ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬೆನ್ನಿಗೆ ಇರಿದ ಕಾಂಗ್ರೆಸ್, ಪ್ರೌಢಿಮೆಯಿಲ್ಲದ ನಾಯಕ – ರಾಹುಲ್ ಗಾಂಧಿ ವಿರುದ್ಧ ಡಿಎಂಕೆ ವಾಗ್ದಾಳಿ

June 16, 2026
Share on WhatsappShare on FacebookShare on Twitter

ಚೆನ್ನೈ : ಪ್ರತಿಪಕ್ಷಗಳ ಇಂಡಿಯಾ (INDIA) ಒಕ್ಕೂಟದಲ್ಲಿ ಈಗ ಭಾರೀ ಬಿರುಕು ಮೂಡಿದ್ದು, ದಶಕಗಳ ಕಾಲ ಆಪ್ತ ಮಿತ್ರನಾಗಿದ್ದ ಡಿಎಂಕೆ (DMK) ಇದೀಗ ಕಾಂಗ್ರೆಸ್ ಮತ್ತು ಸಂಸದ ರಾಹುಲ್ ಗಾಂಧಿ ವಿರುದ್ಧ ಬಹಿರಂಗವಾಗಿ ಯುದ್ಧ ಸಾರಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಯಲ್ಲೇ ಇದ್ದುಕೊಂಡು ಕಾಂಗ್ರೆಸ್ ಪಕ್ಷವು ಡಿಎಂಕೆಯ ಬೆನ್ನಿಗೆ ಇರಿದಿದೆ ಎಂದು ಡಿಎಂಕೆ ಗಂಭೀರ ಆರೋಪ ಮಾಡಿದೆ. ರಾಜ್ಯ ಚುನಾವಣೆಗಳಲ್ಲಿ ಪ್ರಾದೇಶಿಕ ಪಕ್ಷಗಳನ್ನು ಹತ್ತಿಕ್ಕಲು ಕಾಂಗ್ರೆಸ್ ನಕಲಿ ತಂತ್ರಗಳನ್ನು ಬಳಸುತ್ತದೆ ಮತ್ತು ಲೋಕಸಭಾ ಚುನಾವಣೆ ಬಂದಾಗ ಮಾತ್ರ ಅದೇ ಪಕ್ಷಗಳ ಬೆಂಬಲಕ್ಕಾಗಿ ಅಂಗಲಾಚುತ್ತದೆ ಎಂದು ಡಿಎಂಕೆ ಕಿಡಿಕಾರಿದೆ. ರಾಹುಲ್ ಗಾಂಧಿ ಅವರ ಕೃಪಾಕಟಾಕ್ಷದಿಂದಲೇ ತಮಿಳುನಾಡಿನಲ್ಲಿ ಈ ದ್ರೋಹ ನಡೆದಿದೆ ಎಂದೂ ಆರೋಪಿಸಿದೆ.

‘ಮುರಸೋಲಿ’ ಪತ್ರಿಕೆಯಲ್ಲಿ ರಾಹುಲ್ ಗಾಂಧಿಗೆ ಲೇವಡಿ

ಡಿಎಂಕೆ ಪಕ್ಷದ ಅಧಿಕೃತ ಮುಖವಾಣಿಯಾದ ‘ಮುರಸೋಲಿ’ (Murasoli) ದಿನಪತ್ರಿಕೆಯ ಸಂಪಾದಕೀಯದಲ್ಲಿ ರಾಹುಲ್ ಗಾಂಧಿ ಅವರ ರಾಜಕೀಯ ವರ್ತನೆಯನ್ನು ತೀವ್ರವಾಗಿ ಲೇವಡಿ ಮಾಡಲಾಗಿದೆ.ಇತ್ತೀಚೆಗೆ ನಡೆದ ಒಕ್ಕೂಟದ ಸಭೆಯಲ್ಲಿ ರಾಹುಲ್ ಗಾಂಧಿ ಒಗ್ಗಟ್ಟಿನ ಬಗ್ಗೆ ಮಾತನಾಡಿರುವುದನ್ನು ‘ತಡವಾಗಿ ಆದ ಜ್ಞಾನೋದಯ’ ಎಂದು ಪತ್ರಿಕೆ ಜರೆದಿದೆ.

ಪ್ರತಿಯೊಂದು ರಾಜ್ಯದಲ್ಲೂ ವಿರೋಧ ಪಕ್ಷಗಳ ಒಗ್ಗಟ್ಟನ್ನು ಸ್ವತಃ ರಾಹುಲ್ ಗಾಂಧಿ ಅವರೇ ಹಾಳು ಮಾಡಿದ್ದಾರೆ ಎಂದು ಸಂಪಾದಕೀಯದಲ್ಲಿ ನೇರವಾಗಿ ಆರೋಪಿಸಲಾಗಿದೆ. ಕಾಂಗ್ರೆಸ್‌ನ ಇಂತಹ ನಿಲುವಿನಿಂದಾಗಿಯೇ ಡಿಎಂಕೆ ಮತ್ತು ಆಮ್ ಆದ್ಮಿ ಪಕ್ಷಗಳು (AAP) ಇಂಡಿಯಾ ಒಕ್ಕೂಟದಿಂದ ಹೊರಬರಬೇಕಾಯಿತು ಎಂದಿದೆ.

ಕೇರಳದಲ್ಲಿ ರಾಹುಲ್ ರಾಜಕೀಯ ಅಪಕ್ವತೆ

ಕೇರಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ತೋರಿದ ನಡವಳಿಕೆಯನ್ನು ಡಿಎಂಕೆ ಕಠಿಣ ಪದಗಳಲ್ಲಿ ಖಂಡಿಸಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಪ್ರಧಾನಿ ಮೋದಿ ನಡುವೆ ರಹಸ್ಯ ಒಪ್ಪಂದವಿದೆ ಎಂದು ಆರೋಪಿಸಿದ್ದ ರಾಹುಲ್ ಹೇಳಿಕೆಯನ್ನು ಸಿಪಿಎಂ ಸಂಸದ ಜಾನ್ ಬ್ರಿಟ್ಟಾಸ್ ಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದನ್ನು ಮುರಸೋಲಿ ನೆನಪಿಸಿದೆ.

ಎಡಪಕ್ಷಗಳು ಬಿಜೆಪಿಯನ್ನು ವಿರೋಧಿಸಲು ಕಾಂಗ್ರೆಸ್‌ನಿಂದ ಸರ್ಟಿಫಿಕೇಟ್ ಪಡೆಯುವ ಅಗತ್ಯವಿಲ್ಲ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜಾ ಕಿಡಿಕಾರಿದ್ದು, ರಾಹುಲ್ ಗಾಂಧಿ ಅವರ ಹೇಳಿಕೆಗಳು ಅವರ ‘ರಾಜಕೀಯ ಅಪಕ್ವತೆ ಮತ್ತು ಪ್ರಾಮಾಣಿಕತೆಯ ಕೊರತೆಯನ್ನು’ ಎತ್ತಿ ತೋರಿಸುತ್ತವೆ ಎಂದು ಡಿಎಂಕೆ ಪತ್ರಿಕೆ ಬರೆದಿದೆ. ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರನ್ನು ತಬ್ಬಿಕೊಳ್ಳುವ ರಾಹುಲ್ ಗಾಂಧಿ, ಕೇರಳ ಸಿಎಂ ಅವರನ್ನು ತಬ್ಬಿಕೊಳ್ಳಲು ಸಾಧ್ಯವಿಲ್ಲ ಎನ್ನುವುದು ಇವರ ಇಬ್ಬಗೆ ನೀತಿಯಾಗಿದೆ ಎಂದು ಎಡಪಕ್ಷಗಳ ನಾಯಕರು ಟೀಕಿಸಿದ್ದಾರೆ.

ವಿಷ ಕುಡಿದ ಶಿವನಿಗೆ ರಾಹುಲ್ ಹೋಲಿಕೆ: ಡಿಎಂಕೆ ಪ್ರತ್ಯುತ್ತರ

ಬಿಜೆಪಿಯನ್ನು ವಿರೋಧಿಸಲು ಕರೆದಿದ್ದ ಸಭೆಯಲ್ಲಿ ಬಿಜೆಪಿಗಿಂತ ಹೆಚ್ಚಾಗಿ ಕಾಂಗ್ರೆಸ್ ವಿರೋಧಿ ಅಲೆಯೇ ಎದ್ದು ಕಾಣಲು ರಾಹುಲ್ ಗಾಂಧಿ ಅವರೇ ನೇರ ಹೊಣೆ ಎಂದು ಡಿಎಂಕೆ ಹೇಳಿದೆ. ಒಕ್ಕೂಟದ ನಾಯಕರ ಟೀಕೆಗಳನ್ನು ಶಿವನು ವಿಷ ಕುಡಿದಂತೆ ಕಾಂಗ್ರೆಸ್ ನುಂಗುತ್ತದೆ ಎಂಬ ರಾಹುಲ್ ಹೇಳಿಕೆಗೆ ತಿರುಗೇಟು ನೀಡಿರುವ ಪತ್ರಿಕೆಯು, “ಪುರಾಣ ಕಥೆಯಲ್ಲಿ ಶಿವನು ವಿಷವನ್ನು ಸೃಷ್ಟಿಸಲಿಲ್ಲ.

ಇಂಡಿಯಾ ಒಕ್ಕೂಟದಲ್ಲಿ ಅಮೃತದ ಬದಲು ವಿಷವನ್ನು ಕದಡುತ್ತಿರುವವರು ಯಾರು?” ಎಂದು ಪ್ರಶ್ನಿಸಿದೆ. ಕಾಂಗ್ರೆಸ್ ಇತ್ತೀಚೆಗೆ ತಮಿಳುನಾಡಿನಲ್ಲಿ ಆಡಳಿತಾರೂಢ ಟಿವಿಕೆ (TVK) ಪಕ್ಷದೊಂದಿಗೆ ಕೈಜೋಡಿಸಿದ ನಂತರ, ಆ ಪಕ್ಷದ ನಾಯಕನೇ ಇಂಡಿಯಾ ಒಕ್ಕೂಟಕ್ಕೆ ಸೇರಲು ನಿರಾಕರಿಸಿದಾಗ ರಾಹುಲ್ ಗಾಂಧಿ ಮತ್ತೆ ಡಿಎಂಕೆಯ ವಿಶ್ವಾಸಾರ್ಹತೆಯ ಜಪ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಇಂತಹ ದುರಹಂಕಾರದ ನಡವಳಿಕೆಯನ್ನು ಅಖಿಲೇಶ್ ಯಾದವ್, ತೇಜಸ್ವಿ ಯಾದವ್ ಹಾಗೂ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ನಾಯಕರು ಖಂಡಿಸಿದ್ದಾರೆ ಎಂದು ಮುರಸೋಲಿ ವರದಿ ಮಾಡಿದೆ.

ಇದನ್ನೂ ಓದಿ : ಇನ್ಮುಂದೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಮೆಡಿಕಲ್ ಶಾಪ್‌ನಲ್ಲಿ ಸಿರಪ್ ಸಿಗಲ್ಲ – ಕೇಂದ್ರ ಸರ್ಕಾರ ಹೊಸ ರೂಲ್ಸ್

Tags: IndiaKarnataka News beatPolitician
SendShareTweet
Previous Post

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

Next Post

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

Related Posts

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!
ದೇಶ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!
ದೇಶ

ಕ್ರೆಡಿಟ್ ಕಾರ್ಡ್ ಸದ್ಬಳಕೆ ಓಕೆ.. ಎಲ್ಲೆಂದೆರಲ್ಲಿ ಸ್ವೈಪ್ ಮಾಡದಿರಿ ಜೋಕೆ!

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!
ದೇಶ

“ಫುನ್ಸುಖ್ ವಾಂಗ್ಡುವನ್ನು ಸಾಯಲು ಬಿಡಬೇಡಿ” : ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ‘3 ಈಡಿಯಟ್ಸ್’ ಚತುರ್ ಬೆಂಬಲ!

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!
ದೇಶ

ಇ-20 ಪೆಟ್ರೋಲ್ ವಿವಾದ : ಮನೆಯಲ್ಲಿ ಕಾರಿನ ಮೈಲೇಜ್ ನಿಖರವಾಗಿ ಅಳೆಯಲು ಸಾಧ್ಯವಿಲ್ಲ ಎಂದ ಗಡ್ಕರಿ!

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!
ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!
ದೇಶ

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Next Post
ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳ ಕಾಲೆಳೆದ ಜಸ್‌ಪ್ರೀತ್ ಬುಮ್ರಾ : ವಿಡಿಯೋ ವೈರಲ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat