ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಅಲ್ಪಸಂಖ್ಯಾತರ ಮನಸ್ಥಿತಿ ಮುಂದುವರಿದರೆ ಕಾಂಗ್ರೆಸ್‌ಗೆ ಉಳಿಗಾಲವೇ ಇಲ್ಲ : ವಿ. ಸೋಮಣ್ಣ

April 9, 2026
Share on WhatsappShare on FacebookShare on Twitter

ಮೈಸೂರು : ದಾವಣಗೆರೆ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ತೋರಿರುವ ಮನಸ್ಥಿತಿ ಮುಂದುವರಿದರೆ ಕಾಂಗ್ರೆಸ್ ಗೆ ಉಳಿಗಾಲವೇ ಇರಲ್ಲ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಮೈಸೂರಿನಲ್ಲಿ ಜಂಟಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ವಿ ಸೋಮಣ್ಣ, ಸೋಮಣ್ಣಗೆ ಕೆಲಸ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಏನೂ ಕೆಲಸ ಮಾಡುತ್ತಿದ್ದೇನೆ ಎಂಬುದು ಜನರಿಗೆ ಗೊತ್ತಿದೆ. ರೈಲ್ವೆ ಅಧಿಕಾರಿಗಳಿಗೆ ಗೊತ್ತಿದೆ. ರಾಜ್ಯದಲ್ಲಿ ರೈಲ್ವೆ ಇಲಾಖೆಯಿಂದ 52,958 ಕೋಟಿ ರೂ. ವೆಚ್ಚದ ಕಾಮಗಾರಿಗಳು ನಡೆಯುತ್ತಿದೆ. ನಾನು ಕರ್ನಾಟಕ ರೈಲ್ವೆ ಅಭಿವೃದ್ಧಿಗೆ ಮಾಡಿರುವ ಕೆಲಸವನ್ನು ಸಿಎಂ ಹೋಗಿ ನೋಡಲಿ ಎಂದು ಕಿಡಿಕಾರಿದ್ದಾರೆ.

ಮೈಸೂರು- ಬೆಂಗಳೂರು ಒಂದೇ ನಾಣ್ಯದ ಎರಡು ಮುಖಗಳು. ಈ ಭಾಗದಲ್ಲಿ ರೈಲ್ವೆ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಪ್ರಮಾಣದಲ್ಲಿ ನಡೆದಿವೆ. ರಾಜ್ಯದಲ್ಲಿ ಈಗ ವಂದೇ ಭಾರತ್ 12 ರೈಲು ಓಡಾಡುತ್ತಿದೆ. ಇನ್ನೂ ಎರಡು ವಂದೇ ಭಾರತ್ ರೈಲ್ವೆ ಸಂಚಾರ ಕೆಲ ತಿಂಗಳಲ್ಲೆ ಆರಂಭವಾಗುತ್ತದೆ ಎಂದಿದ್ದಾರೆ. ಮೈಸೂರು – ಕುಶಾಲನಗರ ರೈಲ್ವೆ ಹಳಿ ನಿರ್ಮಾಣಕ್ಕೆ ರಾಜ್ಯ ಸರಕಾರ ಭೂಮಿ ಸ್ವಾಧೀನ ಮಾಡಿ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಮೋದಿ ಏನೂ ಕೊಟ್ಟಿಲ್ಲ ಎಂದು ಸಿದ್ದರಾಮಯ್ಯ ಹೇಳ್ತಾರೆ. ಮಾತು ಎತ್ತಿದರೆ ಸೋಮಣ್ಣನಿಗೆ ಯಾವ ಫೈಲ್ ಬರುತ್ತೆ ಅಂತಾರೆ. ನನಗಿಂತ ನಿಮ್ಮ ಮನೆಗೆ ಹೆಚ್ಚು ಫೈಲ್ ಗಳು ಬರುತ್ತೆ. ನನ್ನ ಟೇಬಲ್ ಗೆ ಟೆಂಡರ್ ಫೈಲ್ಸ್ ಬರಲ್ಲ. ನಮಗೆ ಬೇಕಾದವರಿಗೆ ಟೆಂಡರ್ ಕೊಡೋಕೆ ಅವಕಾಶ ಇಲ್ಲ. ಕಮೀಷನ್ ನಿಗದಿ ಮಾಡಲು ನಮ್ಮಲಿ ಅವಕಾಶ ಇಲ್ಲ. ನಮ್ಮದು ಪಾರದರ್ಶಕ ಆಡಳಿತ. ನಂಗೆ ಅಭಿವೃದ್ಧಿಯ ಫೈಲ್ಸ್ ತರೆಸೋದು ಗೊತ್ತು. ಅಭಿವೃದ್ಧಿ ಮಾಡೋದು ಗೊತ್ತು? ಅಷ್ಟೆ ಎಂದು ಸಿದ್ದರಾಮಯ್ಯ ವಿರುದ್ಧ ಚಾಟಿ ಬೀಸಿದ್ದಾರೆ.

ಸಿಎಂ ಹತಾಶೆಗೊಂಡಿದ್ದಾರೆ. ರೈಲ್ವೆ ಅಭಿವೃದ್ಧಿ ಕಾಮಗಾರಿ ಭೂಮಿ ಸ್ವಾಧೀನಕ್ಕೆ ಸರಕಾರದ ಬಳಿ ಹಣವಿಲ್ಲ. ಕೇಂದ್ರದಿಂದ ಯಾವ ಅನುದಾನ ರಾಜ್ಯಕ್ಕೆ ಬಾಕಿ ಇದೆ ಎಂಬುದು ರಾಜ್ಯ ಸರಕಾರ ಹೇಳಲಿ. ನಂಗೆ ಹೇಗೂ ಕೆಲಸ ಇಲ್ಲ. ನಾನೇ ಓಡಾಡಿ ಬಾಕಿ ಅನುದಾನ ಕೊಡಿಸುತ್ತೇನೆ. ರಾಜ್ಯ ಸರಕಾರ ಖಾಲಿ ಡಬ್ಬ. ಖಾಲಿ ಡಬ್ಬಗಳ ರಾಜ್ಯ, ಸರಕಾರದ ಪ್ರತಿನಿಧಿಗಳಿಗೆ ಬರೀ ಸುಳ್ಳು ಹೇಳುವುದೇ ಕೆಲಸವಾಗಿದೆ. ರಾಜ್ಯ ಸರಕಾರದ ಸಚಿವರು, ಕೇಂದ್ರದ ಸಚಿವರ ಬಗ್ಗೆ ಹೊಟ್ಟೆ ತುಂಬಾ ನೋವು ಇಟ್ಟು ಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಹೊರ್ಮುಜ್‌ನಲ್ಲಿ ಇರಾನ್ ಹೊಸ ‘ನೌಕಾ ನಕ್ಷೆ’.. ಸ್ಫೋಟಕಗಳಿಂದ ಹಡಗುಗಳನ್ನು ರಕ್ಷಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ!

Tags: Karnataka News beat
SendShareTweet
Previous Post

ಹೊರ್ಮುಜ್‌ನಲ್ಲಿ ಇರಾನ್ ಹೊಸ ‘ನೌಕಾ ನಕ್ಷೆ’.. ಸ್ಫೋಟಕಗಳಿಂದ ಹಡಗುಗಳನ್ನು ರಕ್ಷಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ!

Next Post

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

Related Posts

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ
ಬೆಂಗಳೂರು

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

ಶಿವಮೊಗ್ಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆ!
ರಾಜ್ಯ

ಶಿವಮೊಗ್ಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆ!

ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ದ್ವಿತೀಯ ಪಿಯುಸಿ ಫಲಿತಾಂಶ.. ಈ ವರ್ಷ ಶೇ.86ರಷ್ಟು ವಿದ್ಯಾರ್ಥಿಗಳು ಪಾಸ್!
ರಾಜ್ಯ

ದಾಖಲೆ ಮಟ್ಟದಲ್ಲಿ ಏರಿಕೆ ಕಂಡ ದ್ವಿತೀಯ ಪಿಯುಸಿ ಫಲಿತಾಂಶ.. ಈ ವರ್ಷ ಶೇ.86ರಷ್ಟು ವಿದ್ಯಾರ್ಥಿಗಳು ಪಾಸ್!

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ
ದಾವಣಗೆರೆ

ದಾವಣಗೆರೆ : ಆಂಬ್ಯುಲೆನ್ಸ್‌ನಲ್ಲಿ ಬಂದು ಮತದಾನ ಮಾಡಿದ 90ರ ಹಿರಿಯ ಜೀವಿ

2nd PUC Result – 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ!
ಮಂಗಳೂರು

2nd PUC Result – 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ!

ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ : ಆತಂಕಕ್ಕೊಳಗಾದ ಜನ
ವಿಜಯಪುರ

ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ : ಆತಂಕಕ್ಕೊಳಗಾದ ಜನ

Next Post
ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೆಲುವಿನ ಸಂಭ್ರಮದಲ್ಲಿ ಆರ್ಚರ್ ತುಂಟಾಟ.. ಜಡೇಜಾ ಕೇಕ್ ಕತ್ತರಿಸುವಾಗ ಶಾಂಪೇನ್ ಬಾಟಲಿ ಎಸ್ಕೇಪ್!

ಗೆಲುವಿನ ಸಂಭ್ರಮದಲ್ಲಿ ಆರ್ಚರ್ ತುಂಟಾಟ.. ಜಡೇಜಾ ಕೇಕ್ ಕತ್ತರಿಸುವಾಗ ಶಾಂಪೇನ್ ಬಾಟಲಿ ಎಸ್ಕೇಪ್!

ದೆಹಲಿ ವಿಧಾನಸಭೆಯನ್ನು ಸ್ಫೋಟಿಸುವುದಾಗಿ ಮತ್ತೆ ಬೆದರಿಕೆ!

ದೆಹಲಿ ವಿಧಾನಸಭೆಯನ್ನು ಸ್ಫೋಟಿಸುವುದಾಗಿ ಮತ್ತೆ ಬೆದರಿಕೆ!

ಮೊಟೊರೊಲಾದಿಂದ ಹೊಸ ‘ಜಿ ಸ್ಟೈಲಸ್’ ಲಾಂಚ್‌.. ಅಬ್ಬರದ ಬ್ರೈಟ್‌ನೆಸ್, ಶಕ್ತಿಶಾಲಿ ಪ್ರೊಸೆಸರ್!

ಮೊಟೊರೊಲಾದಿಂದ ಹೊಸ ‘ಜಿ ಸ್ಟೈಲಸ್’ ಲಾಂಚ್‌.. ಅಬ್ಬರದ ಬ್ರೈಟ್‌ನೆಸ್, ಶಕ್ತಿಶಾಲಿ ಪ್ರೊಸೆಸರ್!

ಟಾಟಾ ಮೋಟಾರ್ಸ್ ಹೊಸ ಸಾಹಸ.. ದೇಶದ ಮೊದಲ ಎಲೆಕ್ಟ್ರಿಕ್ ಪಿಕಪ್ ‘ಇಂಟ್ರಾ EV’ ಬಿಡುಗಡೆ!

ಟಾಟಾ ಮೋಟಾರ್ಸ್ ಹೊಸ ಸಾಹಸ.. ದೇಶದ ಮೊದಲ ಎಲೆಕ್ಟ್ರಿಕ್ ಪಿಕಪ್ ‘ಇಂಟ್ರಾ EV’ ಬಿಡುಗಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೆಲುವಿನ ಸಂಭ್ರಮದಲ್ಲಿ ಆರ್ಚರ್ ತುಂಟಾಟ.. ಜಡೇಜಾ ಕೇಕ್ ಕತ್ತರಿಸುವಾಗ ಶಾಂಪೇನ್ ಬಾಟಲಿ ಎಸ್ಕೇಪ್!

ಗೆಲುವಿನ ಸಂಭ್ರಮದಲ್ಲಿ ಆರ್ಚರ್ ತುಂಟಾಟ.. ಜಡೇಜಾ ಕೇಕ್ ಕತ್ತರಿಸುವಾಗ ಶಾಂಪೇನ್ ಬಾಟಲಿ ಎಸ್ಕೇಪ್!

ದೆಹಲಿ ವಿಧಾನಸಭೆಯನ್ನು ಸ್ಫೋಟಿಸುವುದಾಗಿ ಮತ್ತೆ ಬೆದರಿಕೆ!

ದೆಹಲಿ ವಿಧಾನಸಭೆಯನ್ನು ಸ್ಫೋಟಿಸುವುದಾಗಿ ಮತ್ತೆ ಬೆದರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat