ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

September 3, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕಸ್ತೂರಿರಂಗನ್ ವರದಿ ಜಾರಿ ಆತಂಕ ಶುರುವಾಗಿದೆ. ಪಶ್ಚಿಮ ಘಟ್ಟಗಳಲ್ಲಿನ ಪರಿಸರ ಸೂಕ್ಷ್ಮ ಪ್ರದೇಶಗಳನ್ನು (ESA) ಗುರುತಿಸಿ ಕೇಂದ್ರ ಪರಿಸರ ಸಚಿವಾಲಯ ಹೊಸ ಕರಡು ಅಧಿಸೂಚನೆ ಪ್ರಕಟಿಸಿರುವುದು ಮಲೆನಾಡಿನ ರೈತರು ಹಾಗೂ ಜನರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿರಂಗನ್ ವರದಿ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಜುಲೈ 27ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ವಿರೋಧ ವ್ಯಕ್ತವಾಗಿದೆ. ಕಸ್ತೂರಿರಂಗನ್ ವರದಿ ಯಥಾವತ್ತಾಗಿ ಜಾರಿಯಾದರೆ ಮಲೆನಾಡು ಮತ್ತು ಪಶ್ಚಿಮ ಘಟ್ಟ ಪ್ರದೇಶಗಳ ಸಾವಿರಾರು ಕುಟುಂಬಗಳಿಗೆ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ. ಕೇಂದ್ರ ಸರ್ಕಾರದ ಕರಡು ಅಧಿಸೂಚನೆಯನ್ನು ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ರೈತರು ಹಾಗೂ ಜನಸಾಮಾನ್ಯರು ಒತ್ತಾಯಿಸುತ್ತಿದ್ದಾರೆ.

ಈ ಬೆಳವಣಿಗೆಗಳ ನಡುವೆ ಕಸ್ತೂರಿರಂಗನ್ ವರದಿ ವಿಚಾರವಾಗಿ ಒಂದು ದಿನದ ವಿಶೇಷ ಅಧಿವೇಶನ ಕರೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ವಿಶೇಷ ಅಧಿವೇಶನ ಕರೆದು ವರದಿ, ಕರಡು ಹಾಗೂ ಅಂತಿಮ ಅಧಿಸೂಚನೆಯ ಕುರಿತು ಸಮಗ್ರ ಚರ್ಚೆ ನಡೆಸುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳೊಂದಿಗೆ ಈ ಕುರಿತು ಚರ್ಚೆ ನಡೆಸಲಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಕರಡು ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿ, ವರದಿ ಬಹಿಷ್ಕಾರ ಅಥವಾ ಸೂಕ್ತ ನಿರ್ಣಯ ಕೈಗೊಳ್ಳುವ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಜನರು ಹಾಗೂ ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಇಂದಿನ ಸಚಿವ ಸಂಪುಟ ಸಭೆಯ ಬಳಿಕ ಸ್ಪಷ್ಟವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ ; ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು, ಉದ್ವಿಗ್ನ ಪರಿಸ್ಥಿತಿ!

Tags: Cabinet Meeting TodayKarnataka cabinet MeetingKarnataka GovernmentKarnataka News beatkarnataka politicsKasturirangan ReportKasturirangan Report KarnatakaKNBSpecial Assembly SessionWestern Ghats IssueWestern Ghats News
SendShareTweet
Previous Post

ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು, ಉದ್ವಿಗ್ನ ಪರಿಸ್ಥಿತಿ!

Next Post

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

Related Posts

ಆಯುಧ ಪೂಜೆ- ವಿಜಯದಶಮಿ ಆಚರಣೆಗೆ ನಗರ ಸಜ್ಜು| ಮಾರುಕಟ್ಟೆಯಲ್ಲಿ ಬಿರುಸಿನ ವ್ಯಾಪಾರ
ರಾಜ್ಯ

ಹಬ್ಬದ ಖರೀದಿಗೆ ಮಾರುಕಟ್ಟೆಯಲ್ಲಿ ಭಾರಿ ಜನಸ್ತೋಮ

ಉಡುಪಿ| ಮಲ್ಪೆ ಬೀಚ್‌ನಲ್ಲಿ ಯುವಕರು ನೀರುಪಾಲು, ಅವ್ಯವಸ್ಥೆಯೇ ಅವಘಡಕ್ಕೆ ಕಾರಣ
ರಾಜ್ಯ

ರಾಜ್ಯದಾದ್ಯಂತ ಅ. 25 ರವರೆಗೆ ಗುಡುಗು ಸಹಿತ ಭಾರಿ ಮಳೆ; ಎಲ್ಲೆಲ್ಲಿ ಹೈ ಅಲರ್ಟ್?

ಕೆ.ಎಚ್ ಮುನಿಯಪ್ಪ ಮುಖ್ಯಮಂತ್ರಿ ಆದರೆ ಸ್ವಾಗತಿಸುತ್ತೇನೆ; ‘ದಲಿತ ಸಿಎಂ ದಾಳ’ ಉರುಳಿಸಿದ ಜಿ ಪರಮೇಶ್ವರ್
ರಾಜ್ಯ

ಚುನಾವಣೆ ಹಾಗೂ ಒಪಿಎಸ್ ಜಾರಿ ಕುರಿತು ಪರಮೇಶ್ವರ್ ಹೇಳಿಕೆ

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!
ರಾಯಚೂರು

ಈರುಳ್ಳಿ ಲಾರಿ ಪಲ್ಟಿ, ಜನರ ಲೂಟಿ!

ಸಿಹಿ ತಿನಿಸುಗಳಲ್ಲಿ ಮಾರಕ ಕೃತಕ ಬಣ್ಣ | ನಿಷೇಧಕ್ಕೆ ಆರೋಗ್ಯ ಇಲಾಖೆ ಸಿದ್ಧತೆ !
ಕೊಪ್ಪಳ

ಸ್ವೀಟ್ ಘಟಕಗಳ ಮೇಲೆ ಅಧಿಕಾರಿಗಳ ದಾಳಿ

ಮೈಸೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ!
ರಾಜ್ಯ

ಯುವ ದಸರಾ ಮಹೋತ್ಸವ ನಾಳೆಗೆ ಕೊನೆ

Next Post
ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಆಂಕರ್ ಅಥವಾ ಫಿನಿಶರ್? ಕೇವಲ ಒಂದು ದಿನದ ಸೂಚನೆಯಲ್ಲಿ ಯಾವುದೇ ಕ್ರಮಾಂಕದಲ್ಲಿ ಆಡಲು ಸೈ ಎಂದ ತಿಲಕ್ ವರ್ಮಾ

ಆಂಕರ್ ಅಥವಾ ಫಿನಿಶರ್? ಕೇವಲ ಒಂದು ದಿನದ ಸೂಚನೆಯಲ್ಲಿ ಯಾವುದೇ ಕ್ರಮಾಂಕದಲ್ಲಿ ಆಡಲು ಸೈ ಎಂದ ತಿಲಕ್ ವರ್ಮಾ

ವಿಶ್ವದಾದ್ಯಂತ ಭುಗಿಲೆದ್ದ ಆಕ್ರೋಶದ ಜ್ವಾಲೆ! ಭಾರತದಿಂದ ಯುರೋಪ್‌ವರೆಗೆ ಜನರ ದಂಗೆ

ವಿಶ್ವದಾದ್ಯಂತ ಭುಗಿಲೆದ್ದ ಆಕ್ರೋಶದ ಜ್ವಾಲೆ! ಭಾರತದಿಂದ ಯುರೋಪ್‌ವರೆಗೆ ಜನರ ದಂಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat