ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕದ ಖಜಾನೆ ಇಲಾಖೆಯಲ್ಲಿ 4 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

February 7, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಖಜಾನೆ ಇಲಾಖೆಯಲ್ಲಿ ಖಾಲಿ ಇರುವ 4 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ. ನಾಲ್ಕು ಕನ್ಸಲ್ಟಂಟ್ ಹುದ್ದೆಗಳನ್ನು (Commissioner Department of Treasuries Recruitment 2026) ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕಮಿಷನರ್ ಡಿಪಾರ್ಟ್ ಮೆಂಟ್ ಆಫ್ ಟ್ರೆಶರೀಸ್
ಒಟ್ಟು ಹುದ್ದೆಗಳು: 4
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಕನ್ಸಲ್ಟಂಟ್
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 13

ರಾಜ್ಯದ ಆರ್ಥಿಕ ನಿಯಂತ್ರಣ, ಪಿಂಚಣಿ ನಿರ್ವಹಣೆ, ಮತ್ತು ಇ-ಪಾವತಿ ವ್ಯವಸ್ಥೆಗಳ ಮೇಲ್ವಿಚಾರಣೆ ಮಾಡುವುದು ಖಜಾನೆ ಇಲಾಖೆ ಹಾಗೂ ಅದರ ಆಯುಕ್ತರ ಜವಾಬ್ದಾರಿಯಾಗಿದೆ. ಈ ಸಂಸ್ಥೆಯಲ್ಲಿ ಒಂದು ಸೊಲ್ಯೂಷನ್ ಆರ್ಕಿಟೆಕ್ಟ್, ಒಂದು ಬಿಸಿನೆಸ್ ಪ್ರೊಸೆಸ್ ರಿ-ಎಂಜಿನಿಯರಿಂಗ್ ಎಕ್ಸ್ ಪರ್ಟ್, ಒಂದು ಡೊಮೇನ್ ಎಕ್ಸ್ ಪರ್ಟ್ ಹಾಗೂ ಒಂದು ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಮೊದಲು khajane.karnataka.gov.in ಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಅರ್ಜಿಯ ಜತೆಗೆ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ

The Office of The Commissioner of Treasuries, 6th Floor, KPCL Green Building Palace Road, Bengaluru-560001.

ಇದನ್ನೂ ಓದಿ : ಕ್ಷುಲ್ಲಕ ಕಾರಣಕ್ಕೆ ಡೆಲಿವರಿ ಬಾಯ್ಸ್​ಗೆ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು!

Tags: bengaloreKarnataka News beat
SendShareTweet
Previous Post

54 ನಿಗಮ ಮಂಡಳಿ ಅಧ್ಯಕ್ಷರಿಗೆ ಬಂಪರ್‌ | ಕ್ಯಾಬಿನೆಟ್‌ ರ್‍ಯಾಂಕ್.. ಫುಲ್‌ ಸವಲತ್ತು – ಸರ್ಕಾರ ಆದೇಶ

Next Post

ಟಿ20 ವಿಶ್ವಕಪ್ 2026 | ಭಾರತದ ವಿರುದ್ಧ ಆಡಲ್ಲ ಎಂದ ಪಾಕ್.. ಸೌರವ್ ಗಂಗೂಲಿ ಶಾಕ್, ಐಸಿಸಿ ಎಚ್ಚರಿಕೆ!

Related Posts

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಲ್ಲೇ ಕೆಲಸ, 42 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಲ್ಲೇ ಕೆಲಸ, 42 ಸಾವಿರ ರೂ. ಸಂಬಳ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ನೇಮಕಾತಿ : ತಿಂಗಳಿಗೆ 2.15 ಲಕ್ಷ ರೂ. ಭರ್ಜರಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ನೇಮಕಾತಿ : ತಿಂಗಳಿಗೆ 2.15 ಲಕ್ಷ ರೂ. ಭರ್ಜರಿ ಸಂಬಳ

ನೀವು ಹೂಡಿಕೆ ಮಾಡಿದ ಹಣ ಈಗ ಸುರಕ್ಷಿತ.. ಈ ಹೊಸ ಅಪ್ಡೇಟ್ ತಿಳಿದರೆ ಹೂಡಿಕೆ ಇನ್ನೂ ಸುಲಭ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಹೂಡಿಕೆ ಮಾಡಿದ ಹಣ ಈಗ ಸುರಕ್ಷಿತ.. ಈ ಹೊಸ ಅಪ್ಡೇಟ್ ತಿಳಿದರೆ ಹೂಡಿಕೆ ಇನ್ನೂ ಸುಲಭ!

ಕೇಂದ್ರ ಸರ್ಕಾರದ ರೇಷ್ಮೆ ಮಂಡಳಿಯಲ್ಲಿ 82 ಹುದ್ದೆಗಳ ನೇಮಕಾತಿ.. ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ರೇಷ್ಮೆ ಮಂಡಳಿಯಲ್ಲಿ 82 ಹುದ್ದೆಗಳ ನೇಮಕಾತಿ.. ಡಿಪ್ಲೋಮಾ ಮುಗಿಸಿದವರಿಗೆ ಗುಡ್ ನ್ಯೂಸ್

ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ ನೇಮಕಾತಿ : 35 ಸಾವಿರ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಸಾಲೆ ಪದಾರ್ಥಗಳ ಮಂಡಳಿಯಲ್ಲಿ ನೇಮಕಾತಿ : 35 ಸಾವಿರ ರೂಪಾಯಿ ಸಂಬಳ

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ

Next Post
ಟಿ20 ವಿಶ್ವಕಪ್ 2026 | ಭಾರತದ ವಿರುದ್ಧ ಆಡಲ್ಲ ಎಂದ ಪಾಕ್.. ಸೌರವ್ ಗಂಗೂಲಿ ಶಾಕ್, ಐಸಿಸಿ ಎಚ್ಚರಿಕೆ!

ಟಿ20 ವಿಶ್ವಕಪ್ 2026 | ಭಾರತದ ವಿರುದ್ಧ ಆಡಲ್ಲ ಎಂದ ಪಾಕ್.. ಸೌರವ್ ಗಂಗೂಲಿ ಶಾಕ್, ಐಸಿಸಿ ಎಚ್ಚರಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಯತ್ನಾಳ್ ಈಗಲೂ ನಮ್ಮ ನಾಯಕರೇ –  ಶ್ರೀರಾಮುಲು

ಯತ್ನಾಳ್ ಈಗಲೂ ನಮ್ಮ ನಾಯಕರೇ – ಶ್ರೀರಾಮುಲು

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಹಳ್ಳಿಗಳಲ್ಲಿ 45 ದಿನಕ್ಕೊಂದು LPG ಸಿಲಿಂಡರ್ ವಿತರಣೆ – ಕೆ.ಹೆಚ್.ಮುನಿಯಪ್ಪ

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಉಪನ್ಯಾಸಕನ ನಿಗೂಢ ಸಾವು.. ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಬಿಸಿಯೂಟದ ನೌಕರರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ – ಮರುನೇಮಕಕ್ಕೆ ಆದೇಶ

ಯತ್ನಾಳ್ ಈಗಲೂ ನಮ್ಮ ನಾಯಕರೇ –  ಶ್ರೀರಾಮುಲು

ಯತ್ನಾಳ್ ಈಗಲೂ ನಮ್ಮ ನಾಯಕರೇ – ಶ್ರೀರಾಮುಲು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat