ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ವರ್ಷಾಂತ್ಯಕ್ಕೆ ಮಳೆ ನೀರುಗಾಲುವೆ ಕಾಮಗಾರಿ ಪೂರ್ಣಗೊಳಿಸಿ : ಮಹೇಶ್ವರ್ ರಾವ್

June 30, 2025
Share on WhatsappShare on FacebookShare on Twitter

ಬೆಂಗಳೂರು: ನಗರದ ಜೆಪಿ ನಗರದ ಸಿಂಧೂರ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಹ ತಡೆಯಲು ಕೈಗೆತ್ತಿಕೊಂಡಿರುವ ಮಳೆ ನೀರುಗಾಲುವೆ ಕಾಮಗಾರಿಯನ್ನು ವರ್ಷಾಂತ್ಯಕ್ಕೆ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಜೆ.ಪಿ. ನಗರ ಸಿಂಧೂರ ಕಲ್ಯಾಣ ಮಂಟಪದಿಂದ ಕೆ-210 ಗೆ ಸಂಪರ್ಕ ಕಲ್ಪಿಸಲು 1.3 ಕಿ.ಮೀ ಉದ್ದದ ಮಳೆ ನೀರುಗಾಲುವೆ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಈ ಪ್ರದೇಶದಲ್ಲಿ ಪ್ರವಾಹ ಆಗುವುದನ್ನು ತಪ್ಪಿಸಲು ಸೂಚಿಸಿದರು.

ಮಳೆ ನೀರುಗಾಲುವೆ ಕಾಮಗಾರಿ ನಡೆಯುತ್ತಿರುವ ಕಡೆ ಸುರಕ್ಷತೆಯ ದೃಷ್ಟಿಯಿಂದ ಚೇಂಬರ್ಸ್ ಗಳ ಬಳಿ ಬ್ಯಾರಿಕೇಡಿಂಗ್ ಅಳವಡಿಸಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಮಳೆ ನೀರುಗಾಲುವೆ ಕಾಮಗಾರಿ ನಡೆಯುತ್ತಿರುವ ಕಡೆ ಪಾದಚಾರಿ ಮಾರ್ಗವನ್ನು ಸರಿಯಾಗಿ ನಿರ್ವಹಣೆ ಮಾಡಲು ಸೂಚಿಸಲಾಯಿತು.

ಹೊರ ವರ್ತುಲ ರಸ್ತೆಯ ಸೈಡ್ ಡ್ರೈನ್ ಗಳಲ್ಲಿ ಹೂಳೆತ್ತಿ ಸ್ವಚ್ಛತೆ ಕಾಪಾಡಬೇಕು. ಚರಂಡಿಗಳಿಂದ ತೆಗೆದ ಹೂಳನ್ನು ಸ್ಥಳದಲ್ಲಿಯೇ ಬಿಡದೆ ಕೂಡಲೇ ವಿಲೇವಾರಿ ಮಾಡುವ ಕೆಲಸ ಮಾಡಬೇಕು. ಇದರಿಂದ ಮಳೆಯಾಗುವ ವೇಳೆ ರಸ್ತೆ ಮೇಲೆ ನೀರು ನಿಲ್ಲುವ ಸಂಭವ ಎದುರಾಗುವುದಿಲ್ಲ ಎಂದು ತಿಳಿಸಿದರು.

ಜೈವಿಕ ಅನಿಲ ಘಟಕ ಪರಿಶೀಲನೆ:
ಜಯನಗರ 3ನೇ ಬ್ಲಾಕ್‌ನಲ್ಲಿರುವ ಘನತ್ಯಾಜ್ಯ ಜೈವಿಕ ಅನಿಲ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಸದರಿ ಘಟಕವು 5 ಟನ್ ಸಾಮರ್ಥ್ಯವಿದ್ದು, ಇದೇ ರೀತಿ ನಗರದ ಇತರೆ ಕಡೆಯೂ ಘಟಕಗಳನ್ನು ಸ್ಥಾಪಿಸುವ ಸಲುವಾಗಿ ಸೂಕ್ತ ಸ್ಥಳಗಳನ್ನು ಗುರುತಿಸಿದರೆ ಕೆ.ಆರ್. ಮಾರುಕಟ್ಟೆಯಂತಹ ಪ್ರದೇಶಗಳಲ್ಲಿ ತ್ಯಾಜ್ಯ ನಿರ್ವಹಣಾ ಸಮಸ್ಯೆಗಳನ್ನು ಪರಿಹರಿಸಬಹುದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತ್ಯಾಜ್ಯ ಸಂಗ್ರಹಣಾ ಕೇಂದ್ರ ಪರಿಶೀಲನೆ:
ಅತ್ತಿಗುಪ್ಪೆ ವಾರ್ಡ್ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ರಸ್ತೆ ಬದಿ, ಖಾಲಿ ಜಾಗಗಳಲ್ಲಿ ಕಸ ಸುರಿಯುವ ಸ್ಥಳ (ಬ್ಲಾಕ್ ಸ್ಪಾಟ್) ಆಗದಂತೆ ನೋಡಿಕೊಳ್ಳಬೇಕು. ಬ್ಲಾಕ್ ಸ್ಪಾಟ್ ಗಳು ಕಂಡುಬಂದರೆ ಕೂಡಲೆ ಅದನ್ನು ತೆರವುಗೊಳಿಸಿ ಮತ್ತೆ ಅಲ್ಲಿ ಬ್ಲಾಕ್ ಸ್ಪಾಟ್ ಆಗದಂತೆ ನೋಡಿಕೊಳ್ಳಲು ಮಾರ್ಷಲ್ ಮೇಲ್ವಿಚಾರಕರಿಗೆ ಸೂಚನೆ ನೀಡಿದರು.

ವಿದ್ಯುತ್ ಚಿತಾಗಾರ ಪರಿಶೀಲನೆ:
ವಿಲ್ಸನ್ ಗಾರ್ಡನ್ ಬಳಿಯಿರುವ ವಿದ್ಯುತ್ ಚಿತಾಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ, ಚಿತಾಗಾರದ ಸುತ್ತಲೂ ಸ್ವಚ್ಛತೆಯನ್ನು ಕಾಪಾಡಲು ತಿಳಿಸಿದರು. 2 ಫರ್ನೆಸ್ ಗಳ ಪೈಕಿ 1 ಫರ್ನೆಸ್ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.

ಅಂತ್ಯಕ್ರಿಯೆ ಮಾಡಲು ಬರುವವರಿಗಾಗಿ ಸ್ಥಳದಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಬೇಕು. ಅಲ್ಲದೇ ಹೆಚ್ಚುವರಿಗಾಗಿ 2 ಫರ್ನೆಸ್ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲು ತಿಳಿಸಿದರು. ಇದರ ಜೊತೆಗೆ ನಗರದಲ್ಲಿ ಸುಮ್ಮನಹಳ್ಳಿ ಬಳಿ ಮಾತ್ರ ಪ್ರಾಣಿಗಳ ಅಂತ್ಯಕ್ರಿತೆ ಮಾಡಲು ಚಿತಾಗಾರವಿದ್ದು, ಬೇರೆಡೆ ಸೂಕ್ತ ಜಾಗ ಹುಡಕಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ವಲಯ ಆಯುಕ್ತರಾದ ದಿಗ್ವಿಜಯ್ ಬೋಡ್ಕೆ, ಮುಖ್ಯ ಅಭಿಯಂತರರಾದ ರಾಜೇಶ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags: bangaloreBBMPMaheshwar Rao
SendShareTweet
Previous Post

ನಾನು ಏನು ಹೇಳಬೇಕೋ ಅದನ್ನು ಹೇಳಿದ್ದೇನೆ: ಬಿ.ಆರ್. ಪಾಟೀಲ್

Next Post

ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಇಟ್ಟೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿ ಇಲ್ಲ: ಸಿಎಂ ವ್ಯಂಗ್ಯ

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!
ಬೆಂಗಳೂರು ಗ್ರಾಮಾಂತರ

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು ಗ್ರಾಮಾಂತರ

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!
ಬೆಂಗಳೂರು ಗ್ರಾಮಾಂತರ

7 ತಿಂಗಳ ಹಸುಗೂಸಿನ ಮುಂದೆಯೇ ತಾಯಿ ಆತ್ಮಹತ್ಯೆ!

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ

ಮೊಟ್ಟೆ ಎಸೆತ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಬೆಂಗಳೂರು ಗ್ರಾಮಾಂತರ

ಬೆಳ್ಳಂಬೆಳಗ್ಗೆ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Next Post
ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಇಟ್ಟೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿ ಇಲ್ಲ: ಸಿಎಂ ವ್ಯಂಗ್ಯ

ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಇಟ್ಟೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿ ಇಲ್ಲ: ಸಿಎಂ ವ್ಯಂಗ್ಯ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ವೃತ್ತಿಜೀವನವನ್ನೇ ಬದಲಿಸಿದ ಧೋನಿಯ ಅಮೂಲ್ಯ ಸಲಹೆಯನ್ನು ಬಿಚ್ಚಿಟ್ಟ ಪಂತ್!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

ಸತ್ತ ಮೇಲೂ ಜೀವ ಬರುವ ಭರವಸೆ : ಮುಂಬೈನಲ್ಲಿ 4 ವರ್ಷಗಳಿಂದ ವೃದ್ಧನ ಶವ ಫ್ರೀಜರ್‌ನಲ್ಲಿಟ್ಟ ಕುಟುಂಬ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat