ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಕಾಂಗ್ರೆಸ್ ಮೈ ಪರಚಿಕೊಳ್ಳುತ್ತಿದೆ; ಸೋಮಣ್ಣ

June 1, 2025
Share on WhatsappShare on FacebookShare on Twitter

ಬೀದರ್: ಮಂಗಳೂರು ಕೋಮು ಸಂಘರ್ಷ ವಿಚಾರವಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಲಾಗದವರು ಮೈ ಪರಚಿಕೊಂಡರಂತೆ ಎಂಬ ಗಾದೆ ಮಾತಿನಂತೆ ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಭಾರೀ ಸುಲಭ. ಆದರೆ, ಅದನ್ನು ನಿಭಾಯಿಸಿಕೊಂಡು ಹೋಗುವುದು ತುಂಬಾ ಕಷ್ಟ. ನಮ್ಮ ಆಡಳಿತ ಅವಧಿಯಲ್ಲೂ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಇರಲಿಲ್ವಾ? ಎಲ್ಲ ಸಮುದಾಯದವರೂ ಇದ್ದರು. ಆದರೆ, ನಾವು ಈ ರೀತಿ ಸಣ್ಣತನದಿಂದ ನಡೆದುಕೊಳ್ಳತಿರಲಿಲ್ಲ ಎಂದು ಗುಡುಗಿದ್ದಾರೆ.

ಆದರೆ, ಈ ಸರ್ಕಾರ ಕೋಮು ಸಂಘರ್ಷಕ್ಕೆ ಕಾರಣವಾಗುತ್ತಿದೆ. ಕೆಲವರನ್ನು ಜೀವಂತ ಕತ್ತಲೆ ಕೋಣೆಯಲ್ಲಿ ಇಡಲಾಗುತ್ತಿದೆ. ಪಕ್ಷ, ಸರ್ಕಾರ ಮರೆತು ನೆಮ್ಮದಿಯಿಂದ ಬದುಕುವುದನ್ನ ಕಲಿಯಿರಿ. ಮಂಗಳೂರಿನಲ್ಲಿ ಕೇವಲ ಮುಸ್ಲಿಂರಿಲ್ಲ. ಹಿಂದೂ, ಕ್ರಿಶ್ಚಿಯನ್ ಎಲ್ಲರೂ ಇದ್ದಾರೆ. ಬಿಜೆಪಿ ಸರ್ಕಾರ ನಡೆದುಕೊಂಡಂತೆ ಕಾಂಗ್ರೆಸ್ ಕೂಡ ಎಲ್ಲರೂ ಒಂದೇ ಎಂಬಂತೆ ನಡೆದುಕೊಳ್ಳಬೇಕಿದೆ. ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ. ಕಳ್ಳರು, ಸುಲಿಗೆಕೋರರನ್ನು ಬೆಳೆಸುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಗೃಹ ಸಚಿವರ ಬದಲಾವಣೆ ವಿಚಾರವಾಗಿ ಮಾತನಾಡಿದ ಅವರು, ಗೃಹ ಸಚಿವರು ಒಳ್ಳೆಯವರು. ಆದರೆ, ಅವರನ್ನು ಯಾವ ರೀತಿ ಕಟ್ಟಿ ಹಾಕಿದ್ದಾರೋ ಗೊತ್ತಿಲ್ಲ ಎಂದು ಗುಡುಗಿದ್ದಾರೆ. ನಮ್ಮಿಬ್ಬರ ಮಧ್ಯೆ 50 ವರ್ಷಗಳ ಸ್ನೇಹವಿದೆ. ಅವರಿಗೆ ಇನ್ನೂ ಸ್ವಲ್ಪ ಸೈಕಲ್ ಪಂಪ್ ಹೊಡೆಯಬೇಕು. ಪರಮೇಶ್ವರ್ ಅನುಭವಿಗಳು, ಅದರಿಂದಾಚೆ ಬರಬೇಕು ಎಂದಿದ್ದಾರೆ.

Tags: BidarBJPcentral ministerCongressMangalorePoliceSiddaramaiahstate governamentv̤ somanna
SendShareTweet
Previous Post

ಅನ್ನದಾತನ ಹಿತಾಸಕ್ತಿಗೆ ಪ್ರಾಣ ಕೊಡಲು ಸಿದ್ಧ: ಶಾಸಕ ರಂಗನಾಥ್

Next Post

ಡಿಕೆ ನಿನ್ನ ಪಾದಕ್ಕೆ ಕೋಟಿ ನಮಸ್ಕಾರ; ಸೋಮಣ್ಣ ಹೀಗೆ ಅಂದಿದ್ಯಾಕೆ?

Related Posts

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ
Uncategorized

ರಾಮನ ಹೆಸರಿನಲ್ಲಿ ದರೋಡೆ ನಡೆಯುತ್ತಿದೆ, ಇದನ್ನೆಲ್ಲಾ ನೋಡುತ್ತಾ ನಮ್ಮ ಪ್ರಧಾನಿ ಕಣ್ಮಚ್ಚಿ ಕೂತಿದ್ದಾರೆ : ಆರ್.ಬಿ. ತಿಮ್ಮಾಪುರ

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!
Uncategorized

ಕೇಂದ್ರ ಸರ್ಕಾರದ EPFOನಲ್ಲಿ 74 ಹುದ್ದೆಗಳ ನೇಮಕಾತಿ : ಕರ್ನಾಟಕದ 2 ಜಿಲ್ಲೆಯಲ್ಲಿ ಉದ್ಯೋಗಾವಕಾಶ!

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!
Uncategorized

ಫ್ರೆಶರ್‌ಗಳಿಗೆ ಒಳ್ಳೆಯ ಅವಕಾಶ : ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ 550 ಹುದ್ದೆಗಳ ನೇಮಕಾತಿ!

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ
Uncategorized

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ
Uncategorized

ನಮ್ಮ ಮೆಟ್ರೋ ನಾಗಸಂದ್ರ ಸ್ಟೇಷನಲ್ಲಿ ಬೆಂಕಿ

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ
Uncategorized

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ : ಪ್ರಧಾನಿ ಮೋದಿಯಿಂದ 3 ಸ್ವದೇಶಿ ಯುದ್ಧನೌಕೆಗಳು ಲೋಕಾರ್ಪಣೆ

Next Post
ಡಿಕೆ ನಿನ್ನ ಪಾದಕ್ಕೆ ಕೋಟಿ ನಮಸ್ಕಾರ; ಸೋಮಣ್ಣ ಹೀಗೆ ಅಂದಿದ್ಯಾಕೆ?

ಡಿಕೆ ನಿನ್ನ ಪಾದಕ್ಕೆ ಕೋಟಿ ನಮಸ್ಕಾರ; ಸೋಮಣ್ಣ ಹೀಗೆ ಅಂದಿದ್ಯಾಕೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರು ನಿವಾಸಿಗಳೇ ಗಮನಿಸಿ.. ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

ಎಣ್ಣೆ ಏಟಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ರಾದ್ಧಾಂತ.. ಪಬ್ ಮ್ಯಾನೇಜರ್‌ಗೆ ನಿಂದಿಸಿದ ವಿಡಿಯೋ ವೈರಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat