ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌

February 19, 2026
Share on WhatsappShare on FacebookShare on Twitter

ತುಮಕೂರು : ವಾಸ್ತವಾಂಶವನ್ನ ಹೇಳಿಬಿಟ್ರೆ ಅದು ಬಹಳ ಜನಕ್ಕೆ ಹಿಡಿಸೋದಿಲ್ಲ.ಮೈನಾರಿಟಿಸ್ ಯಾಕೆ ಸಿಎಂ ಆಗಬಾರದು ವಾಲ್ಮೀಕಿ ಸಮಾಜದಿಂದ ಯಾಕೆ ಆಗಬಾರದು, ಬಲಿಜ ಸಮಾಜದಿಂದ ಯಾಕೆ ಆಗಬಾರದು ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ‌‌ ಹೇಳಿದ್ದಾರೆ.

ತುಮಕೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎನ್.ರಾಜಣ್ಣ‌‌ ದಲಿತ ಸಿಎಂ ಕುರಿತು ಮತ್ತೆ ಪುನರ್ ಉಚ್ಚರಿಸುತ್ತಾ, ದೇವರಾಜ ಅರಸು 1972 ರಲ್ಲಿ ಎಂಎಲ್ಎ ನೆ ಇರಲಿಲ್ಲ.ಆವತ್ತು ಅವರನ್ನ ಸಿಎಂ ಮಾಡ್ತಾರೆ. ಎಂಎಲ್ ಎ ಗಳು ಹೆಚ್ಚಿನ ಒಲವುವನ್ನ ಅವರಿಗೆ ತೋರಿಸಿದ್ರಿಂದ ಅವರನ್ನ ಸಿಎಂ ಮಾಡ್ತಾರೆ. ದೇವರಾಜು ಅರಸುಗೆ ಅವರ ಜಾತಿಯಿಂದ ಇನ್ನೊಬ್ಬ ಎಂಎಲ್ ಎ ಇರಲಿಲ್ಲ. ಹಾಗೇ ವೀರಪ್ಪ ಮೊಯ್ಲಿಗೂ ಅವರ ಜಾತಿಯಿಂದ ಇನ್ನೊಬ್ಬ ಎಂಎಲ್ ಎ ಇರಲಿಲ್ಲ.ಧರ್ಮಸಿಂಗ್ ಗೂ ಸಹ ಇನ್ನೊಬ್ಬ ಅವರ ಸಮುದಾಯದಿಂದ ಎಂಎಲ್ ಎ ಇರಲಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಒಕ್ಕಲಿಗರು, ಲಿಂಗಾಯತರು ಸಹ ಸಿಎಂ ಆಗಿದ್ದಾರೆ. ಎಲ್ಲರಿಗೂ ಅವಕಾಶ ಮಾಡಿ ಕೊಟ್ಟಿದೆ ಕಾಂಗ್ರೆಸ್ ಪಾರ್ಟಿ ಎಂದಿದ್ದಾರೆ.

ದಲಿತರು, ಬಲಿಜಿಗರು, ವಾಲ್ಮೀಕಿ ಎಲ್ಲಾ ಸಮುದಾಯ ಇದೆ. ರಾಜ್ಯದಲ್ಲಿ ಕುರುಬರು ಎಷ್ಟು ಇದ್ದಾರೋ ಅಷ್ಟೇ ವಾಲ್ಮೀಕಿ ಸಮುದಾಯದವರು ಇದ್ದಾರೆ ಎಲ್ಲ ಸಮುದಾಯದವರಿಗೂ ಅವಕಾಶ ಸಿಕ್ಕಾಗ ಗೌರವ ಬರಲಿದೆ. ಗುರುತಿಸಿದಾಗ ಆ ಸಮುದಾಯಗಳಿಗೆ ಕಾಂಗ್ರೆಸ್ ಪಕ್ಷದ ಮೇಲೆ ಒಲವು ಪ್ರೀತಿ ಬರಲಿದೆ. ಇಲ್ಲಪ್ಪ ನಮಗೂ ಒಂದು ಅವಕಾಶ ಕೊಡ್ತಾರೆ ಅಂತ. ಇವ್ರು ಮತ್ತೆ ಈ ಬಿಜೆಪಿ ಬಂದ್ರೆ ಲಿಂಗಾಯತರು, ಜೆಡಿಎಸ್ ಬಂದ್ರೆ ಒಕ್ಕಲಿಗರು ಮುಖ್ಯಮಂತ್ರಿ ಅಂದ್ರೆ. ಬೇರೆ ಸಮುದಾಯಕ್ಕೆ ನ್ಯಾಯ ಎಲ್ಲಿ ಕೊಟ್ಟಂಗೆ ಆಗುತ್ತೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಐಶಾರಾಮಿ ಕಾರುಗಳಲ್ಲಿ ಬಂದು ಕಳ್ಳತನ ಮಾಡಿದ ವಿಲಾಸಿ ಕಳ್ಳರು | 2 ಮನೆಗಳಲ್ಲಿ ದರೋಡೆ

Tags: Congress party is the one that provides justice to all communities |K.N. RajannaKarnataka News beat
SendShareTweet
Previous Post

ಹ್ಯಾಟ್ರಿಕ್ ‘ಡಕ್’ ಔಟ್​ : ಅಭಿಷೇಕ್ ಶರ್ಮಾ ಕಳಪೆ ಫಾರ್ಮ್‌ ಕಂಡು ಮರುಗಿದ ಕ್ರಿಕೆಟ್ ಜಗತ್ತು

Next Post

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

Related Posts

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ
ರಾಜಕೀಯ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?
ಬೆಂಗಳೂರು

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?

ಸಿಗರೇಟ್‌ ಕೇಳುವ ನೆಪದಲ್ಲಿ ಬಂದ ಖತರ್ನಾಕ್ ಕಳ್ಳ.. ವೃದ್ಧೆಯ ಮಾಂಗಲ್ಯ ಸರ ಕಿತ್ತು ಪರಾರಿ!
ತುಮಕೂರು

ಸಿಗರೇಟ್‌ ಕೇಳುವ ನೆಪದಲ್ಲಿ ಬಂದ ಖತರ್ನಾಕ್ ಕಳ್ಳ.. ವೃದ್ಧೆಯ ಮಾಂಗಲ್ಯ ಸರ ಕಿತ್ತು ಪರಾರಿ!

ಲಂಚದ ಆಸೆಗಾಗಿ ನಕಲಿ ಮರಣ ಪತ್ರ ಸೃಷ್ಟಿ | ಡಿ ಗ್ರೂಪ್ ನೌಕರ ಅಮಾನತು
ತುಮಕೂರು

ಲಂಚದ ಆಸೆಗಾಗಿ ನಕಲಿ ಮರಣ ಪತ್ರ ಸೃಷ್ಟಿ | ಡಿ ಗ್ರೂಪ್ ನೌಕರ ಅಮಾನತು

ಚುನಾವಣಾ ಉಸ್ತುವಾರಿಯಾಗಿ ಡಿಕೆಶಿ ನಾಳೆ ಅಸ್ಸಾಂಗೆ ಭೇಟಿ
ರಾಜಕೀಯ

ಚುನಾವಣಾ ಉಸ್ತುವಾರಿಯಾಗಿ ಡಿಕೆಶಿ ನಾಳೆ ಅಸ್ಸಾಂಗೆ ಭೇಟಿ

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್
ಮಂಡ್ಯ

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

Next Post
ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

ಡಾ. ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ರಣಜಿ ಸೆಮಿಫೈನಲ್‌ನಲ್ಲಿ ದೇವದತ್ ಪಡಿಕ್ಕಲ್​ಗೆ ಗಾಯ | ಐಪಿಎಲ್‌ಗೂ ಮುನ್ನ ಆರ್‌ಸಿಬಿ ಪಾಳಯದಲ್ಲಿ ಆತಂಕ!

ರಣಜಿ ಸೆಮಿಫೈನಲ್‌ನಲ್ಲಿ ದೇವದತ್ ಪಡಿಕ್ಕಲ್​ಗೆ ಗಾಯ | ಐಪಿಎಲ್‌ಗೂ ಮುನ್ನ ಆರ್‌ಸಿಬಿ ಪಾಳಯದಲ್ಲಿ ಆತಂಕ!

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ವೃದ್ದೆಯ ಹ*ತ್ಯೆಗೈದು, ಚಿನ್ನ ದೋಚಿದ್ದ ಕೇಸ್‌ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ

ಕೊಪ್ಪಳದಲ್ಲಿ ಮರ್ಯಾದಾ ಹ*ತ್ಯೆಗೆ ಯತ್ನ | ಗರ್ಭಿಣಿ ತಂಗಿಯ ಮೇಲೆ ಕೊಡಲಿಯಿಂದ ದಾಳಿ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat