ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‘ಪ್ರಮೋಷನ್ ಪರೀಕ್ಷೆ ಕನ್ನಡದಲ್ಲೂ ನಡೆಸಿ’ | ಕರವೇ ಅಧ್ಯಕ್ಷ ನಾರಾಯಣ ಗೌಡ ಆಗ್ರಹ

December 19, 2025
Share on WhatsappShare on FacebookShare on Twitter

ಬೆಂಗಳೂರು: ರೈಲ್ವೆ ಇಲಾಖೆಯ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ. ಎ.ನಾರಾಯಣ ಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಕರ್ನಾಟಕದಲ್ಲಿ ನಡೆಯುವ ರೈಲ್ವೆ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಕಡ್ಡಾಯವಾಗಿ ಕನ್ನಡದಲ್ಲೇ ಇರಬೇಕು. 2008ರಿಂದಲೂ ನಾವು ಈ ಬಗ್ಗೆ ನಿರಂತರ ಹೋರಾಟ ಮಾಡುತ್ತಿದ್ದೇವೆ. ಕನ್ನಡದಲ್ಲಿ ಪರೀಕ್ಷೆ ನಡೆಸಿದಾಗ ಮಾತ್ರ ನಮ್ಮ ನೆಲದ ಮಕ್ಕಳಿಗೆ ಉದ್ಯೋಗ ಸಿಗಲು ಸಾಧ್ಯ’ ಎಂದು ಅವರು ಸ್ಪಷ್ಟಪಡಿಸಿದರು.

ರೈ ಲ್ವೇ ಇಲಾಖೆಯ ಪರೀಕ್ಷೆಯಲ್ಲಿ ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಇಲಾಖೆಯ ಕ್ರಮಕ್ಕೆ ತೀವ್ರ ವೀರೋಧಿಸಿ ಮತ್ತು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕೋರಿ ಸರ್ಕಾರಕ್ಕೆ ಮನವಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣ ಗೌಡ, 2008 ರಲ್ಲಿ ನಾವು ಇದೇ ಕಾರಣಕ್ಕೆ ಹೋರಾಟ ಮಾಡಿದ್ದೇವು.  2 ವರ್ಷ ಡಿ ಗ್ರೂಫ್ ನೌಕರರ ಪರೀಕ್ಷೆ ನಡೆಸುವುದಕ್ಕೆ ಬಿಟ್ಟಿರಲಿಲ್ಲ ನಮ್ಮ ಹೋರಾಟ ದೇಶದ ಮಟ್ಟದಲ್ಲೂ ಚರ್ಚೆ ಯಾಗಿತ್ತು ಎಂದು ತಿಳಿಸಿದ್ದಾರೆ.

ಇದರ ಪರಿಣಾಮವಾಗಿ ಅಂದಿನ ರೈಲ್ವೇ ಸಚಿವೆಯಾದ ಮಮತಾ ಬ್ಯಾನರ್ಜಿ ಕೂಡ ಆಯಾ ರಾಜ್ಯದ ಭಾಷೆಯಲ್ಲಿ ಪರೀಕ್ಷೆ ಬರೆಯಬೇಕು ಎಂದು ಆದೇಶ ನೀಡಿದ್ದರು.  ಅಂದು ನಾವು ಹೋರಾಟ ಮಾಡಿದ್ದ ಪರಿಣಾಮ ಕನ್ನಡಿಗರಿಗೆ ಕೆಲಸ ಸಿಕ್ಕಿತ್ತು. ಆದರೆ, ಡಿಸೆಂಬರ್ 13ರಂದು ರೈಲ್ವೆ ಇಲಾಖೆ ಹೊರಡಿಸಿದ್ದ ಅಧಿಸೂಚನೆಯಲ್ಲಿ ಭಾಷಾ ತಾರತಮ್ಯ ಎದ್ದುಕಾಣುತ್ತಿತ್ತು. ಹುಬ್ಬಳ್ಳಿ ಮತ್ತು ಮೈಸೂರು ವಿಭಾಗಗಳಲ್ಲಿ ಕನ್ನಡ, ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೆ, ಬೆಂಗಳೂರು ವಿಭಾಗದಲ್ಲಿ ಮಾತ್ರ ಕೇವಲ ಹಿಂದಿ ಮತ್ತು ಇಂಗ್ಲಿಷ್‌ಗೆ ಸೀಮಿತಗೊಳಿಸಲಾಗಿತ್ತು. ಈ ತಾರತಮ್ಯವನ್ನು ಖಂಡಿಸಿ ಕರವೇ ಹೋರಾಟಕ್ಕಿಳಿದ ಹಿನ್ನೆಲೆಯಲ್ಲಿ, ಈಗ ರೈಲ್ವೆ ಇಲಾಖೆ ಎಚ್ಚೆತ್ತುಕೊಂಡು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಹೊಸ ಅಧಿಸೂಚನೆ ಹೊರಡಿಸಿದೆ.

ಇದೀಗ ಹೊಸದಾಗಿ ಹೊರಡಿಸಿದ ರೈಲ್ವೆ ಇಲಾಖೆ ಅಧಿಸೂಚನೆಯಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಕೆಲವು ಕಡೆ ಅವಕಾಶ ನೀಡಿದ್ದು, ರೈಲ್ವೆ ಇಲಾಖೆಯಲ್ಲಿ ಸಿಬ್ಬಂದಿಗೆ ಪ್ರಮೋಷನ್ ನೀಡುವಲ್ಲಿ ಕನ್ನಡ ಕಡೆಗಣನೆ ಮಾಡಲಾಗಿದೆ. ಕೇವಲ ಇಂಗ್ಲಿಷ್, ಹಿಂದಿ ಭಾಷೆಯಲ್ಲಿ ಪರೀಕ್ಷೆ ಬರೆದರೆ ಮಾತ್ರ ಪ್ರಮೋಷನ್ ಕೊಡುವುದು ಸರಿನಾ? ಇದು ರಾಜ್ಯದ ಯುವಜನರ ಭವಿಷ್ಯಕ್ಕೆ ಧಕ್ಕೆ ಉಂಟಾಗಲಿದೆ ಎಂದು ಕಿಡಿಕಾರಿದ್ದಾರೆ.

ನೈರುತ್ಯ ರೈಲ್ವೇ ಇಲಾಖೆಯ ಪ್ರಮೋಷನ್ ನೀಡುವ ವೇಳೆ ನಡೆಸುವ ಪರೀಕ್ಷೆಯನ್ನು ಕಡ್ಡಾಯವಾಗಿ ಕನ್ನಡದಲ್ಲೇ ನಡೆಸಬೇಕು ಹಾಗೂ ಇದಕ್ಕೆ ಸಂಬಂಧಪಟ್ಟ ಆದೇಶವನ್ನು ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದು ತಪ್ಪಿದ್ದಲ್ಲಿ ಕರ್ನಾಟಕ ರಕ್ಷಣ ವೇದಿಕೆಯು ರೈಲ್ವೇ ಇಲಾಖೆಯ ವಿರುದ್ಧ ರಾಜ್ಯವ್ಯಾಪ್ತಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ | ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ಸಾವು

Tags: bengaloreIndiaKaraveKarnataka News beatNarayana Gowda
SendShareTweet
Previous Post

ಚಿಕ್ಕಬಳ್ಳಾಪುರ  | ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ಸಾವು

Next Post

ಧರ್ಮನಿಂದನೆ ಆರೋಪ : ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ ಜೀವಂತವಾಗಿ ಸುಟ್ಟ ಪಾಪಿಗಳು

Related Posts

ಯುವ ಅವಘಡ.. ಭವಿಷ್ಯ ತಲ್ಲಣ!
ರಾಜ್ಯ

ಯುವ ಅವಘಡ.. ಭವಿಷ್ಯ ತಲ್ಲಣ!

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!
ರಾಜ್ಯ

ಒಳಮೀಸಲು ಬಿಸಿ ತುಪ್ಪ.. ‘ಕೈ’ ವಿಲವಿಲ!

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?
ರಾಜ್ಯ

ನಿಮ್ಮವರ ನೋವುಗಳು.. ಉಳಿದವರ ರೋದನೆ.. ಪ್ರಿಯಾಂಕ್ ಖರ್ಗೆ ಏನ್ ಹೇಳ್ತೀರಿ?

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ
ರಾಜ್ಯ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ
ರಾಜ್ಯ

ಸಾಲಗಾರ ಸಿದ್ದರಾಮಯ್ಯ – ಬಿಜೆಪಿ ಟೀಕೆ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!
ರಾಜ್ಯ

ಉರ್ದು ಶಾಲೆಗಳ ಅಭಿವೃದ್ಧಿಗೆ 400 ಕೋಟಿ ಅನುದಾನ ಘೋಷಣೆ.. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಭಾಗ್ಯ!

Next Post
ಧರ್ಮನಿಂದನೆ ಆರೋಪ : ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ ಜೀವಂತವಾಗಿ ಸುಟ್ಟ ಪಾಪಿಗಳು

ಧರ್ಮನಿಂದನೆ ಆರೋಪ : ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿ ಜೀವಂತವಾಗಿ ಸುಟ್ಟ ಪಾಪಿಗಳು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ.. ತಪ್ಪಿದ ದುರಂತ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

ವಿರಾಟ್ ಕೊಹ್ಲಿ ಅಲ್ಲ.. ಟೀಮ್ ಇಂಡಿಯಾದ ಈ ವೇಗಿಯೇ ವಿಶ್ವದ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಎಂದ ಆಸ್ಟ್ರೇಲಿಯಾದ ಮಾಜಿ ನಾಯಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat