ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್!

May 13, 2026
Share on WhatsappShare on FacebookShare on Twitter

ವಿಜಯನಗರ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನೌಕರರೊಬ್ಬರು ಪ್ರಯಾಣಿಕರು ಬಸ್‌ನಲ್ಲಿ ಮರೆತು ಬಿಟ್ಟಿದ್ದ ಚಿನ್ನ ಮತ್ತು ಹಣವನ್ನು ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಸಾರ್ವಜನಿಕ ಸಾರಿಗೆ ಸಿಬ್ಬಂದಿಯ ಈ ಮಾನವೀಯ ಹಾಗೂ ನಿಷ್ಠಾವಂತ ನಡೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಮಹಿಳೆಯೊಬ್ಬರು ಕೊಟ್ಟೂರು ಮಾರ್ಗವಾಗಿ ಸಂಚರಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ತಮ್ಮ ಪರ್ಸ್ ಅನ್ನು ಬಸ್ ಸೀಟಿನಲ್ಲೇ ಬಿಟ್ಟು ಉಜ್ಜಿನಿಯಲ್ಲಿ ಇಳಿದಿದ್ದಾರೆ. ಇತ್ತ ಬಸ್‌ನಲ್ಲಿ ಸಿಕ್ಕಿದ್ದ ಪರ್ಸ್ ಪರಿಶೀಲಿಸಿದಾಗ ಅದರೊಳಗೆ ಸುಮಾರು 10 ಗ್ರಾಂ ಚಿನ್ನ ಹಾಗೂ ಒಂದು ಸಾವಿರ ರೂಪಾಯಿ ನಗದು ಇರುವುದು ಕಂಡುಬಂದಿದೆ. ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಅಮೂಲ್ಯ ವಸ್ತುಗಳು ಕಳೆದು ಹೋಗುವ ಘಟನೆಗಳು ನಡೆಯುತ್ತವೆ. ಆದರೆ ಇಲ್ಲಿ ನಿರ್ವಾಹಕ ಬಸವರಾಜ್ ಪ್ರಾಮಾಣಿಕತೆ ಮೆರೆದಿದ್ದಾರೆ.

ಪರ್ಸ್ ಸಿಕ್ಕ ತಕ್ಷಣ ಅದನ್ನು ಜೋಪಾನವಾಗಿಟ್ಟುಕೊಂಡಿದ್ದ ಕಂಡಕ್ಟರ್ ಬಸವರಾಜ್, ಬಳಿಕ ಮಹಿಳೆಯ ಸಂಪರ್ಕ ಪತ್ತೆಹಚ್ಚಿ ಚಿನ್ನ ಹಾಗೂ ಹಣ ಸಮೇತ ಪರ್ಸ್ ಅನ್ನು ಹಿಂದಿರುಗಿಸಿದ್ದಾರೆ. ಈ ಕಾರ್ಯದಲ್ಲಿ ಬಸ್ ಚಾಲಕ ಕೊಟ್ರೇಶ್ ಸಹ ಸಹಕರಿಸಿದ್ದು, ಇಬ್ಬರ ಸೇವಾ ಮನೋಭಾವಕ್ಕೆ ಸಾರ್ವಜನಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರ ನಂಬಿಕೆಯನ್ನು ಉಳಿಸುವ ಕೆಲಸ ಮಾಡಿದ್ದಾರೆ ಎಂದು ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಎಣ್ಣೆ ಏಟಲ್ಲಿ ಸ್ನೇಹಿತನ ಮೊಬೈಲ್ ಬಚ್ಚಿಟ್ಟ.. ಪ್ರಶ್ನೆ ಮಾಡಿದ್ದಕ್ಕೆ ಕೊಂದೇ ಬಿಟ್ಟ!

Tags: Karnataka News beat
SendShareTweet
Previous Post

ಸಾರ್ವಜನಿಕರಿಗೆ ಶುಭ ಸಮಾಚಾರ : ಈಗ ಆಧಾರ್ ಅಪ್ಡೇಟ್ ಮಾಡಲು ದಾಖಲೆ ಬೇಕಿಲ್ಲ!

Next Post

ಜಿಮ್‌ನಲ್ಲಿ ಭುಜ ಟಚ್ ಆಗಿದ್ದಕ್ಕೆ ಯುವಕನಿಗೆ ಹಲ್ಲೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Related Posts

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!
ಬೆಂಗಳೂರು ಗ್ರಾಮಾಂತರ

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!
ಬಳ್ಳಾರಿ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!
ಹಾಸನ

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?
ರಾಜಕೀಯ

ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!
ರಾಜ್ಯ

ಗ್ರಾಹಕರಿಗೆ ಶಾಕ್.. ಗಗನಕ್ಕೇರಿದ ತರಕಾರಿ ದರ!

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ
ಉಡುಪಿ

ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್ ಘೋಷಣೆ

Next Post
ಜಿಮ್‌ನಲ್ಲಿ ಭುಜ ಟಚ್ ಆಗಿದ್ದಕ್ಕೆ ಯುವಕನಿಗೆ ಹಲ್ಲೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಜಿಮ್‌ನಲ್ಲಿ ಭುಜ ಟಚ್ ಆಗಿದ್ದಕ್ಕೆ ಯುವಕನಿಗೆ ಹಲ್ಲೆ.. ಸಿಸಿಟಿವಿಯಲ್ಲಿ ದೃಶ್ಯ ಸೆರೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಬಳ್ಳಾರಿಯಲ್ಲಿ ಲಾರಿ ಟರ್ಮಿನಲ್ ಹಿಡಿತಕ್ಕೆ ರಕ್ತಪಾತ – 2 ಬಣಗಳ ನಡುವೆ ಭಾರೀ ಘರ್ಷಣೆ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ –  ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ದುಷ್ಕರ್ಮಿಗಳು ಪರಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಹೊಸಕೋಟೆಯಲ್ಲಿ ಬಸ್-ಕಂಟೇನರ್ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ದಕ್ಷಿಣ ಫಿಲಿಪೈನ್ಸ್‌ – ಸುನಾಮಿ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat