ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

‘ಮನರೇಗಾ’ ರದ್ದು ಖಂಡಿಸಿ ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ!

January 26, 2026
Share on WhatsappShare on FacebookShare on Twitter

ಬೆಂಗಳೂರು : ಮನರೇಗಾ ಯೋಜನೆಯ (MGNAREGA) ಹೆಸರು ಬದಲಾವಣೆ ಹಾಗೂ ಯೋಜನೆಯಲ್ಲೂ ಸಾಕಷ್ಟು ಬದಲಾವಣೆ ಮಾಡಿರುವುದನ್ನ ಖಂಡಿಸಿ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಇದರ ಭಾಗವಾಗಿ ರಾಜ್ಯದಲ್ಲೂ ಬೃಹತ್ ಪ್ರತಿಭಟನೆ ನಾಳೆ ನಡೆಸಲಿದೆ.

ಎಲ್ಲಾ ಜಿಲ್ಲಾ ಕೇಂದ್ರ ಸೇರಿದಂತೆ ರಾಜ್ಯದ ಎಲ್ಲಾ ಕಡೆ ಪ್ರತಿಭಟನೆ ಜೊತೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲೂ (Freedom Park) ಬೃಹತ್ ಪ್ರತಿಭಟನೆಗೆ ಮುಂದಾಗಿದೆ. 

ರಾಜಭವನಕ್ಕೆ ಮುತ್ತಿಗೆಗೆ ಪ್ಲ್ಯಾನ್‌

ಕೇಂದ್ರ ಸರ್ಕಾರದ ನೂತನ ʻವಿಬಿ ಜಿ ರಾಮ್ ಜಿʼ (VB-GRAMG) ಯೋಜನೆ ಹಳೆಯ ಮನರೇಗಾ ಯೋಜನೇಯ ಸಂಪೂರ್ಣ ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಮುಂದಾಗಿದ್ದು,ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಪ್ರತಿಭಟನೆ ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಬಳಿಕ ಮನರೇಗಾ ರದ್ದು ಖಂಡಿಸಿ, ಅಂದೇ ರಾಜಭವನ ಚಲೋ ಸಹ ಹಮ್ಮಿಕೊಳ್ಳಲಾಗಿದೆ. ಫ್ರೀಡಂ ಪಾರ್ಕ್‌ನಿಂದ ರಾಜಭವನ ಚಲೋ ನಡೆಸಿ ರಾಜಭವನಕ್ಕೆ ಮುತ್ತಿಗೆ ಹಾಕಲು ಕೈ ನಾಯಕರು ಮುಂದಾಗಿದ್ದಾರೆ.

ಇನ್ನು, ಕೇಂದ್ರ ಸರ್ಕಾರದ ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನ ಮಂಡಲದಲ್ಲಿ ಚರ್ಚೆ ಮಾಡಿ ಖಂಡನಾ ನಿರ್ಣಯದ ರೆಸ್ಯುಲೇಷನ್ ಮಾಡಲು ಸರ್ಕಾರ ಮುಂದಾಗಿದೆ. ಅದೇ ಕಾರಣಕ್ಕಾಗಿ ವಿಶೇಷ ಅಧಿವೇಶನ ನಡೆಸಲಾಗುತ್ತಿದ್ದು, ಜನವರಿ 29, 30 ಹಾಗೂ 31 ಮೂರು ದಿನಗಳ ಕಾಲ ಸಂಪೂರ್ಣವಾಗಿ ಮನರೇಗಾ ಮೇಲೆಯೆ ಸದನದಲ್ಲಿ ಚರ್ಚೆ ನಡೆಸಲು ಸಹಾ ನಿರ್ಧರಿಸಲಾಗಿದೆ. ವಿಸ್ತೃತ ಚರ್ಚೆ ಬಳಿಕ ಸದನದಲ್ಲೇ ಖಂಡನಾ ನಿರ್ಣಯ ಮಂಡಿಸಿ ಅಂಗೀಕರಿಸಲು ಸರ್ಕಾರ ಮುಂದಾಗಿದೆ. ಖಂಡನಾ ನಿರ್ಣಯ ಮಾಡಿ ಕಾಯ್ದೆ ವಾಪಸ್ಸು ತೆಗೆದುಕೊಳ್ಳುವವರೆಗೆ ಹೋರಾಟ ನಡೆಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ : “ಹೊಸ ಚೆಂಡು ನೀಡಿದರೂ ಸೈ, ಡೆತ್ ಓವರ್‌ಗಳಲ್ಲೂ ಜೈ” | ಟೀಮ್ ಇಂಡಿಯಾ ತಂತ್ರಗಾರಿಕೆ ಬಗ್ಗೆ ಬಾಯ್ಬಿಟ್ಟ ಬೂಮ್ರಾ!

Tags: bengaloreKarnataka News beat
SendShareTweet
Previous Post

ಶಿವಮೊಗ್ಗ | ಲಾಂಗ್ ಹಿಡಿದು ಯುವಕನ ಹುಚ್ಚಾಟ ; ಓರ್ವನಿಗೆ ಗಾಯ

Next Post

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ‘ಪುಟ್ಟಕ್ಕನ ಮಕ್ಕಳು’ ಖ್ಯಾತಿಯ ಸಂಜನಾ ಬುರ್ಲಿ

Related Posts

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!
ರಾಜಕೀಯ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: A2 ಶಿವಕುಮಾರ್ ಅರ್ಜಿ ಆದೇಶ ಆ.18ಕ್ಕೆ ಪ್ರಕಟ!

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!
ರಾಜಕೀಯ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!
ರಾಜಕೀಯ

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!
ರಾಜಕೀಯ

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?
ರಾಜಕೀಯ

ಬಿಡದಿ ಟೌನ್‌ಶಿಪ್ ಹೋರಾಟ ; ವಿಜಯೇಂದ್ರ ನಡೆ ಬಗ್ಗೆ ಹೆಚ್‌ಡಿಕೆ ತೀವ್ರ ಅಸಮಾಧಾನ?

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?
ರಾಜಕೀಯ

ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟ ; ಸಿದ್ದರಾಮಯ್ಯ ಮೌನಕ್ಕೆ ಜಾರಿದ್ಯಾಕೆ?

Next Post
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ‘ಪುಟ್ಟಕ್ಕನ ಮಕ್ಕಳು’ ಖ್ಯಾತಿಯ ಸಂಜನಾ ಬುರ್ಲಿ

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ 'ಪುಟ್ಟಕ್ಕನ ಮಕ್ಕಳು' ಖ್ಯಾತಿಯ ಸಂಜನಾ ಬುರ್ಲಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 1.4 ಲಕ್ಷ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ರಾಜ್ಯ ಮಹಿಳಾ ನಿಲಯಕ್ಕೆ 3ನೇ ಬಾರಿ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ : ಸೌಲಭ್ಯ, ಸುರಕ್ಷತೆ ಪರಿಶೀಲನೆ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat