ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರಿ: ಹೆಚ್‌.ಡಿ.ಕುಮಾರಸ್ವಾಮಿ ಮಾಹಿತಿ!

October 16, 2025
Share on WhatsappShare on FacebookShare on Twitter

ಮಂಡ್ಯ: ಪ್ರತಿಷ್ಠಿತ ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎಚ್‌ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನರುಜ್ಜೀವನ ಮಾಡುವ ಪ್ರಯತ್ನ ನಡೆಸಲಾಗಿದೆ. ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

ನೀತಿ ಆಯೋಗದ ಸದಸ್ಯರಾಗಿರುವ ಡಾ. ವಿ.ಕೆ. ಸಾರಸ್ವತ ಅವರು ಎಚ್‌ಎಂಟಿ ಕಾರ್ಖಾನೆಯ ಪುನಶ್ಚೇತನದ ಬಗ್ಗೆ ಮಹತ್ವದ ವರದಿ ನೀಡಿದ್ದಾರೆ. ಬೃಹತ್ ಕೈಗಾರಿಕೆ ಸಚಿವಾಲಯದ ಉನ್ನತ ಅಧಿಕಾರಿಗಳು, ಎಚ್‌ಎಂಟಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ವಿ.ಕೆ.ಸಾರಸ್ವತ ಅವರೊಂದಿಗೆ ನವದೆಹಲಿಯಲ್ಲಿ ಹಲವು ಸುತ್ತಿನ ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, ಜಪಾನ್ ದೇಶದಿಂದ ತಾಂತ್ರಿಕ ಸಹಕಾರ ಪಡೆಯುವ ಬಗ್ಗೆ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದ ತಂಡವನ್ನು ಆ ದೇಶಕ್ಕೆ ಕಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು ಎಂಬುದು ಜನರ ಅಭಿಲಾಷೆಯಾಗಿದೆ. ರಾಜ್ಯ ಸರ್ಕಾರದ ಸಹಕಾರ ಕೇಳಿದ್ದೇನೆ ಹಾಗೂ ದೆಹಲಿ ಮಟ್ಟದಲ್ಲಿಯೂ ಮಂಡ್ಯದಲ್ಲಿ ಉದ್ಯಮ ಸ್ಥಾಪಿಸುವ ಬಗ್ಗೆ ಹಲವಾರು ಉದ್ದಿಮೆದಾರರ ಜತೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.

Tags: H.D. KumaraswamyinformationKarnataka News beatMandyarevive HMT factory
SendShareTweet
Previous Post

ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ.. ಕತ್ತು ಕೊಯ್ದು ಪಾಗಲ್‌ ಪ್ರೇಮಿ ಪರಾರಿ!

Next Post

ಕೊಡಗಿನ ಕುಲದೇವತೆ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ.. ನಾಳೆ ಬ್ರಹ್ಮಕುಂಡಿಕೆಯಿಂದ ಉಕ್ಕಲಿರುವ ಪವಿತ್ರ ತೀರ್ಥ!

Related Posts

ಮಂಡ್ಯ | ಪಕ್ಕದ ಮನೆಯವರ ಕಿರುಕುಳಕ್ಕೆ ತಾಯಿ-ಮಗಳು ಆತ್ಮಹತ್ಯೆ
ಮಂಡ್ಯ

ಮಂಡ್ಯ | ಪಕ್ಕದ ಮನೆಯವರ ಕಿರುಕುಳಕ್ಕೆ ತಾಯಿ-ಮಗಳು ಆತ್ಮಹತ್ಯೆ

ರೀಲ್ಸ್ ನೋಡ್ಕೊಂಡೇ ಬಸ್‌ ಚಾಲನೆ.. ಮಂಡ್ಯ KSRTC ಡ್ರೈವರ್‌ ನಿರ್ಲಕ್ಷ್ಯಕ್ಕೆ ಪ್ರಯಾಣಿಕರ ಆಕ್ರೋಶ!
ಮಂಡ್ಯ

ರೀಲ್ಸ್ ನೋಡ್ಕೊಂಡೇ ಬಸ್‌ ಚಾಲನೆ.. ಮಂಡ್ಯ KSRTC ಡ್ರೈವರ್‌ ನಿರ್ಲಕ್ಷ್ಯಕ್ಕೆ ಪ್ರಯಾಣಿಕರ ಆಕ್ರೋಶ!

ಬಾರ್ ಲೈಸೆನ್ಸ್‌ಗೆ 60 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ | ಅಬಕಾರಿ ಡಿಸಿ ನಾಗಶಯನ ಸಸ್ಪೆಂಡ್!
ಮಂಡ್ಯ

ಬಾರ್ ಲೈಸೆನ್ಸ್‌ಗೆ 60 ಲಕ್ಷ ಲಂಚಕ್ಕೆ ಬೇಡಿಕೆ ಆರೋಪ | ಅಬಕಾರಿ ಡಿಸಿ ನಾಗಶಯನ ಸಸ್ಪೆಂಡ್!

ಶಿವರಾಮೇಗೌಡ ಆಡಿಯೋ ಪ್ರಕರಣ | ಸೂಕ್ತ ಕ್ರಮ ಕೈಗೊಳ್ಳುವಂತೆ KPCC ಕಾರ್ಯಾಧ್ಯಕ್ಷರಿಗೆ ಸ್ಥಳೀಯ ‘ಕೈ’ ನಾಯಕರು ಮನವಿ
ಮಂಡ್ಯ

ಶಿವರಾಮೇಗೌಡ ಆಡಿಯೋ ಪ್ರಕರಣ | ಸೂಕ್ತ ಕ್ರಮ ಕೈಗೊಳ್ಳುವಂತೆ KPCC ಕಾರ್ಯಾಧ್ಯಕ್ಷರಿಗೆ ಸ್ಥಳೀಯ ‘ಕೈ’ ನಾಯಕರು ಮನವಿ

ಮಂಡ್ಯ | ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ
ಮಂಡ್ಯ

ಮಂಡ್ಯ | ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ

ಮಂಡ್ಯದ ಮದ್ದೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ..!
ಮಂಡ್ಯ

ಮಂಡ್ಯದ ಮದ್ದೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ..!

Next Post
ಕೊಡಗಿನ ಕುಲದೇವತೆ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ.. ನಾಳೆ ಬ್ರಹ್ಮಕುಂಡಿಕೆಯಿಂದ ಉಕ್ಕಲಿರುವ ಪವಿತ್ರ ತೀರ್ಥ!

ಕೊಡಗಿನ ಕುಲದೇವತೆ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ.. ನಾಳೆ ಬ್ರಹ್ಮಕುಂಡಿಕೆಯಿಂದ ಉಕ್ಕಲಿರುವ ಪವಿತ್ರ ತೀರ್ಥ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat