ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಕಾಂಗ್ರೆಸ್ ರಾಜ್ಯವನ್ನು ಮಾರಾಟಕ್ಕೆ ಇಟ್ಟಿದೆ; ಬಸವರಾಜ ಬೊಮ್ಮಾಯಿ

June 30, 2024
Share on WhatsappShare on FacebookShare on Twitter

ಗದಗ: ಕಾಂಗ್ರೆಸ್‌ ಸರ್ಕಾರ (Karnaraka Govt) ಕರ್ನಾಟಕವನ್ನೇ ಮಾರಾಟಕ್ಕೆ ಇಟ್ಟಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

ಗದಗ ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್‌ ನಲ್ಲಿ (Congress ಕೇವಲ ಅಧಿಕಾರದ ದಾಹ ಇದೆಯೇ ಹೊರತು, ಬೇರೆ ಯಾವುದೂ ಇಲ್ಲ. ಕುರ್ಚಿಗಾಗಿ ಕಾಂಗ್ರೆಸ್ ಕಿತ್ತಾಡುವುದನ್ನು ಜನರು ಪ್ರತಿ ದಿನ ನೋಡುತ್ತಿದ್ದಾರೆ. ಯಾರು ಸಿಎಂ ಆಗಬೇಕು? ಯಾರು, ಎಷ್ಟು ಜನ ಡಿಸಿಎಂ ಆಗಬೇಕು? ಯಾವ ಜಾತಿಯವರು ಡಿಸಿಎಂ ಆಗಬೇಕು? ಎಂಬ ಕಚ್ಚಾಟ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ. ಅಭಿವೃದ್ಧಿ ಶೂನ್ಯ ಅಂತ ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳ್ತಿದ್ದಾರೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸರ್ಕಾರ ದಿವಾಳಿ ಆಗಿದೆ. ಸರ್ಕಾರದ ವಿರುದ್ಧ ಜನರ ಆಂದೋಲನ ಪ್ರಾರಂಭ ಮಾಡುವ ಕಾಲವೂ ಬಂದಂತಾಗಿದೆ. ಈ ಪಕ್ಷ ರಾಜ್ಯವನ್ನು ಮಾರಾಟ ಮಾಡುವುದಕ್ಕು ಮುನ್ನವೇ ನಾವು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಹೇಳಿದ್ದೆನೆ, ಈಗಲೂ ಹೇಳ್ತೀನಿ. 1 ವರ್ಷದಲ್ಲಿ ವಿಧಾನಸಭೆ ಚುನಾವಣೆ ಬಂದೇ ಬರುತ್ತೆ. ಗದಗನಲ್ಲಿ ಮತ್ತೊಮ್ಮೆ 4 ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡುವ ಮೂಲಕ ಕಮಲದ ಬಾವುಟ ಹಾರಿಸುವ ಸಂಕಲ್ಪ ಮಾಡೋಣ ಎಂದು ಹೇಳಿದ್ದಾರೆ.

Tags: Basavaraj BommaiCMCongress
SendShareTweet
Previous Post

ಚಾಂಪಿಯನ್ ತಂಡಕ್ಕೆ ಭರ್ಜರಿ ಉಡುಗೊರೆ ನೀಡಿದ ಬಿಸಿಸಿಐ! ಈ ಗಿಫ್ಟ್ ಸುದ್ದಿ ಕೇಳಿ ಇಡೀ ವಿಶ್ವವೇ ಶಾಕ್!

Next Post

ನೀರಲ್ಲಿ ಆಟವಾಡುವಾಗ ಏಕಾಏಕಿ ಉಂಟಾದ ಪ್ರವಾಹ; ಐವರು ಬಲಿ!

Related Posts

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!
ಗದಗ

ಆ್ಯಂಬುಲೆನ್ಸ್‌ನಲ್ಲಿ ಜನರ ಸಾಗಾಟ.. ಗದಗದ ಜಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಕಳ್ಳಾಟ ಬಯಲು!

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ
ಗದಗ

ಬೈಕ್-ಕಾರು ನಡುವೆ ಭೀಕರ ಅ*ಘಾತ | ಮೂವರು ಬೈಕ್ ಸವಾರರು ದುರ್ಮ*ಣ

ಗದಗದಲ್ಲಿ ಭೀಕರ ಅಪಘಾತ..ಇಬ್ಬರು ಸಾವು, ಹಲವರಿಗೆ ಗಾಯ
ಗದಗ

ಗದಗದಲ್ಲಿ ಭೀಕರ ಅಪಘಾತ..ಇಬ್ಬರು ಸಾವು, ಹಲವರಿಗೆ ಗಾಯ

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ!
ಗದಗ

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ!

ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳು ಸಾವು!
ಗದಗ

ಕೆರೆಗೆ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳು ಸಾವು!

ಶಾಸಕ ಚಂದ್ರು ಲಮಾಣಿ ಬಂಧನ ಖಂಡಿಸಿ ಅಭಿಮಾನಿಗಳ ಪ್ರತಿಭಟನೆ
ಗದಗ

ಶಾಸಕ ಚಂದ್ರು ಲಮಾಣಿ ಬಂಧನ ಖಂಡಿಸಿ ಅಭಿಮಾನಿಗಳ ಪ್ರತಿಭಟನೆ

Next Post
ನೀರಲ್ಲಿ ಆಟವಾಡುವಾಗ ಏಕಾಏಕಿ ಉಂಟಾದ ಪ್ರವಾಹ; ಐವರು ಬಲಿ!

ನೀರಲ್ಲಿ ಆಟವಾಡುವಾಗ ಏಕಾಏಕಿ ಉಂಟಾದ ಪ್ರವಾಹ; ಐವರು ಬಲಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ವಿರಾಜಪೇಟೆಯಲ್ಲಿ ನರಹಂತಕ ಕಾಡಾನೆ ಸೆರೆ : ಗ್ರಾಮಸ್ಥರಿಗೆ ನಿಟ್ಟುಸಿರು

ವಿರಾಜಪೇಟೆಯಲ್ಲಿ ನರಹಂತಕ ಕಾಡಾನೆ ಸೆರೆ : ಗ್ರಾಮಸ್ಥರಿಗೆ ನಿಟ್ಟುಸಿರು

ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat