ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

August 7, 2026
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅಗತ್ಯ ಬಿದ್ದರೆ ಹೈಕೋರ್ಟ್ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದೆ. ಚುನಾವಣಾ ಆಯೋಗವು ಬಿಜೆಪಿ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ 5.40 ಕೋಟಿ ಮತದಾರರ ಪೈಕಿ ಸುಮಾರು 20 ಶೇಕಡಾ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದು ಸಾಮಾನ್ಯ ಪರಿಷ್ಕರಣೆ ಅಲ್ಲ, ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಕಡಿತಗೊಳಿಸುವ ಪ್ರಯತ್ನವಾಗಿದೆ ಎಂದು ನಾಯಕರು ಕಿಡಿಕಾರಿದ್ದಾರೆ.

ಮತದಾರರ ಮನೆಗಳಿಗೆ ಭೇಟಿ ನೀಡದೆ, ಗಣತಿ ನಮೂನೆಗಳನ್ನು ವಿತರಿಸದೆ ಹಾಗೂ ಸಮರ್ಪಕ ಪರಿಶೀಲನೆ ನಡೆಸದೆ ವಿವಿಧ ಕಾರಣಗಳನ್ನು ನೀಡಿ ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಕಾಂಗ್ರೆಸ್ ದೂರಿದೆ. ಈ ರೀತಿಯಾಗಿ ಒಂದು ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಪಕ್ಷ ಆರೋಪಿಸಿದೆ.

ಪ್ರತಿ ವಾರ ರಾಜಕೀಯ ಪಕ್ಷಗಳ ಸಭೆ ನಡೆಸಲಾಗುತ್ತಿದೆಯಾದರೂ, ಅದರಲ್ಲಿ ಕಾಂಗ್ರೆಸ್ ನೀಡಿರುವ ಸಲಹೆಗಳನ್ನು ಚುನಾವಣಾ ಆಯೋಗ ಪರಿಗಣಿಸುತ್ತಿಲ್ಲ ಎಂದು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಸಹಾಯ ಕೇಂದ್ರ ತೆರೆಯುವುದಾಗಿ ಭರವಸೆ ನೀಡಿದ್ದರೂ, ಅದನ್ನು ಜಾರಿಗೊಳಿಸದಿರುವುದು ಚುನಾವಣಾ ಅಧಿಕಾರಿಗಳ ವೈಫಲ್ಯ ಎಂದು ಟೀಕಿಸಿದ್ದಾರೆ.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತ ಕ್ರಮ ಪಾಲನೆಯಾಗಿಲ್ಲ ಎಂದು ಆರೋಪಿಸಿರುವ ಕಾಂಗ್ರೆಸ್, ಅಗತ್ಯವಿದ್ದರೆ ಈ ಪ್ರಕ್ರಿಯೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಿದ್ಧತೆ ನಡೆಸಿದೆ. ಈ ಮೂಲಕ ಚುನಾವಣಾ ಆಯೋಗದ ಕಾರ್ಯವೈಖರಿಯ ವಿರುದ್ಧ ಕಾಂಗ್ರೆಸ್ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಸೂಚನೆ ನೀಡಿದೆ.

ಇದನ್ನೂ ಓದಿ : ಮುಂಗಾರು ಅಧಿವೇಶನಕ್ಕೆ ಬಿಜೆಪಿ ರಣತಂತ್ರ.. ಸರ್ಕಾರಕ್ಕೆ ಸದನದಲ್ಲೇ ಬಿಸಿ ಮುಟ್ಟಿಸಲು ಇಂದು ಮಹತ್ವದ ಸಭೆ

Tags: Breaking NewsCongressElection CommissionElectoral RollHigh CourtKarnataka AssemblyKarnataka CongressKarnataka News beatkarnataka politicsKNBPolitical News KarnatakaVoter List Revision
SendShareTweet
Previous Post

ಲಂಕಾ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ : ಗಿಲ್‌ಗೆ ಗಾಯದ ಭೀತಿ!

Next Post

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

Related Posts

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!
ಕೊಡಗು

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!

ಮುಂಗಾರು ಅಧಿವೇಶನಕ್ಕೆ ಬಿಜೆಪಿ ರಣತಂತ್ರ.. ಸರ್ಕಾರಕ್ಕೆ ಸದನದಲ್ಲೇ ಬಿಸಿ ಮುಟ್ಟಿಸಲು ಇಂದು ಮಹತ್ವದ ಸಭೆ
ರಾಜಕೀಯ

ಮುಂಗಾರು ಅಧಿವೇಶನಕ್ಕೆ ಬಿಜೆಪಿ ರಣತಂತ್ರ.. ಸರ್ಕಾರಕ್ಕೆ ಸದನದಲ್ಲೇ ಬಿಸಿ ಮುಟ್ಟಿಸಲು ಇಂದು ಮಹತ್ವದ ಸಭೆ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ
ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!
ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ 49.53 ಲಕ್ಷ ಮತದಾರರು ASDDO ಪಟ್ಟಿಗೆ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

Next Post
ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

ಲಂಕಾ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ : ಗಿಲ್‌ಗೆ ಗಾಯದ ಭೀತಿ!

ಲಂಕಾ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಆಘಾತ : ಗಿಲ್‌ಗೆ ಗಾಯದ ಭೀತಿ!

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!

ಕಾಫಿ ತೋಟದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ಧ ಕಾಂಗ್ರೆಸ್ ಆಕ್ರೋಶ.. ಹೈಕೋರ್ಟ್ ಮೆಟ್ಟಿಲೇರುವ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat