ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

June 30, 2026
Share on WhatsappShare on FacebookShare on Twitter

ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಚಾಮರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಏಜೆಂಟ್‌ಗಳ ನಡುವೆ ತೀವ್ರ ವಾಗ್ವಾದ ಮತ್ತು ಗಲಾಟೆ ನಡೆದಿದೆ.

ಕಾಂಗ್ರೆಸ್ ಏಜೆಂಟ್‌ಗಳನ್ನು ನಿರ್ಲಕ್ಷಿಸಿ ಆರಂಭದಲ್ಲೇ ಬಿಜೆಪಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 31 ಬಿಎಲ್‌ಒಗಳು ಹಾಜರಾಗಬೇಕಿದ್ದರೂ, ಕೇವಲ 14 ಮಂದಿ ಮಾತ್ರ ಬಂದಿದ್ದು, ಉಳಿದ ಸಿಬ್ಬಂದಿ ಬರುವವರೆಗೆ SIR ಕಾರ್ಯ ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಏಜೆಂಟ್‌ಗಳು ಪಟ್ಟು ಹಿಡಿದಿದ್ದಾರೆ.

ಇನ್ನೊಂದೆಡೆ ಬಿಜೆಪಿ ಪರದಿಂದ 11 ಮಂದಿ ಕಾರ್ಯಕರ್ತರು ಹಾಗೂ ಏಜೆಂಟ್‌ಗಳು ಆಗಮಿಸಿ, ಲಭ್ಯವಿರುವ ಸಿಬ್ಬಂದಿಯೊಂದಿಗೆ SIR ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದರಿಂದ ಎರಡೂ ಪಕ್ಷಗಳ ನಡುವೆ ಮಾತಿನ ಚಕಮಕಿ ಉಂಟಾಗಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಪಕ್ಷಗಳ ನಡುವಿನ ಈ ಜಟಾಪಟಿಯಿಂದ SIR ಸಿಬ್ಬಂದಿಯೂ ಗೊಂದಲಕ್ಕೀಡಾಗಿದ್ದು, ಚಾಮರಾಜಪೇಟೆ ಕ್ಷೇತ್ರದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲು ವಿಳಂಬವಾಯಿತು. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ, ಅಧಿಕಾರಿಗಳು ಪರಿಸ್ಥಿತಿಯನ್ನು ಸಮಾಧಾನಪಡಿಸಿ SIR ಪ್ರಕ್ರಿಯೆ ಸುಗಮವಾಗಿ ನಡೆಸಲು ಪ್ರಯತ್ನ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

Tags: bengaloreKarnataka News beat
SendShareTweet
Previous Post

ಹುವಾವೇ ಮೇಟ್ 90 ಸರಣಿ, ಮೇಟ್ XT 2 ಸ್ಮಾರ್ಟ್​ಫೋನ್​ ಬಿಡುಗಡೆ ; ಇಲ್ಲಿದೆ ಸೋರಿಕೆಯಾದ ಮಾಹಿತಿ!

Next Post

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

Related Posts

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!
ಬೆಂಗಳೂರು

ಬೆಂಗಳೂರು ರಸ್ತೆ ಅಭಿವೃದ್ಧಿಗೆ ರಿಲೀಸ್‌ ಆದ ಕೋಟಿ ಕೋಟಿ ಹಣ ಎಲ್ಲೋಯ್ತು? – ತನಿಖೆಗೆ N.R ರಮೇಶ್‌ ಆಗ್ರಹ!

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!
ದಾವಣಗೆರೆ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ತಪ್ಪಿದ ಭಾರೀ ದುರಂತ!

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

HAL ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!
ಬೆಳಗಾವಿ

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

Next Post
ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ - ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್‌ ಬಿಡುಗಡೆ ಮಾಡಿ – ಸಿಎಂ ಡಿಕೆಶಿಗೆ ರಾಜ್ಯ ಗುತ್ತಿಗೆದಾರರ ಸಂಘ ಮನವಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

ಚಾಮರಾಜಪೇಟೆಯಲ್ಲಿ SIR ಆರಂಭಕ್ಕೂ ಮುನ್ನವೇ ಕಾಂಗ್ರೆಸ್-ಬಿಜೆಪಿ ಜಟಾಪಟಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಡ್ರೀಮ್ & ಡೀಲ್ಸ್ ಕಂಪನಿ ವಿರುದ್ಧ ಸರ್ಕಾರದ ದೊಡ್ಡ ಕ್ರಮ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

ವಿಶ್ವಕಪ್ ನಿರಾಸೆಯ ಮಧ್ಯೆ 2028ರ ಒಲಿಂಪಿಕ್ಸ್‌ಗೆ ಲಗ್ಗೆಯಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat