ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್‌ಗೆ ಬಿಗ್‌ ಶಾಕ್‌ | ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

November 9, 2025
Share on WhatsappShare on FacebookShare on Twitter

ಬೆಂಗಳೂರು : ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಿದೆ.

ಬೆಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಕಳ್ಳತನ, ಸಾಗಣೆ ಮಾಡಿ ಸರಕಾರಕ್ಕೆ ನಷ್ಟ ಉಂಟುಮಾಡಿದ ಆರೋಪದಡಿ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ವಿಚಾರಣೆಗೆ ಪದೇಪದೇ ಗೈರಾಗುತ್ತಿದ್ದಾರೆ ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಾರೋಗ್ಯದ ಕಾರಣಕ್ಕೆ ಪಡೆದಿದ್ದ ಮಧ್ಯಂತರ ಜಾಮೀನನ್ನೂ ನ್ಯಾಯಾಲಯ ರದ್ದುಪಡಿಸಿದೆ.

ಶಾಸಕ ಸತೀಶ್‌ ಸೈಲ್‌ ಮತ್ತು ಇತರರ ವಿರುದ್ಧ ಸಿಬಿಐ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದೆ. ಈ ಪ್ರಕರಣಗಳ ವಿಚಾರಣೆಗೆ ಶಾಸಕರು ಸಹಕರಿಸುತ್ತಿಲ್ಲ. ಪದೇಪದೇ ನ್ಯಾಯಾಲಯಕ್ಕೆ ಗೈರು ಹಾಜರಾಗುತ್ತಿದ್ದಾರೆ. ಹೀಗಾಗಿ, ನ್ಯಾಯಾಲಯ ಜಾಮೀನುರಹಿತ ವಾರೆಂಟ್‌ ಹೊರಡಿಸಿದೆ.

ಶುಕ್ರವಾರದ ವಿಚಾರಣೆ ವೇಳೆ, ಸೈಲ್‌ ಅವರ ಪರ ವಕೀಲರು ಖುದ್ದು ಹಾಜರಾತಿಗೆ ವಿನಾಯಿತಿ ಕೋರಿದ್ದರು. ಆದರೆ, ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿದೆ. ನ್ಯಾಯಾಲಯವು, “2014ರ ಪ್ರಕರಣದಲ್ಲಿ ಅನಗತ್ಯವಾಗಿ ವಿಚಾರಣೆ ವಿಳಂಬವಾಗುತ್ತಿದೆ. ಹಿಂದಿನ ಸಂದರ್ಭಗಳಲ್ಲಿ ಅರ್ಜಿದಾರರ ಗೈರು ಹಾಜರಿಗೆ ವಿನಾಯಿತಿ ನೀಡಲಾಗಿತ್ತು. ಆದರೆ, ಈಗ ನ್ಯಾಯಾಲಯ ಪಾಟಿ ಸವಾಲು ನಡೆಸುತ್ತಿರುವಾಗ, ವಿಚಾರಣೆ ವಿಳಂಬಗೊಳಿಸಲು ವಕೀಲರು ಮುಂದೂಡಿಕೆಯ ಮನವಿ ಮಾಡಿರುವುದು ಸಮಂಜಸವಲ್ಲ,” ಎಂದು ಸ್ಪಷ್ಟಪಡಿಸಿದೆ.

ಇತ್ತೀಚೆಗೆ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ ಅವರು ಅನಾರೋಗ್ಯದ ಕಾರಣಕ್ಕೆ ಪಡೆದಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ರದ್ದುಪಡಿಸಿದೆ. ಇದರಿಂದಾಗಿ ಶಾಸಕ ಸೈಲ್‌ ಅವರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.

ಇದನ್ನೂ ಓದಿ : ಗ್ರಾಹಕರೇ ಎಚ್ಚರ, ಕಾಲ್ ಮರ್ಜ್ ಮಾಡೋ ಮೂಲಕವೂ ನಿಮ್ಮ ಬ್ಯಾಂಕ್ ಖಾತೆಗೆ ಹಾಕ್ತಾರೆ ಕನ್ನ

Tags: Congress MLA Satish SailKarnataka News beat
SendShareTweet
Previous Post

ಗ್ರಾಹಕರೇ ಎಚ್ಚರ, ಕಾಲ್ ಮರ್ಜ್ ಮಾಡೋ ಮೂಲಕವೂ ನಿಮ್ಮ ಬ್ಯಾಂಕ್ ಖಾತೆಗೆ ಹಾಕ್ತಾರೆ ಕನ್ನ

Next Post

ಎಮ್ಮೆಗೂ ಬರ್ತ್‌ಡೇ ಸೆಲೆಬ್ರೇಷನ್.. ಬರೋಬ್ಬರಿ 2 ಲಕ್ಷ ಖರ್ಚು ಮಾಡಿದ ಮಾಲೀಕ

Related Posts

ಮೊಟ್ಟೆಗಳಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ? ಎಚ್ಚೆತ್ತ ಆರೋಗ್ಯ ಇಲಾಖೆ, ಮೊಟ್ಟೆ ಟೆಸ್ಟ್‌ಗೆ ಸೂಚನೆ!
ಬೆಂಗಳೂರು

ಮೊಟ್ಟೆಗಳಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ? ಎಚ್ಚೆತ್ತ ಆರೋಗ್ಯ ಇಲಾಖೆ, ಮೊಟ್ಟೆ ಟೆಸ್ಟ್‌ಗೆ ಸೂಚನೆ!

ರಿಯಲ್ ಪೊಲೀಸ್ ಅಂತ ಬಿಲ್ಡಪ್.. ಮನೆಗೆ ನುಗ್ಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡ್ತಿದ್ದ ನಕಲಿ PSI ಸೇರಿ ನಾಲ್ವರ ಬಂಧನ
ಅಪರಾಧ

ರಿಯಲ್ ಪೊಲೀಸ್ ಅಂತ ಬಿಲ್ಡಪ್.. ಮನೆಗೆ ನುಗ್ಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡ್ತಿದ್ದ ನಕಲಿ PSI ಸೇರಿ ನಾಲ್ವರ ಬಂಧನ

ಹೊಸ ವರ್ಷಕ್ಕೆ ಕೌಂಟ್​​​​ಡೌನ್ |​​ ಬೆಂಗಳೂರಿನಾದ್ಯಂತ ಬಿಗಿ ಭದ್ರತೆ.. ಪೊಲೀಸರು ಹೈ ಅಲರ್ಟ್‌!
ಬೆಂಗಳೂರು

ಹೊಸ ವರ್ಷಕ್ಕೆ ಕೌಂಟ್​​​​ಡೌನ್ |​​ ಬೆಂಗಳೂರಿನಾದ್ಯಂತ ಬಿಗಿ ಭದ್ರತೆ.. ಪೊಲೀಸರು ಹೈ ಅಲರ್ಟ್‌!

ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸಪ್ಪನ ಜೊತೆ ಗೃಹಿಣಿ ಎಸ್ಕೇಪ್‌ | ಕಾನ್ಸ್‌ಟೇಬಲ್ ಅಮಾನತು
ಬೆಂಗಳೂರು

ಇನ್ಸ್ಟಾದಲ್ಲಿ ಪರಿಚಯವಾದ ಪೊಲೀಸಪ್ಪನ ಜೊತೆ ಗೃಹಿಣಿ ಎಸ್ಕೇಪ್‌ | ಕಾನ್ಸ್‌ಟೇಬಲ್ ಅಮಾನತು

ರಾಜ್ಯಾದ್ಯಂತ ತಾಪಮಾನ ಭಾರೀ ಕುಸಿತ | ರಣಭೀಕರ ಚಳಿಗೆ ಬೆಂಗಳೂರು ಗಢಗಢ!
ರಾಜ್ಯ

ರಾಜ್ಯಾದ್ಯಂತ ತಾಪಮಾನ ಭಾರೀ ಕುಸಿತ | ರಣಭೀಕರ ಚಳಿಗೆ ಬೆಂಗಳೂರು ಗಢಗಢ!

ಬಾರ್‌ಗೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು!
ಬೆಂಗಳೂರು

ಬಾರ್‌ಗೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು!

Next Post
ಎಮ್ಮೆಗೂ ಬರ್ತ್‌ಡೇ ಸೆಲೆಬ್ರೇಷನ್.. ಬರೋಬ್ಬರಿ 2 ಲಕ್ಷ ಖರ್ಚು ಮಾಡಿದ ಮಾಲೀಕ

ಎಮ್ಮೆಗೂ ಬರ್ತ್‌ಡೇ ಸೆಲೆಬ್ರೇಷನ್.. ಬರೋಬ್ಬರಿ 2 ಲಕ್ಷ ಖರ್ಚು ಮಾಡಿದ ಮಾಲೀಕ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

IND vs SA 3rd T20 | ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ.. ತಂಡದಲ್ಲಿ ಎರಡು ಬದಲಾವಣೆ!

IND vs SA 3rd T20 | ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ.. ತಂಡದಲ್ಲಿ ಎರಡು ಬದಲಾವಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat