ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಾಂಗ್ರೆಸ್‌ ಸರ್ಕಾರ ನಿಮ್ಮ ಹಣ ವಾಪಾಸು ನಿಮಗೆ ನೀಡುತ್ತಿದೆ; ರಾಹುಲ್‌ ಗಾಂಧಿ!

May 20, 2025
Share on WhatsappShare on FacebookShare on Twitter

ರಾಜ್ಯ ಸರ್ಕಾರ ಯಶಸ್ವಿಯಾಗಿ ಎರಡು ವರ್ಷವನ್ನು ಪೂರೈಸಿದೆ. ನಮ್ಮ ಕಾಂಗ್ರೆಸ್ ಸರ್ಕಾರ ನಿಮ್ಮ ಹಣವನ್ನು ಮರಳಿ ನಿಮಗೆ ನೀಡುತ್ತಿದೆ. ನೀವು ಕಟ್ಟುವ ತೆರಿಗೆಯ ಹಣ ಮರಳಿ ನಿಮಗೆ ಸೇರಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು. ಅದು ಯಶಸ್ವಿಯಾಗಿ ಈಡೇರಿದೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದ ನಂತರ ಈ ವಿಚಾರವಾಗಿ ಚರ್ಚೆ ಮಾಡುವ ವೇಳೆ ಕರ್ನಾಟಕದ ಜನರ ಭೂ ಮಾಲಿಕತ್ವದ ಬಗ್ಗೆ ಮಾತನಾಡಿದೆ. ಇಲ್ಲಿ ಹೆಚ್ಚು ಜನ ಭೂಮಿ ಹೊಂದಿದ್ದಾರೆ. ಆದರೆ ಮಾಲಿಕತ್ವ ಹೊಂದಿಲ್ಲ ಎಂಬುದು ನನಗೆ ಮನವರಿಕೆಯಾಗಿತ್ತು. ಪರಿಶಿಷ್ಟ, ಬುಡಕಟ್ಟು ಜನಾಂಗದವರು ವಾಸಿಸುವ ಅನೇಕ ಕಂದಾಯ ಗ್ರಾಮಗಳು ಗ್ರಾಮಗಳೇ ಎಂದು ಘೋಷಣೆಯಾಗಿರಲಿಲ್ಲ. ಇಲ್ಲಿನ ವಾಸಿಗಳಿಗೆ ಸರ್ಕಾರದ ಅನೇಕ ಸೌಲಭ್ಯಗಳು ಸೇರಿದಂತೆ ಅನೇಕ ಅನುಕೂಲಗಳು ನಿಮಗೆ ಈಗ ದೊರೆಯುತ್ತವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಈ ವಿಚಾರಗಳನ್ನು ಮಲ್ಲಿಕಾರ್ಜುನ ಖರ್ಗೆ ಅವರು, ಸಿದ್ದರಾಮಯ್ಯ ಅವರು, ಶಿವಕುಮಾರ್ ಅವರು ಸೇರಿದಂತೆ ಅನೇಕ ನಾಯಕರ ಬಳಿ ಚರ್ಚೆ‌ ಮಾಡಿದೆ. ಈಗ ನಾನು ಆಲೋಚನೆ ಮಾಡಿದ ಯೋಜನೆ ಜಾರಿಗೆ ಬಂದಿದೆ. ಈ ದೇಶದ ಜನಸಾಮಾನ್ಯರ ಹೆಸರಿನಲ್ಲಿ ಭೂಮಿಯ ಮಾಲಿಕತ್ವ ಬರುತಿದೆ. ಇದು ನಮ್ಮ ಆರನೇ ಭೂ ಗ್ಯಾರಂಟಿ. ಇನ್ನೂ 500 ನೂತನ ಕಂದಾಯ ಗ್ರಾಮಗಳನ್ನು ಘೋಷಣೆ ಮಾಡುವುದು ನಮ್ಮ ಸಂಕಲ್ಪ. ಕರ್ನಾಟಕದಲ್ಲಿ ಯಾರೂ ಸಹ ಭೂಮಿಯ ಮಾಲಿಕತ್ವ ಇಲ್ಲದೇ ಇರಬಾರದು ಎಂಬುದು ನಮ್ಮ ಆಶಯ. ಪತ್ರಿ ಊರಿನಲ್ಲಿ ಇರುವ ಗ್ಯಾರಂಟಿ ಸಮಿತಿಗಳು ಇಂತಹ ಭೂ ಮಾಲಿಕತ್ವ ಇಲ್ಲದ ಕುಟುಂಬಗಳಿಗೆ ಅವರ ಹಕ್ಕನ್ನು ಕೊಡಿಸುವ ಕೆಲಸ ಮಾಡಬೇಕು. ಭೂ ಒಡೆತನದಲ್ಲಿ ಕರ್ನಾಟಕ ಇಡೀ ದೇಶದಲ್ಲಿ ಮೊಟ್ಟಮೊದಲ ರಾಜ್ಯವಾಗಿ ನಿಲ್ಲಲಿದೆ. ಯಾರಿಗೆ ಜಮಿನೀನ ಹಕ್ಕು ಇಲ್ಲವೋ ಅದನ್ನು ನೀಡುವುದು ನಮ್ಮ ಗುರಿ. ಈ ಮೂಲಕ ಆರನೇ ಗ್ಯಾರಂಟಿ ನೀಡುತ್ತಿದ್ದೇವೆ. ಇದು ಕರ್ನಾಟಕದ ಉತ್ತಮ ಭವಿಷ್ಯಕ್ಕೆ ನಾಂಧಿ ಹಾಡಲಿದೆ.

ಈ ದೇಶದ ಕೆಲವೇ ಕುಟುಂಬಗಳಿಗೆ ಮಾತ್ರ ನಿಮ್ಮ ತೆರಿಗೆ ಹಣ, ದೇಶದ ಸಂಪತ್ತು ಹೋಗಬೇಕು ಎನ್ನುವುದು ಬಿಜೆಪಿಯ ಧೋರಣೆ. ಆದರೆ ಕರ್ನಾಟಕದಲ್ಲಿ ಪರಿಶಿಷ್ಟ ‌ಜಾತಿ, ಪಂಗಡ, ಆದಿವಾಸಿ ಹೀಗೆ ಎಲ್ಲಾ ವರ್ಗದ ಬಡವರ ಜೇಬಿಗೆ ನೇರವಾಗಿ ಹಣ ಹೋಗುತ್ತಿದೆ. ನಿಮಗೆ ನೀಡಿದ ಹಣ ನೇರವಾಗಿ ಮಾರುಕಟ್ಟೆಗೆ ಹೋಗುತ್ತದೆ, ಮರಳಿ ಸರ್ಕಾರಕ್ಕೆ ಬರುತ್ತದೆ. ಹಳ್ಳಿ, ಹಳ್ಳಿಗಳಲ್ಲಿ ಹಣದ ಚಲಾವಣೆ ನಡೆಯುತ್ತದೆ. ಇದು ಕರ್ನಾಟಕದ ಆರ್ಥಿಕತೆಯ ಸಬಲತೆಗೆ ಪುಷ್ಟಿ ನೀಡುತ್ತದೆ.

ಬಿಜೆಪಿ ಒಂದೆರಡು ಜನರಿಗೆ ಲಾಭ ಮಾಡಿ ನೀಡುವ ಹಣ ಈ ದೇಶದ ಒಳಗೆ ಖರ್ಚಾಗುವುದಿಲ್ಲ. ಬದಲಾಗಿ ಲಂಡನ್, ನ್ಯೂಯಾರ್ಕ್ ಹೀಗೆ ಬೇರೆ, ಬೇರೆ ದೇಶಗಳಲ್ಲಿ ‌ಖರ್ಚು ಮಾಡಿ ಅಲ್ಲಿ ಆಸ್ತಿ ಖರೀದಿ ಮಾಡುತ್ತಾರೆ. ನಮ್ಮ ಕಾಂಗ್ರೆಸ್ ಯೋಜನೆಗಳಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಅವರಿಂದ ಉದ್ಯೋಗಗಳು ಮಾಯವಾಗುತ್ತವೆ. ಏನಾದರೂ ಆರ್ಥಿಕವಾಗಿ ಸಂಕಷ್ಟ ಎದುರಾದರೆ ಬಿಜೆಪಿ ಮಾಡೆಲ್ ಇಂದ ನಷ್ಟವೇ ಹೆಚ್ಚು. ನಮ್ಮ ಗ್ಯಾರಂಟಿ ಮಾಡೆಲ್ ನಿಂದ ನಿಮ್ಮ ಜೇಬಿನಲ್ಲಿ ಇರುವ ಹಣದಿಂದ ನೀವು ಜೀವನ ಸಾಗಿಸಬಹುದು. ನಿಮ್ಮ ಸಂಕಷ್ಟ ಕಾಲದಲ್ಲಿ ನಾವು ನಿಮಗೆ ಹಣ ನೀಡುತ್ತೇವೆ. ಅವರ ಮಾಡೆಲ್ ಅಲ್ಲಿ ಲಕ್ಷಾಂತರ ರೂಪಾಯಿ ಫೀ ಭರ್ತಿ ಮಾಡಿ ಖಾಸಗಿ ವಿ.ವಿ, ಶಾಲೆಗಳಲ್ಲಿ ಓದಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ‌.

ನಾವು ಚುನಾವಣೆ ಸಮಯದಲ್ಲಿ ಐದು ಗ್ಯಾರಂಟಿಗಳನ್ನು ನಿಮಗಾಗಿ ನೀಡುತ್ತೇವೆ ಎಂದು ಭರವಸೆ ನೀಡಿದ್ದೆವು. ಆಗ ಬಿಜೆಪಿಯವರು, ಈ ದೇಶದ ಪ್ರಧಾನಿಯವರು ಈ ಭರವಸೆಗಳನ್ನು ಕಾಂಗ್ರೆಸ್ ಎಂದಿಗೂ ಈಡೇರಿಸುವುದಿಲ್ಲ ಎನ್ನುವ ಮಾತುಗಳನ್ನಾಡಿದ್ದರು. ಆದರೆ ನಾವು ಇಂದು ಕರ್ನಾಟಕದ ಬಡ ಜನರ ಕುಟುಂಬಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಹಾಕುತ್ತಿದ್ದೇವೆ. ಸಾವಿರಾರು ಕೋಟಿ ಹಣ ನಿಮ್ಮ ಕೈ ಸೇರುತ್ತಿದೆ.

ನಾವು ಮೊದಲ ಭರವಸೆಯಾಗಿ ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ತಂದೆವು. ಕರ್ನಾಟಕದ ‌ಮಹಿಳೆಯರ ಖಾತೆಗೆ ನಮ್ಮ ಸರ್ಕಾರ ನೇರವಾಗಿ ಹಣ ನೀಡುತ್ತಿದೆ. ಗೃಹಜ್ಯೋತಿ, ಶಕ್ತಿ ಯೋಜನೆ ಮೂಲಕ 3.5 ಕೋಟಿಯಷ್ಟಿರುವ ಮಹಿಳೆಯರು 500 ಕೋಟಿ ಟ್ರಿಪ್ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯದ ಮೂಲಕ 4 ಕೋಟಿಗೂ ಹೆಚ್ಚು ಜನರು 10 ಕೆಜಿ ಅಕ್ಕಿ ಪಡೆಯುತ್ತಿದ್ದಾರೆ. ಯುವನಿಧಿ ಹೀಗೆ ನಾವು ಮಾತು ಕೊಟ್ಟ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.

Tags: CongressgovernmentguaranteeKarnatakaMoneymoney backRahul GandhiSiddaramaiahstate
SendShareTweet
Previous Post

ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ

Next Post

ಇಂಥವರಿಗೆ ಏನನ್ನಬೇಕು ನೀವೇ ಹೇಳಿ! ಜ್ಯೋತಿ ಮಾಡಿರುವುದು ಎಂತಹ ಅಪರಾಧ

Related Posts

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ
ರಾಜಕೀಯ

2028ರ ಚುನಾವಣೆಗೆ ಬಿಜೆಪಿ ರಣತಂತ್ರ ; ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ 170 ಕಿ.ಮೀ. ಪಾದಯಾತ್ರೆ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!
ರಾಜಕೀಯ

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ
ರಾಜಕೀಯ

ಅಹಿಂದ ವೇದಿಕೆ ಪುನರುಜ್ಜೀವನಕ್ಕೆ ಸಿದ್ದು ಮಾಸ್ಟರ್ ಪ್ಲ್ಯಾನ್ ; ಹೊಸ ನಾಯಕತ್ವ ಸೃಷ್ಟಿಗೆ ಲೆಕ್ಕಾಚಾರ

Next Post
ಇಂಥವರಿಗೆ ಏನನ್ನಬೇಕು ನೀವೇ ಹೇಳಿ! ಜ್ಯೋತಿ ಮಾಡಿರುವುದು ಎಂತಹ ಅಪರಾಧ

ಇಂಥವರಿಗೆ ಏನನ್ನಬೇಕು ನೀವೇ ಹೇಳಿ! ಜ್ಯೋತಿ ಮಾಡಿರುವುದು ಎಂತಹ ಅಪರಾಧ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 291 ಹುದ್ದೆಗಳ ನೇಮಕಾತಿ : 1.05 ಲಕ್ಷ ರೂ. ಸ್ಯಾಲರಿ

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

ಕಡಲಾಳದ ಕಾರ್ಯಾಚರಣೆಗೆ ಬಲ : ಭಾರತೀಯ ನೌಕಾಪಡೆಗೆ ಇಂದು ಸ್ವದೇಶಿ ‘ಡಿಎಸ್‌ವಿ ನಿಪುಣ್’ ನೌಕೆ ಸೇರ್ಪಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ಸ್ಮೃತಿ ಹೊಸ ಮೈಲಿಗಲ್ಲು : ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 2ನೇ ಆಟಗಾರ್ತಿಯಾಗಿ ದಾಖಲೆ!

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

ನೇಪಾಳ ಜಲಪ್ರಳಯ ಆಯ್ತು, ಬಂಗಾಳಕ್ಕೂ ಎದುರಾಗಲಿದೆಯೇ ಹಿಮಪಾತದ ಸರಣಿ ಆಪತ್ತು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat