ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕಾಂಗ್ರೆಸ್ ನಾಯಕ ಬಿ. ನಾಗೇಂದ್ರ 6 ದಿನ ಇಡಿ ಅಧಿಕಾರಿಗಳ ಕಸ್ಟಡಿಗೆ!

July 13, 2024
Share on WhatsappShare on FacebookShare on Twitter

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ (Valmiki Case) ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರನ್ನು ಹೆಚ್ಚಿನ ವಿಚಾರಣೆಗೆ 6 ದಿನಗಳ ಕಾಲ ಇ.ಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಶನಿವಾರ ಬೆಳಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಜು.18ರ ವರೆಗೆ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ನಂತರ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದರು. ಇ.ಡಿ ಅಧಿಕಾರಿಗಳು 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಆದರೆ 6 ದಿನ ಕಸ್ಟಡಿಗೆ ನ್ಯಾಯಾಧೀಶರು ನೀಡಿದ್ದಾರೆ. ಜು.18 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ.

ನ್ಯಾಯಾಧೀಶರ ಮುಂದೆ ನಾಗೇಂದ್ರ ಅವರು ಅನಾರೋಗ್ಯ ಸಮಸ್ಯೆ ಬಗ್ಗೆ ತಿಳಿಸಿದರು. ಬಿಪಿ, ಜೊತೆಗೆ ಸುಸ್ತು ಇದೆ ಎಂದರು. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಪ್ರತಿದಿನ ಮೂರು ಗಂಟೆ ವಿಚಾಣೆಗೆ ಅವಕಾಶ ನೀಡಲಾಗಿದೆ. ವಿಚಾರಣೆ ನಂತರ 30 ನಿಮಿಷಗಳ ಕಾಲ ವಿಶ್ರಾಂತ ನೀಡಬೇಕು. ಪ್ರತಿ ದಿನ ವೈದ್ಯಕೀಯ ತಪಾಸಣೆ ನಡೆಸಬೇಕು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

Tags: BNagendraEDNagendraValmiki Case
SendShareTweet
Previous Post

ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗಲೇ ಹೃದಯಾಘಾತ!

Next Post

ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ!

Related Posts

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!
ವಿಜಯನಗರ

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!
ಬೆಂಗಳೂರು

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!
ಬೆಂಗಳೂರು

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!
ಬೆಂಗಳೂರು

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!

ಮಲ್ಲಳ್ಳಿ ಜಲಪಾತದಲ್ಲಿ ಸೆಲ್ಫಿ ಹುಚ್ಚಾಟ ; ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳ ರೋಚಕ ರಕ್ಷಣೆ!
ಕೊಡಗು

ಮಲ್ಲಳ್ಳಿ ಜಲಪಾತದಲ್ಲಿ ಸೆಲ್ಫಿ ಹುಚ್ಚಾಟ ; ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳ ರೋಚಕ ರಕ್ಷಣೆ!

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!
ಬೆಂಗಳೂರು

ಬೆಂಗಳೂರಿನ ಇಸ್ರೋ ಕಚೇರಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ!

Next Post
ರಾಜ್ಯದಲ್ಲಿ ಮುಂದುವರೆದ ಮಳೆಯ ಅಬ್ಬರ; ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

ಗುರಾಯಿಸಿದ್ದಕ್ಕೆ ಬಿತ್ತು ಹೆಣ.. ಬಿಯರ್ ಬಾಟಲಿ, ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ!

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!

SIR ಹಿನ್ನೆಲೆ ಜಿಬಿಎಯ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಮುಂದೂಡಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಅಪಾಯದ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು ; ಕೆಇಬಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೂಡ್ಲಿಗಿ ಜನರ ಆಕ್ರೋಶ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

ಸ್ಯಾಂಕಿ ಕೆರೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆ ; ಬಾಯ್‌ಫ್ರೆಂಡ್‌ಗೆ ಮೆಸೇಜ್ ಮಾಡಿ ಆತ್ಮಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat