ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜೆಡಿಎಸ್ ಗೆ ತಿರುಗೇಟು ನೀಡಿದ ಕಾಂಗ್ರೆಸ್!

November 25, 2024
Share on WhatsappShare on FacebookShare on Twitter

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ವಾಕ್ಸಮರ ನಡೆದಿತ್ತು. ಅದು ಈಗಲೂ ಮುಂದುವರೆದಿದೆ.

ಟ್ವೀಟರ್‌ ನಲ್ಲಿ “ಪಳೆಯುಳಿಕೆ ಪಾರ್ಟಿ ಕಾಂಗ್ರೆಸ್” ಎಂದು ಜೆಡಿಎಸ್‌ ಘಟಕ ರಾಜ್ಯ ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿತ್ತು. ಸದ್ಯ ಅದೇ ಟ್ವೀಟ್ ನ್ನು ರೀ ಟ್ವೀಟ್ ಮಾಡಿರುವ ಕಾಂಗ್ರೆಸ್, ಚನ್ನಪಟ್ಟಣದ (Channapatna) ಫಲಿತಾಂಶ ನಿಮ್ಮ ಪಕ್ಷದ ಐರನ್ ಲೆಗ್ ಯಾರು ಎನ್ನುವುದನ್ನು ನಿಮಗೇ ತೋರಿಸಿಕೊಟ್ಟಿದೆ ಎಂದು ವ್ಯಂಗ್ಯವಾಡಿದೆ.

ಪಳೆಯುಳಿಕೆ ಪಾರ್ಟಿ ಕಾಂಗ್ರೆಸ್! ನಶಿಸುತ್ತಿರುವ ಶತಮಾನಗಳ ಪಳೆಯುಳಿಕೆ ಕಾಂಗ್ರೆಸ್ ಪಕ್ಷದ ಪಕಳೆಗಳು ದೇಶಾದ್ಯಂತ ಒಂದೊಂದೇ ಉದುರುತ್ತಿವೆ ಎಂದು ಜೆಡಿಎಸ್ ಟ್ವೀಟ್ ಮಾಡಿತ್ತು. ಮಹಾರಾಷ್ಟ್ರದಲ್ಲಿ ನೆಲಕಚ್ಚಿದೆ. ಅಲ್ಲಿ 6ನೇ ಸ್ಥಾನಕ್ಕೆ, ಜಾರ್ಖಂಡ್‌ನಲ್ಲಿ 3ನೇ ಸ್ಥಾನಕ್ಕೆ ಜಾರಿದೆ. ಆದರೂ ಕರ್ನಾಟಕದಲ್ಲಿ ವಾಮಮಾರ್ಗದಲ್ಲಿ ಗೆದ್ದ 3 ಬೈಎಲೆಕ್ಷನ್ ಸೀಟುಗಳನ್ನು ಮುಖದ ಮೇಲಿಟ್ಟುಕೊಂಡು ಮೆರೆಯುತ್ತಿದೆ. ಮೆರೆಯಲಿ ಅಂತ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿತ್ತು.

ಮಹಾರಾಷ್ಟ್ರದಲ್ಲಿ ಮತದಾರರು ಕೈ ಪಕ್ಷದ ಪೋಸ್ಟ್ ಮಾರ್ಟಮ್ ಮಾಡಿದ್ದಾರೆ. ಕಾಂಗ್ರೆಸ್ಸಿಗರೇ.. ಅನ್ಯರ ಬಗ್ಗೆ ಹಗುರವಾಗಿ ಮಾತನಾಡುವ ನಿಮ್ಮ ಹರಕು ಬಾಯಿಗಳಿಗೆ, ನಿಮ್ಮ ತೂತುಬಿದ್ದ ಮಡಿಕೆಯಂತಾಗಿರುವ ನಿಮ್ಮ ಪಕ್ಷಕ್ಕೆ ಮೊದಲು ತ್ಯಾಪೆ ಹಚ್ಚಿ. 288 ಸೀಟುಗಳ ಮಹಾರಾಷ್ಟ್ರದಲ್ಲಿ ಹದಿನಾರೇ ಸೀಟಿಗೆ ಬೋರಲು ಬಿದ್ದ ಸೋಕಾಲ್ಡ್ ನ್ಯಾಷನಲ್ ಪಾರ್ಟಿ ನಾಯಕರೇ, ಇನ್ನೊಬ್ಬರ ಬಚ್ಚಲು ಮನೆ ಮೂಸಿ ನೋಡುವ ಚಟ ಬಿಡಿ ಅಂತ ಜೆಡಿಎಸ್ ಟ್ವೀಟ್ ಮಾಡಿತ್ತು.

224 ಕ್ಷೇತ್ರಗಳಲ್ಲಿ 19 ಗೆದ್ದಿದ್ದೆವು. ಅದೂ ಯಾವ ಮೈತ್ರಿಯೂ ಇಲ್ಲದೇ!! ನಾವು ಪ್ರಾದೇಶಿಕ, ನೀವು ಸೋಕಾಲ್ಡ್ ನ್ಯಾಶನಲ್! ಐರೆನ್ ಲೆಗ್ ಪಾರ್ಟಿ ಕಾಂಗ್ರೆಸ್, ಮಹಾರಾಷ್ಟ್ರದಲ್ಲಿ ಮೈತ್ರಿ ಪಕ್ಷಗಳನ್ನು ವ್ಯವಸ್ಥಿತವಾಗಿ ಮುಗಿಸಿದೆ. ಅದಕ್ಕೆ ಬಲಿಯಾದ ಪಕ್ಷ ಉದ್ಧವ್ ಠಾಕ್ರೆಯವರ ಶಿವಸೇನೆ!! ಮೈತ್ರಿಗೆ, ಮೈತ್ರಿ ಪಕ್ಷಗಳಿಗೆ ಮಿತ್ರದ್ರೋಹ ಮಾಡುತ್ತಿರುವ ಕಾಂಗ್ರೆಸ್ ಸಂವಿಧಾನವನ್ನೇ ಅಣಕಿಸುತ್ತಿದೆ. ಅನ್ಯರ ಅಣಕವೇ ಮನೆಹಾಳು ಕಾಂಗ್ರೆಸ್ಸಿನ ಕಾಯಕ ಅಂತ ಟ್ವೀಟ್‌ನಲ್ಲಿ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿತ್ತು.

ಜೆಡಿಎಸ್‌ ಟ್ವೀಟ್‌ಗೆ ರೀಟ್ವೀಟ್ ಮಾಡಿರುವ ಕಾಂಗ್ರೆಸ್, ಪಳೆಯುಳಿಕೆ ಪಕ್ಷ ಯಾವುದು ಜನತಾದಳ? 19 ಸ್ಥಾನದಿಂದ 18 ಸ್ಥಾನಕ್ಕೆ ಕುಸಿದವರಾ? ಅಥವಾ 136 ರಿಂದ 138 ಸ್ಥಾನಕ್ಕೆ ಏರಿ ಸುಭದ್ರ, ಜನಪರ ಸರ್ಕಾರ ನಡೆಸುತ್ತಿರುವವರಾ? ಎಂದು ಪ್ರಶ್ನಿಸಿದೆ.

ತಾತ ಮಾಜಿ ಪ್ರಧಾನಿ, ತಂದೆ ಮಾಜಿ ಮುಖ್ಯಮಂತ್ರಿಯಾದರೂ ಮನೆಮಗನ ಹ್ಯಾಟ್ರಿಕ್ ಸೋಲಿಗೆ ಪರಚಿಕೊಳ್ಳುತ್ತಿರುವವರಾ? ಅಸ್ಥಿತ್ವಕ್ಕಾಗಿ ನಂಬಿದ ಸಿದ್ಧಾಂತವನ್ನೇ ಮೂಲೆಗೆಸೆದು ಕೋಮುವಾದಿಗಳ ಸಖ್ಯ ಬೆಳೆಸಿದವರಾ? ಇನ್ನೊಬ್ಬರ ಬಚ್ಚಲು ಮನೆ ಬಗ್ಗಿ ನೋಡುವ ಬಗ್ಗೆ ಪರಪ್ಪನ ಅಗ್ರಹಾರದಲ್ಲಿರುವ ಮತ್ತೊಬ್ಬ ಮನೆಮಗನನ್ನು ಕೇಳಿ! ಚನ್ನಪಟ್ಟಣದ ಫಲಿತಾಂಶ ನಿಮ್ಮ ಪಕ್ಷದ ಐರನ್ ಲೆಗ್ ಯಾರು ಎನ್ನುವುದನ್ನು ನಿಮಗೇ ತೋರಿಸಿಕೊಟ್ಟಿದೆ! ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

Tags: Congress
SendShareTweet
Previous Post

ವರ್ಷಾಂತ್ಯದಲ್ಲಿ ಬಿಜೆಪಿಯಲ್ಲಿ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆ?

Next Post

ಭೋವಿ ಅಭಿವೃದ್ಧಿ ನಿಗಮ ಹಗರಣ; ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯ ವಿವರ ಕೇಳಿದ ಕೋರ್ಟ್

Related Posts

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!
ರಾಜಕೀಯ

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!
ಬೆಂಗಳೂರು

ಬೆಂಗಳೂರಲ್ಲಿ ಯುವಕ ಆತ್ಮಹತ್ಯೆಗೆ ಶರಣು!

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ
ಬೆಂಗಳೂರು

KPSC ನೇಮಕಾತಿ ಹಗರಣ ; ತನಿಖಾಧಿಕಾರಿಯಾಗಿ CID ಎಸ್‌ಪಿ ರಾಘವೇಂದ್ರ ಹೆಗಡೆ ನೇಮಕ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!
ಮಂಡ್ಯ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಲಿಸ್ಟ್‌ಗಾಗಿ ಸಿಎಂ ಡಿಕೆಶಿ ವೈಟಿಂಗ್‌.. ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು!

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ
ರಾಜಕೀಯ

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ನಾನು ಬದ್ಧ ; ಸಿಎಂ ಡಿಕೆಶಿ

Next Post
ದಲಿತರ ಮೇಲಿನ ದೌರ್ಜನ್ಯ ಪ್ರಕರಣ; ಜೀವಾವಧಿ ಶಿಕ್ಷೆಗೆ ಗುರಿಯಾದವರಿಗೆ ಜಾಮೀನು

ಭೋವಿ ಅಭಿವೃದ್ಧಿ ನಿಗಮ ಹಗರಣ; ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯ ವಿವರ ಕೇಳಿದ ಕೋರ್ಟ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಇಲ್ಲಿದೆ ಡಿಕೆಶಿ ಸಂಪುಟ ಸೇರಿದ ನೂತನ ಸಚಿವರ ಪಟ್ಟಿ.. ಇಂದು ಸಂಜೆಯೇ ಪದಗ್ರಹಣ!

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

ಇಸ್ರೋದ NRSCಯಲ್ಲಿ 48 ಹುದ್ದೆಗಳ ನೇಮಕಾತಿ : ಬೆಂಗಳೂರಿನಲ್ಲೂ ಇವೆ ಓಪನಿಂಗ್ಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೇಸ್‌ : ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಸಿಂಗ್ ದೋಷಮುಕ್ತ

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

ಹೈಕೋರ್ಟ್ ಚಾಟಿ ಬೆನ್ನಲ್ಲೇ ಕೋರ್ಟ್ ಕ್ಯಾಂಟೀನ್‌ಗೆ FDA ಅಧಿಕಾರಿ ತುಕಾರಾಮ್ ಮುಂಡೆ ದಿಢೀರ್ ದಾಳಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat