜಮ್ಮು-ಕಾಶ್ಮೀರದ ಆಕಿಬ್ ನಬಿ

Next Post

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

Related Posts

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ
ದೇಶ

ಒಂದೇ ತಿಂಗಳಲ್ಲಿ ಶೇ.29ರಷ್ಟು ದುಬಾರಿಯಾದ ಕಚ್ಚಾ ತೈಲ: ಭಾರತೀಯ ಅರ್ಥವ್ಯವಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯ ಎಚ್ಚರಿಕೆ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?
ವಾಣಿಜ್ಯ-ವ್ಯಾಪಾರ

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ: ಯಾವುದರ ಬಡ್ಡಿ ಎಷ್ಟಿದೆ?

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?
ದೇಶ

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌
ವ್ಯಾಪಾರ

ಐಫೋನ್‌ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್‌

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?
ರಾಜ್ಯ

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್
ವಾಣಿಜ್ಯ-ವ್ಯಾಪಾರ

ಸಾರ್ವಜನಿಕರೇ ಗಮನಿಸಿ : ಈಗ ಕಡಿಮೆ ದಿನಗಳಲ್ಲೇ ಸಿಗಲಿದೆ ಹೊಸ LPG ಸಿಲಿಂಡರ್

Next Post
ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

ಸರ್ಕಾರಿ ನೌಕರರಿಗೆ ದಸರಾಗೂ ಮೊದಲೇ ತುಟ್ಟಿಭತ್ಯೆ? ಏನಿದೆ ಹೊಸ ಅಪ್ಡೇಟ್?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಮತ್ತೊಂದು 9/11 ಮಾದರಿಯ ಭೀಕರ ದುರಂತ ತಪ್ಪಿಸಿದ ಭಾರತೀಯ ಪೈಲಟ್: ಕ್ಯಾಪ್ಟನ್ ಸ್ಮಿತ್ ಸಾಹಸಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೊಂದು 9/11 ದಾಳಿ ತಪ್ಪಿಸಿದ ಭಾರತೀಯ ಪೈಲೆಟ್?

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

ಮತ್ತೆ ಕಾಂಗ್ರೆಸ್‌‌ಗೆ ಮರಳಲಿದ್ದಾರೆಯೇ ಗುಜರಾತ್ ಮಾಜಿ ಸಿಎಂ ಶಂಕರಸಿಂಹ ವಘೇಲ: ಹೈಕಮಾಂಡ್ ನಿರ್ಧಾರವೊಂದೇ ಬಾಕಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat