ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Surgical strike: ಸರ್ಜಿಕಾಲ್ ದಾಳಿ ನೋಡಿದವರು ಯಾರೂ ಇಲ್ಲ: ಕಾಂಗ್ರೆಸ್ ನಾಯಕ ಚನ್ನಿ ಹೊಸ ವಿವಾದ

May 3, 2025
Share on WhatsappShare on FacebookShare on Twitter

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಘಟನೆಗೆ ದೇಶವೇ ಮರುಕ ಪಡುತ್ತಿರುವ ಹೊತ್ತಲ್ಲೇ, 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಗಡಿಯುದ್ದಕ್ಕೂ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಸರ್ಜಿಕಲ್ ಸ್ಟ್ರೈಕ್ (Surgical strike) ಅನ್ನು ಪ್ರಶ್ನಿಸುವ ಮೂಲಕ ಕಾಂಗ್ರೆಸ್ ಸಂಸದ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಅಂದು ನಡೆದ ಸರ್ಜಿಕಲ್ ದಾಳಿಯನ್ನು “ನೋಡಿದವರು ಯಾರೂ ಇಲ್ಲ” ಎಂದು ಅವರು ಹೇಳಿಕೆ ನೀಡಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಇಂಥ ಹೇಳಿಕೆ ನೀಡುವ ಮೂಲಕ ಚನ್ನಿ ಅವರು ಸಶಸ್ತ್ರ ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

“ಇಲ್ಲಿಯವರೆಗೆ, ಸರ್ಜಿಕಲ್ ದಾಳಿ ಎಲ್ಲಿ ನಡೆಯಿತು, ಆ ಸಮಯದಲ್ಲಿ ಉಗ್ರರು ಎಲ್ಲಿ ಕೊಲ್ಲಲ್ಪಟ್ಟರು ಮತ್ತು ಪಾಕಿಸ್ತಾನದ ಯಾವ ಭಾಗದಲ್ಲಿ ಈ ದಾಳಿ ನಡೆಯಿತು ಎಂದು ಕಂಡುಹಿಡಿಯಲು ನನಗಂತೂ ಸಾಧ್ಯವಾಗಿಲ್ಲ. ಅಲ್ಲಿ ಏನೂ ಆಗಿರಲಿಲ್ಲ. ಎಲ್ಲಿಯೂ ಸರ್ಜಿಕಲ್ ಸ್ಟ್ರೈಕ್ ಆಗಿದ್ದು ಕಂಡುಬಂದಿಲ್ಲ. ಯಾರಿಗೂ ಗೊತ್ತೂ ಆಗಲಿಲ್ಲ” ಎಂದು ಚನ್ನಿ ಪತ್ರಿಕಾಗೋಷ್ಠಿಯೊಂದರಲ್ಲಿ ಹೇಳಿದ್ದಾರೆ. ಅಲ್ಲದೇ, ಈ ದಾಳಿಗೆ ನಾನು ಹಲವು ಬಾರಿ ಪುರಾವೆಗಳನ್ನು ಕೇಳಿದ್ದೆ” ಎಂದೂ ಹೇಳಿದ್ದಾರೆ.

ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಘೋಷಿಸುವ ಮೂಲಕ ಕಾಂಗ್ರೆಸ್ ಪಕ್ಷವು ಸಾರ್ವಜನಿಕವಾಗಿ ಸರ್ಕಾರವನ್ನು ಬೆಂಬಲಿಸಿದ ಬೆನ್ನಲ್ಲೇ ಚನ್ನಿ ಅವರ ಈ ಹೇಳಿಕೆ ಹೊರಬಿದ್ದಿದೆ. “ಸರ್ಕಾರ ಏನಾದರೂ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ರೂವಾರಿಗಳು ಯಾರು ಎಂದು ಜನರಿಗೆ ತಿಳಿಸಿ ಮತ್ತು ಅವರನ್ನು ಶಿಕ್ಷಿಸಿ” ಎಂದು ಚನ್ನಿ ಒತ್ತಾಯಿಸಿದ್ದಾರೆ. ಪಹಲ್ಗಾಮ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವಲ್ಲಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ನೀತಿಯನ್ನು ಟೀಕಿಸಿದ ಅವರು, “ಪಹಲ್ಗಾಮ್ ದಾಳಿ ನಡೆದು ಹತ್ತು ದಿನಗಳು ಕಳೆದಿವೆ. ಆದರೆ ಸರ್ಕಾರ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಪಾಕಿಸ್ತಾನದ ವಿರುದ್ಧ ಸರ್ಕಾರ ಯಾವಾಗ, ಏನು ಕ್ರಮ ತೆಗೆದುಕೊಳ್ಳಲಿದೆ ಎಂದು ಇಡೀ ದೇಶ ಕಾಯುತ್ತಿದೆ. 56 ಇಂಚಿನ ಎದೆ ಇನ್ನಾದರೂ ಕ್ರಮ ಕೈಗೊಳ್ಳಲಿ ಎಂದು ಜನರು ಕಾಯುತ್ತಿದ್ದಾರೆ” ಎಂದಿದ್ದಾರೆ.

‘ಪರಿಶೀಲಿಸಲು ಪಾಕಿಸ್ತಾನಕ್ಕೆ ಹೋಗಿ’
ಕಾಂಗ್ರೆಸ್ ನಾಯಕ ಚನ್ನಿ ಅವರ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ದೆಹಲಿಯ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, “ಚನ್ನಿ ಸಶಸ್ತ್ರ ಪಡೆಗಳನ್ನು ದುರ್ಬಲಗೊಳಿಸುತ್ತಿದ್ದಾರೆ. ಸರ್ಜಿಕಲ್ ದಾಳಿಗೆ ಪುರಾವೆ ಬೇಕು ಎಂಬ ಚರಣ್ ಜೀತ್ ಸಿಂಗ್ ಚನ್ನಿ ಅವರ ಹೇಳಿಕೆಯು ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ಕೊಳಕು ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಈ ಜನರು ಸೇನೆಯ ನೈತಿಕ ಸ್ಥೈರ್ಯವನ್ನು ಕುಗ್ಗಿಸಲು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ” ಎಂದು ಕಿಡಿಕಾರಿದ್ದಾರೆ.

“ವೈಮಾನಿಕ ದಾಳಿಗೆ ಪುರಾವೆಗಳು ಬೇಕಿದ್ದರೆ, ನೀವು ರಾಹುಲ್ ಗಾಂಧಿ ಅವರೊಂದಿಗೆ ಪಾಕಿಸ್ತಾನಕ್ಕೆ ಹೋಗಬಹುದು. ಸರ್ಜಿಕಲ್ ಸ್ಟ್ರೈಕ್ ನಡೆಸುವ ಮೂಲಕ ಭಾರತ ಸಾಕಷ್ಟು ಹಾನಿ ಮಾಡಿದೆ ಎಂದು ಪಾಕಿಸ್ತಾನವೇ ಹೇಳುತ್ತಿದೆ. ಯಾವಾಗಲೂ ಸೇನೆಯನ್ನು ಪ್ರಶ್ನಿಸುವ ಮತ್ತು ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಗಾಂಧಿ ಕುಟುಂಬದ ಕೊಳಕು ರಾಜಕೀಯ ಮತ್ತು ಕೊಳಕು ಮನಸ್ಥಿತಿಯನ್ನು ಚರಣ್ ಜೀತ್ ಸಿಂಗ್ ಚನ್ನಿ ಮತ್ತೊಮ್ಮೆ ತೋರಿಸಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ” ಎಂದಿದ್ದಾರೆ.

ಇದೇ ವೇಳೆ, ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಚನ್ನಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರೂ, ಕಾಂಗ್ರೆಸ್ ಸಶಸ್ತ್ರ ಪಡೆಗಳು ಮತ್ತು ಭಾರತದ ಜನರ ನೈತಿಕ ಸ್ಥೈರ್ಯವನ್ನು ಕುಗ್ಗಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹೊರಗಿನಿಂದ, ಅವರದ್ದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಆದರೆ ಒಳಗಿನಿಂದ ಅವರು ಪಿಡಬ್ಲ್ಯೂಸಿ (ಪಾಕಿಸ್ತಾನ ಕಾರ್ಯಕಾರಿ ಸಮಿತಿ). ಪುಲ್ವಾಮಾ ಭಯೋತ್ಪಾದಕ ದಾಳಿಯ ನಂತರ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಚನ್ನಿ ಹೇಳಿದ್ದಾರೆ. ಪಾಕಿಸ್ತಾನಿ ಸೈನಿಕರಿಗೆ ಮತ್ತು ಪಾಕಿಸ್ತಾನ ಸೇನೆಗೆ ಆಮ್ಲಜನಕವನ್ನು ಒದಗಿಸಲು ಕಾಂಗ್ರೆಸ್ ಯಾವುದೇ ಅವಕಾಶವನ್ನು ಬಿಡುವುದಿಲ್ಲ” ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

Tags: AttackBJPcharanjith singCongress LeadercongrssDeathIndiaJammu And KashmirmodiPakistanSurgical Strike
SendShareTweet
Previous Post

ಬ್ಯಾಂಕ್ ಖಾತೆಯಲ್ಲಿ ಎಷ್ಟು ಬೇಕಾದರೂ ದುಡ್ಡು ಠೇವಣಿ ಮಾಡಬಹುದಾ? ನಿಮಯ ಹೇಳೋದಿಷ್ಟು

Next Post

Pahalgam Attack: ಭಾರತ ಪಾಕ್ ಮೇಲೆ ದಾಳಿ ನಡೆಸಿದರೆ, ಬಾಂಗ್ಲಾದೇಶವು ಭಾರತದ ಈಶಾನ್ಯವನ್ನು ಆಕ್ರಮಿಸಿಕೊಳ್ಳಬೇಕು: ನಾಲಗೆ ಹರಿಬಿಟ್ಟ ಬಾಂಗ್ಲಾ ಮಾಜಿ ಸೇನಾಧಿಕಾರಿ

Related Posts

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!
ದೇಶ

4 ಕೋಟಿ ಡೌನ್ ಲೋಡ್ ಕಂಡ ಹೊಸ ಆಧಾರ್ ಆ್ಯಪ್ : ಈ ಸೇವೆ ಪಡೆಯಲು ನೀವೂ ಡೌನ್ ಲೋಡ್ ಮಾಡಿ!

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ
ದೇಶ

ಇಂದು ದೆಹಲಿ, ಗುಜರಾತ್, ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುನ್ಸೂಚನೆ : ದಕ್ಷಿಣ ಭಾರತದಲ್ಲಿ ಕ್ಷೀಣ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!
ದೇಶ

ರಾಮಮಂದಿರಕ್ಕೆ CEO ಆಯ್ಕೆ ಪ್ರಕ್ರಿಯೆ ಚುರುಕು : 5,500 ಅರ್ಜಿಗಳ ಪರಿಶೀಲನೆ.. ಕೇಂದ್ರ-RSS ಹಸಿರು ನಿಶಾನೆ ಕಡ್ಡಾಯ!

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!
ದೇಶ

ಹೂಡಿಕೆ ಮೇಲಿನ ಲಾಭಕ್ಕೆ ತೆರಿಗೆಯೇ ಇರುವುದಿಲ್ಲವೇ? ಕೇಂದ್ರದಿಂದ ಮಹತ್ವದ ಸ್ಪಷ್ಟನೆ!

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!
ದೇಶ

ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ : ರಾಹುಲ್ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ!

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!
ದೇಶ

ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ – ಸಿಎಂ ಡಿಕೆಶಿ, ಸಿದ್ದರಾಮಯ್ಯ ಸಾಥ್!

Next Post
Pahalgam Attack: ಭಾರತ ಪಾಕ್ ಮೇಲೆ ದಾಳಿ ನಡೆಸಿದರೆ, ಬಾಂಗ್ಲಾದೇಶವು ಭಾರತದ ಈಶಾನ್ಯವನ್ನು ಆಕ್ರಮಿಸಿಕೊಳ್ಳಬೇಕು: ನಾಲಗೆ ಹರಿಬಿಟ್ಟ ಬಾಂಗ್ಲಾ ಮಾಜಿ ಸೇನಾಧಿಕಾರಿ

Pahalgam Attack: ಭಾರತ ಪಾಕ್ ಮೇಲೆ ದಾಳಿ ನಡೆಸಿದರೆ, ಬಾಂಗ್ಲಾದೇಶವು ಭಾರತದ ಈಶಾನ್ಯವನ್ನು ಆಕ್ರಮಿಸಿಕೊಳ್ಳಬೇಕು: ನಾಲಗೆ ಹರಿಬಿಟ್ಟ ಬಾಂಗ್ಲಾ ಮಾಜಿ ಸೇನಾಧಿಕಾರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat