ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಕಾಂಗ್ರೆಸ್ ಬಗ್ಗೆ ಅವರದೇ ಪಕ್ಷದವರು ಗುಣಗಾನ ಮಾಡ್ತಿದ್ದಾರೆ; ಶಾಸಕ ಎಸ್.ಎನ್. ಚನ್ನಬಸಪ್ಪ

June 23, 2025
Share on WhatsappShare on FacebookShare on Twitter

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ ಎಂದು ಶಿವಮೊಗ್ಗದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಸಾಕ್ಷಿಯನ್ನು ಕಾಂಗ್ರೆಸ್ ಮುಖಂಡರೇ ನೀಡಿದ್ದಾರೆ. ಬಡವರಿಗೆ ಮನೆ ಕೊಡಲು ಅನೇಕ ಯೋಜನೆಗಳು ಜಾರಿಗೆ ಬಂದಿವೆ. ಆ ವಸತಿ ಯೋಜನೆಗಳಲ್ಲಿನ ಭ್ರಷ್ಟಾಚಾರದ ಬಗ್ಗೆ ಬಿ.ಆರ್ ಪಾಟೀಲ್ ತಿಳಿಸಿದ್ದಾರೆ. ಇದ್ಯಾವುದಕ್ಕೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೊಪ್ಪು ಹಾಕುತ್ತಿಲ್ಲ. ಮೊದಲು ವಸತಿ ಸಚಿವರ ಬಗ್ಗೆ ಗಮನಿಸಿ ಕ್ರಮ ಕೈಗೊಳ್ಳಬೇಕು. ವಸತಿ ಸಚಿವರು ರಾಜೀನಾಮೆ ನೀಡಿ, ಹೊರಬಂದು ತನಿಖೆ ಎದುರಿಸಬೇಕು ಎಂದು ಆಗ್ರಹಿಸಿದ್ದಾರೆ.

ಅನೇಕ ಇಲಾಖೆಗಳಲ್ಲಿ ಈ ಭ್ರಷ್ಟಾಚಾರ ವ್ಯವಸ್ಥೆ ಜಾರಿಯಲ್ಲಿದೆ. ಗುತ್ತಿಗೆದಾರರು ಹೋದರೆ ಕಾಮಗಾರಿಗೆ ಅನುಮೋದನೆ ನೀಡುತ್ತೆ. ಶಾಸಕರು ಹೋದರೆ ಅನುಮೋದನೆ ನೀಡಲ್ಲ. ಸರ್ಕಾರವು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಂಗ್ರೆಸ್ ನ ತುಷ್ಟೀಕರಣದ ನೀತಿ ಇನ್ನೂ ನಿಂತಿಲ್ಲ. ದೇಶವನ್ನೇ ಒಡೆದು ಕೊಟ್ಟವರು ಕಾಂಗ್ರೆಸ್ ನವರು. ಅವತ್ತು ಸಹ ತುಷ್ಟೀಕರಣ ಇತ್ತು. ಇವತ್ತು ಸಹ ತುಷ್ಟೀಕರಣ ಮಾಡುತ್ತಿದೆ. ವಸತಿ ಯೋಜನೆಯಲ್ಲಿ ಶೇ. 15ಮೀಸಲಾತಿ ನೀಡಬೇಕು ಎನ್ನುವುದು ಬಹಳ ಘೋರ ಅಪರಾಧದ ಕೆಲಸ ಎಂದು ಗುಡುಗಿದ್ದಾರೆ.

ತುಷ್ಟೀಕರಣ ನೀತಿ, ಡೋಂಗಿ ಜ್ಯಾತ್ಯಾತೀತ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತಿದೆ. ಡೋಂಗಿ ಜ್ಯಾತ್ಯಾತೀತ ನೀತಿಯನ್ನು ಕಾಂಗ್ರೆಸ್ ಕೈ ಬಿಡಬೇಕು. ಪ್ರತಿಯೊಬ್ಬ ಬಡವರಿಗೂ ಸೂರು ಕೊಡಬೇಕು. ಇದು ಸರ್ಕಾರದ ಕೆಲಸ. ಯಡಿಯೂರಪ್ನವರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮಾತಾಡಿದ್ದಾರೆ. ಯಡಿಯೂರಪ್ಪ ಜೈಲಿಗೆ ಹೋಗಿಲ್ವಾ? ಅಂತ ಶಿಕ್ಷಣ ಸಚಿವರು ಕೇಳಿದ್ದಾರೆ. ರೈತನಿಗೆ ಅನ್ಯಾಯ ಆದಾಗ ನ್ಯಾಯ ಕೊಡಿಸಲು ಜೈಲಿಗೆ ಹೋದವರು ಯಡಿಯೂರಪ್ಪ. ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವದ ಕಗ್ಗೂಲೆಯಾದಾಗ ಹೋರಾಟ ಮಾಡಿ ಯಡಿಯೂರಪ್ಪ ಜೈಲಿಗೆ ಹೋಗಿದ್ದರು. ದೇಶಕ್ಕೆ ಅಪಮಾನ ಆದ ಸಂದರ್ಭದಲ್ಲಿ ಹೋರಾಟ ಮಾಡಿರುವವರು ಯಡಿಯೂರಪ್ಪ. ಯಡಿಯೂರಪ್ಪನವರ ಕುರಿತು ತೇಜೋವಧೆ ಮಾಡಬೇಡಿ. ಶಿಕ್ಷಣ ಸಚಿವರು ಹೀಗೆ ಮಾತನಾಡಬಾರದು. ಏಕೆಂದರೆ ಮಕ್ಕಳನ್ನು ನಿಮ್ಮನ್ನು ನೋಡುತ್ತಿದ್ದಾರೆ ಎಂದು ಕಿವಿ ಮಾತು ಹೇಳಿದ್ದಾರೆ.

Tags: BJPCongressMLAPress Meets.n channabasappashivamoga
SendShareTweet
Previous Post

ಅನಾಚಾರ ಮಾಡಿರುವ ಸ್ವಾಮೀಜಿ ಮಠದಿಂದ ಹೊರಗೆ

Next Post

ಕುಮಾರಸ್ವಾಮಿಗೆ ತಿರುಗೇಟು ನೀಡಿದ ಗಣಿಗ ರವಿ

Related Posts

ವನದುರ್ಗಾ ಪರಮೇಶ್ವರಿಯ 64ನೇ ವಾರ್ಷಿಕ ವರ್ಧಂತಿ ಮಹೋತ್ಸವ
ಶಿವಮೊಗ್ಗ

ವನದುರ್ಗಾ ಪರಮೇಶ್ವರಿಯ 64ನೇ ವಾರ್ಷಿಕ ವರ್ಧಂತಿ ಮಹೋತ್ಸವ

ರಾಕ್ಷಸರೋ.. ಶಿಕ್ಷಕರೋ.. ಪಾಠ ಕಲಿಸುವವರಿಂದಲೇ ನೀಚ ಕೃತ್ಯ : ಪೋಷಕರ ಆಕ್ರೋಶ!
ಶಿವಮೊಗ್ಗ

ರಾಕ್ಷಸರೋ.. ಶಿಕ್ಷಕರೋ.. ಪಾಠ ಕಲಿಸುವವರಿಂದಲೇ ನೀಚ ಕೃತ್ಯ : ಪೋಷಕರ ಆಕ್ರೋಶ!

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!
ಬೆಂಗಳೂರು

ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ!

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?
ಶಿವಮೊಗ್ಗ

ಮದುವೆ ಮಂಟಪವೇ ಟಾರ್ಗೆಟ್‌.. ಸೈಲೆಂಟ್‌ ಆಗಿ ಎಂಟ್ರಿ ಕೊಟ್ಟು ಚಿನ್ನಾಭರಣ ಎಗರಿಸ್ತಿದ್ದ ಖತರ್ನಾಕ್‌ ಲೇಡಿ ಸಿಕ್ಕಿಬಿದ್ದಿದ್ದೇಗೆ?

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ
ಶಿವಮೊಗ್ಗ

ರಸ್ತೆ ಅಪಘಾತದಲ್ಲಿ ಹಿರಿಯ ಪತ್ರಕರ್ತ ಅನಿಲ್ ಕುಮಾರ್ ನಾಯ್ಕ ನಿಧನ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು
ಶಿವಮೊಗ್ಗ

ಶಿವಮೊಗ್ಗದಲ್ಲಿ KSRTC ಬಸ್‌-ಬೈಕ್ ಮಧ್ಯೆ ಭೀಕರ ಅಪಘಾತ ; ಓರ್ವ ಸಾವು

Next Post
ಕುಮಾರಸ್ವಾಮಿಗೆ ತಿರುಗೇಟು ನೀಡಿದ ಗಣಿಗ ರವಿ

ಕುಮಾರಸ್ವಾಮಿಗೆ ತಿರುಗೇಟು ನೀಡಿದ ಗಣಿಗ ರವಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಎಂ ಕ್ಷೇತ್ರದಲ್ಲಿ ನಿಮಾನ್ಸ್ ನಿರ್ಮಾಣಕ್ಕೆ ರೈತರ ವಿರೋಧ

ಸಿಎಂ ಕ್ಷೇತ್ರದಲ್ಲಿ ನಿಮಾನ್ಸ್ ನಿರ್ಮಾಣಕ್ಕೆ ರೈತರ ವಿರೋಧ

ಬಿಸಿಲಿನ ಬೇಗೆ ಆರಿಸಲು ಸಜ್ಜಾಗಿದ್ದಾನೆ ಮಳೆರಾಯ!

ಬಿಸಿಲಿನ ಬೇಗೆ ಆರಿಸಲು ಸಜ್ಜಾಗಿದ್ದಾನೆ ಮಳೆರಾಯ!

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವೆ ಎಂದಿದ್ದ 14ರ ಪೋರ : ದ್ರಾವಿಡರನ್ನೇ ಬೆರಗುಗೊಳಿಸಿದ್ದ ವೈಭವ್

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

‘ವರಲಕ್ಷ್ಮಿ-ರಾಗಿಣಿ’ ಆಕ್ಷನ್ ರಸದೌತಣ ..!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಎಂ ಕ್ಷೇತ್ರದಲ್ಲಿ ನಿಮಾನ್ಸ್ ನಿರ್ಮಾಣಕ್ಕೆ ರೈತರ ವಿರೋಧ

ಸಿಎಂ ಕ್ಷೇತ್ರದಲ್ಲಿ ನಿಮಾನ್ಸ್ ನಿರ್ಮಾಣಕ್ಕೆ ರೈತರ ವಿರೋಧ

ಬಿಸಿಲಿನ ಬೇಗೆ ಆರಿಸಲು ಸಜ್ಜಾಗಿದ್ದಾನೆ ಮಳೆರಾಯ!

ಬಿಸಿಲಿನ ಬೇಗೆ ಆರಿಸಲು ಸಜ್ಜಾಗಿದ್ದಾನೆ ಮಳೆರಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat