ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆಯ ಅರ್ಥನೇ ಗೊತ್ತಿಲ್ಲ : ಬಿ ವೈ ವಿಜಯೇಂದ್ರ

April 14, 2026
Share on WhatsappShare on FacebookShare on Twitter

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆ ಅದರ ಅರ್ಥನು ಗೊತ್ತಿಲ್ಲ ಹಾಗೆಯೇ ಅದಕ್ಕೆ ಇಲ್ಲವೇ ಇಲ್ಲ. ಉಪಚುನಾವಣೆ ಬಂದಾಗ ಮುಖ್ಯಮಂತ್ರಿಗಳು ಬಾಗಲಕೋಟೆಯಲ್ಲಿ ಬೀಡು ಬಿಟ್ಟಿದ್ದನ್ನ ನೀವು ನೋಡಿದ್ದೀರಿ. ಆಡಳಿತ ಯಂತ್ರ ಈಗ ಸಂಪೂರ್ಣವಾಗಿ ಕುಸಿದು ಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, 30 ಶಾಸಕರು ದೆಹಲಿಗೆ ಹೋಗಿ ಕುಳಿತು ಲಾಭಿ ಮಾಡುತಿದ್ದಾರೆ. ಮುಖ್ಯಮಂತ್ರಿಯ ಕುರ್ಚಿಗಾಗಿ ನಡೆಯುತ್ತಿರುವ ಬಡದಾಟದಿಂದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ಬೆಂಗಳೂರು ಸಂಪೂರ್ಣವಾಗಿ ಬಣಗುಡುತ್ತಿದೆ. ಮುಖ್ಯಮಂತ್ರಿಗಳು ಇಲ್ಲ ಉಪಮುಖ್ಯಮಂತ್ರಿಗಳು ಇಲ್ಲ ಅವರ ಕುರ್ಚಿ ಬಡದಾಟದ ಹೆಚ್ಚಾಗಿದೆ. ಅವರಿಬ್ಬರ ಬಡಿದಾಟದಲ್ಲಿ ಜನ ಅನುಭವಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮುಂಬರುವ ದಿನಗಳಲ್ಲಿ ಮೈತ್ರಿ ಸರ್ಕಾರ ಬರುತ್ತದೆ ಎಂಬ ವಿಚಾರದ ಬಗ್ಗೆ ಮಾತನಾಡುತ್ತಾ, ನಮ್ಮದು ರಾಷ್ಟ್ರೀಯ ಪಕ್ಷ ನಮ್ಮ ರಾಷ್ಟ್ರೀಯ ನಾಯಕರು ಏನು ಹೇಳುತ್ತಾರೆ ಅದರಂತೆ ಒಂದಾಗಿ ರಾಜ್ಯದ ಹಿತ ದೃಷ್ಟಿಯಿಂದ ಕೆಲಸ ಮಾಡುತ್ತೇವೆ. ಯಾವ ರೀತಿ ನಿರ್ದೇಶನ ನೀಡುತ್ತಾರೆ ಅದನ್ನು ನಾವು ಫಾಲೋ ಮಾಡುತ್ತೇವೆ ಎಂದಿದ್ದಾರೆ.

ಮಹಿಳಾ ಮೀಸಲಾತಿ ವಿಚಾರದ ಬಗ್ಗೆ ಮಾತನಾಡುತ್ತಾ, ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಿಚ್ಚ ಶಕ್ತಿ ಹಾಗೂ ಅವರ ಸಂಕಲ್ಪದಿಂದ ಮೀಸಲಾತಿ ತರಲು ಮುಂದಾಗಿದ್ದಾರೆ. ಸಾಮಾಜಿಕ ನ್ಯಾಯದ ಜೊತೆಗೆ ರಾಜಕೀಯ ಶಕ್ತಿಯನ್ನು ನೀಡಬೇಕು. ಎಲ್ಲಾ ಕಡೆಯಿಂದಲೂ 33% ಅವರಿಗೆ ಸ್ಥಾನಗಳನ್ನು ನೀಡಬೇಕು ಎಂಬ ಸದುದ್ದೇಶ ಇಟ್ಟುಕೊಂಡು ಲೋಕಸಭಾ ಅಧಿವೇಶನದಲ್ಲಿ ಮಂಡನೆ ಮಾಡಲಿದ್ದಾರೆ. ಆ ದಿಟ್ಟ ನಿರ್ಧಾರ ಈಗಾಗಲೇ ತೆಗೆದುಕೊಂಡಿದ್ದಾರೆ. ಅದನ್ನ ಅನುಷ್ಠಾನಗೊಳಿಸುವ ದಿಟ್ಟ ನಿರ್ಧಾರದೊಂದಿಗೆ ದಾಪುಗಾಲು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ದೇಶ ಎಲ್ಲಾ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿ ಬರಬೇಕಾದರೆ ಭಾರತ 2047ರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕಾದರೆ ಮಹಿಳೆಯರ ಪಾತ್ರ ಮುಖ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳು ನಂಬಿದ್ದಾರೆ. ಹಾಗಾಗಿ ಅವರಿಗೆ ರಾಜಕೀಯ ಶಕ್ತಿಯನ್ನು ಕೊಡಬೇಕು ಎಂಬುದಾಗಿ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್‌ನವರು ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಇದೊಂದು ರಾಜಕೀಯ ಗಿಮಿಕ್ ಎಂದು ಹೇಳುತ್ತಿದ್ದಾರೆ. ಈ ರೀತಿ ಹೇಳಿಕೆ ಕೊಡುವುದರ ಮುಖಾಂತರ ದೇಶದ ತಾಯಂದಿರಿಗೆ ಅಪಚಾರ ಎಸಗಿದ್ದಾರೆ ಎಂದಿದ್ದಾರೆ.

ಸ್ವತಂತ್ರ ಬಂದು ಐವತ್ತು ವರ್ಷಗಳ ಕಾಲ ಅಧಿಕಾರ ನಡೆಸಿದ ನೀವು ದೇಶದ ನಾರಿ ಶಕ್ತಿಗಾಗಿ ಯೋಚನೆ ಮಾಡಿದ್ದೀರಾ. ಮಾಡುವ ಚಿಂತನೆ ಕೂಡ ನೀವು ಮಾಡಿಲ್ಲ ಹಾಗೂ ನಿಮಗೆ ಯೋಗ್ಯತೆ ನಿಮಗೆ ಕೂಡ ಇಲ್ಲ ಆ ನಿರ್ಧಾರವನ್ನು ನರೇಂದ್ರ ಮೋದಿ ಅವರು ಮಾಡಿ ದಿಟ್ಟ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ ಅದರಲ್ಲಿ ಈಗ ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕಿದ ಹಾಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಡಾ. BR ಅಂಬೇಡ್ಕರ್ ಜಯಂತಿ ಹಿನ್ನೆಲೆ ದಲಿತರ ಮನೆಯಲ್ಲಿ ಶಾಸಕ ಎ. ಮಂಜು ವಾಸ್ತವ್ಯ

Tags: BJPCongress government does not know the meaning of honor and dignityKarnataka News beatPolitician
SendShareTweet
Previous Post

ಡಿಗ್ರಿ ಮುಗಿಸಿದವರಿಗೆ ಶುಭ ಸಮಾಚಾರ ; ಯುಪಿಎಸ್ಸಿಯಲ್ಲಿ 16 ಹುದ್ದೆಗಳ ನೇಮಕಾತಿ

Next Post

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

Related Posts

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!
ಬೆಂಗಳೂರು ಗ್ರಾಮಾಂತರ

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!
ಬೆಳಗಾವಿ

ಜಮೀನಿನ ಚೆಕ್ ಬಂದಿ ವಿಚಾರಕ್ಕೆ ಜೋಡಿ ಕೊಲೆ ; ಮನೆಗೆ ನುಗ್ಗಿ ಹತ್ಯೆಗೈದ ದುಷ್ಕರ್ಮಿಗಳು!

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!
ಮೈಸೂರು

ಮದುವೆಯಾಗಿ ಕೇವಲ 15 ದಿನಕ್ಕೆ ಭೀಕರ ಅಪಘಾತದಲ್ಲಿ ನವವಧು ದುರ್ಮರಣ!

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!
ಬೆಂಗಳೂರು

ಡಿ.31ರೊಳಗೆ ಜಿಬಿಎ ಚುನಾವಣೆ ಮುಗಿಸಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಖಡಕ್‌ ಸೂಚನೆ!

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!
ಮಂಗಳೂರು

ಬಿ.ಸಿ.ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣ : ಆರೋಪಿ ಚೇತನ್ ಬಂಧನ!

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಸಸ್ಪೆನ್ಸ್ ಮುಂದುವರಿಕೆ ; ಹೈಕಮಾಂಡ್ ನಿರ್ಧಾರದತ್ತ ಆಕಾಂಕ್ಷಿಗಳ ಚಿತ್ತ!

Next Post
ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat