ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಫಿಲ್ಮ್ ಚೇಂಬರ್ ನಿಂದ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ; ಶಾಶ್ವತ ಪರಿಹಾರ ನೀಡುವ ಭರವಸೆ

June 15, 2024
Share on WhatsappShare on FacebookShare on Twitter

ಚಿತ್ರದುರ್ಗ: ದರ್ಶನ್ ಮತ್ತು ಗ್ಯಾಂಗ್ ನಿಂದ ಹತ್ಯೆಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ನಿವಾಸಕ್ಕೆ ಕರ್ನಾಟಕ ಚಲನಚಿತ್ರವಾಣಿಜ್ಯಮಂಡಳಿ (Karnataka Film Chamber) ತಂಡ ಭೇಟಿ ನೀಡಿ, ಸಾಂತ್ವನ ಹೇಳಿ, ಪರಿಹಾರ ವಿತರಿಸಿತು.

ಈ ವೇಳೆ ವಾಣಿಜ್ಯ ಮಂಡಳಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಯಿತು. ಮುಂದೆ ಕುಟುಂಬಕ್ಕೆ ಯಾವ ರೀತಿಯ ಸಹಾಯ ಅವಶ್ಯ ವಿದೆಯೋ ಆ ರೀತಿ ಶಾಶ್ವತ ಪರಿಹಾರ ನೀಡುವುದಾಗಿ ಭರವಸೆ ನೀಡಿತು.

ಈ ವೇಳೆ ಮಾತನಾಡಿದ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು (Sa Ra Govindu), “ತಪ್ಪು ಮಾಡುವುದು ಮನುಷ್ಯನ ಸಹಜ ಗುಣ. ಆದರೆ, ತಪ್ಪು ಈ ರೀತಿ ನಡೆಯಬಾರದು. ಇದಕ್ಕೆ ಚಿತ್ರರಂಗ ಹೊಣೆ ಅಲ್ಲ ಅವರೊಬ್ಬರಿಂದ ನಾವೆಲ್ಲ ತಲೆ ತಗ್ಗಿಸುವ ಕೆಲಸವಾಗಿದೆ” ಎಂದು ಕಿಡಿಕಾರಿದರು.

“ಜನರು ಸಿನಿಮಾ ನಟರೆಂದರೆ ಗೌರವ ನೀಡುತ್ತಿದ್ದರು. ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್ ಅವರ ಹೆಸರಿಗೂ ಅಷ್ಟೇ ಗೌರವ ಕೊಡುತ್ತಿದ್ದರು. ಆದ್ರೆ ಇತ್ತೀಚೆಗೆ ಯುವ ನಟರಿಂದ ಚಿತ್ರರಂಗ ದಾರಿ ತಪ್ಪುತ್ತಿದೆ. ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿ ತನಿಖೆ ನಡಿಸುತ್ತಿದೆ. ಆ ತಾಯಿ ಕೇಳಿಕೊಳ್ಳುತ್ತಿರೋದು ಒಂದೇ; ‘ತಪ್ಪು ಮಾಡಿದವರಿಗೆ ಶಿಕ್ಷೆ ನೀಡಬೇಕು’ ಅಂತ. ಖಂಡಿತ ಅದು ಆಗುತ್ತದೆ. ನಾವು ಇಂದು ಈ ಕುಟುಂಬಕ್ಕೆ ಸಾಂತ್ವನ ಹೇಳಲು ಬಂದಿದ್ದೇವೆ” ಎಂದರು.

ಫಿಲ್ಮ್ ಚೆಂಬರ್ ಅಧ್ಯಕ್ಷ ಎನ್.ಎಂ ಸುರೇಶ್ (NM Suresh) ಮಾತನಾಡಿ, “ದರ್ಶನ್ ಬ್ಯಾನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ನಿರ್ಧಾರ ನಾವು ಮಾಡೋಕೆ ಆಗಲ್ಲ. ಕಲಾವಿದರ ಸಂಘ ನಿರ್ಮಾಪಕರ ಸಂಘ ಕೂಡ ಇದೆ. ಅಲ್ಲಿ ಸಭೆ ನಡೆದ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ. ಹಿಂದೆಯೂ ರಾಜಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಅಂಬರೀಶ್‌ ಗೂ ಫ್ಯಾನ್ಸ್ ಇದ್ದರು. ಆದರೆ, ಇತ್ತೀಚಿನ ಪ್ಯಾನ್ಸ್ ಪ್ರಚೋದನೆ ಒಳಗಾಗುತ್ತಿದ್ದಾರೆ. ಈ ರೀತಿ ಮಾಡಬಾರದು” ಎಂದು ಹೇಳಿದರು.

ಒಟ್ಟಿನಲ್ಲಿ ಚಿತ್ರರಂಗದ ಪರವಾಗಿ ಚಲನಚಿತ್ರ ವಾಣಿಜ್ಯ ಮಂಡಳಿಯವರು ನೊಂದ ಕುಟುಂಬದ ಪರ ನಿಂತು, ಸಹಾಯ ಹಸ್ತ ಚಾಚಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Tags: Karnataka Film ChamberNM SureshRenukaswamySa Ra Govindu
SendShareTweet
Previous Post

ಜಿ7 ರಾಷ್ಟ್ರಗಳ ಸಭೆಯಲ್ಲಿ ಮಧ್ಯಕ್ಕೆ ನಿಂತು ಹೆಚ್ಚು ಗೌರವ ಸಾಧಿಸಿದ ಭಾರತ!

Next Post

ದರ್ಶನ್ ಆಂಡ್ ಗ್ಯಾಂಗ್ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ

Related Posts

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!
ಅಪರಾಧ

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

Next Post
ದರ್ಶನ್ ಆಂಡ್ ಗ್ಯಾಂಗ್ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ

ದರ್ಶನ್ ಆಂಡ್ ಗ್ಯಾಂಗ್ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat