ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು

August 18, 2024
Share on WhatsappShare on FacebookShare on Twitter

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಭಾನುವಾರ ಶಿಕಾರಿಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅಲ್ಲದೇ, ಈ ವೇಳೆ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧದ ಆರೋಪಗಳನ್ನು ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್‌ ರಾಜ್ಯ ಕಾರ‍್ಯದರ್ಶಿ ನಾಗರಾಜಗೌಡ, ರಾಜ್ಯಪಾಲರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ವಿರೋಧಿ ನಿಲುವು. ಭ್ರಷ್ಟಾಚಾರ ನಡೆಸಿರುವ ಹಲವು ಬಿಜೆಪಿ ನಾಯಕರ ವಿರುದ್ಧ ತನಿಖೆಗೆ ಆದೇಶ ನೀಡುವಂತೆ ಮನವಿ ಮಾಡಿ ಹಲವು ವರ್ಷಗಳು ಕಳೆದಿದ್ದರೂ ಅದಕ್ಕೆ ಅನುಮತಿ ನೀಡಿಲ್ಲ. ಆದರೆ, ಯಾವ ಕಪ್ಪು ಚುಕ್ಕೆ ಇಲ್ಲದ ನಮ್ಮ ನಾಯಕರ ಮೇಲೆ ತನಿಖೆಗೆ ಆದೇಶಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಭೆಯ ನಂತರ ಪ್ರತಿಭಟನಾ ಮೆರವಣಿಗೆ ಮೂಲಕ ಬಿ.ಎಸ್‌. ಯಡಿಯೂರಪ್ಪ ಮನೆ ಮುತ್ತಿಗೆ ಹಾಕುವ ಯತ್ನ ನಡೆಸಿದಾಗ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ, ಪಬಿಡುಗಡೆ ಮಾಡಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆರ್‌. ಪ್ರಸನ್ನಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಾರಿವಾಳ ಶಿವರಾಮ್‌ ಸೇರಿದಂತೆ ಹಲವು ನಾಯಕರು ಸಭೆಯಲ್ಲಿದ್ದರು.

Tags: BJPCongressProtestShikaripurYadiyurappa
SendShareTweet
Previous Post

ಹಣಕ್ಕಾಗಿ ತಾಯಿ, ಮಗನ ಕಿಡ್ನ್ಯಾಪ್ ಮಾಡಿ ಲೈಂಗಿಕ ಕಿರುಕುಳ; ರೌಡಿಶೀಟರ್ ಸೇರಿ 9 ಜನ ಅರೆಸ್ಟ್

Next Post

ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ಹೃದಯಾಘಾತಕ್ಕೆ ಬಲಿ

Related Posts

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ
ಬೆಂಗಳೂರು

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!
ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಸುದ್ದಿ!

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!
ಚಿಕ್ಕಮಗಳೂರು

ಪೊಲೀಸ್ ಕಾನ್ಸ್​​ಟೇಬಲ್ ಹೃದಯಾಘಾತದಿಂದ ಸಾವು!

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!
ರಾಯಚೂರು

ಮಂತ್ರಾಲಯ ಆವರಣದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್‌ಗಳು ಸ್ಫೋಟ – ತಪ್ಪಿದ ಭಾರಿ ಅನಾಹುತ!

ಬಾಲಕನ ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಪಣ – 3ನೇ ದಿನವೂ ಮುಂದುವರಿದ ಶೋಧ!
ಚಾಮರಾಜನಗರ

ಬಾಲಕನ ಬಲಿ ಪಡೆದ ಚಿರತೆ ಸೆರೆಗೆ ಅರಣ್ಯ ಇಲಾಖೆ ಪಣ – 3ನೇ ದಿನವೂ ಮುಂದುವರಿದ ಶೋಧ!

ಬಿರುಗಾಳಿ ಮಳೆಗೆ ಭೀಕರ ದುರಂತ – ದೇವಸ್ಥಾನದ ಗೋಡೆ ಕುಸಿದು 6 ಜನ ಸ್ಥಳದಲ್ಲೇ ಸಾವು!
ವಿಜಯನಗರ

ಬಿರುಗಾಳಿ ಮಳೆಗೆ ಭೀಕರ ದುರಂತ – ದೇವಸ್ಥಾನದ ಗೋಡೆ ಕುಸಿದು 6 ಜನ ಸ್ಥಳದಲ್ಲೇ ಸಾವು!

Next Post
ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ಹೃದಯಾಘಾತಕ್ಕೆ ಬಲಿ

ಭಾರತೀಯ ನೌಕಾಪಡೆಯ ಮಹಾನಿರ್ದೇಶಕ ಹೃದಯಾಘಾತಕ್ಕೆ ಬಲಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ – ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

ವಿರಾಟ್‌ ಕೊಹ್ಲಿ ವಿಶ್ವದಾಖಲೆಯ ಆಟ – ಕೆಕೆಆರ್ ಮಣಿಸಿ ಅಗ್ರಸ್ಥಾನಕ್ಕೆ ಮರಳಿದ ಆರ್​ಸಿಬಿ!

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

ಮೇ 16ಕ್ಕೆ ಶಾಸಕ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಅಂಗನವಾಡಿ ಕಂ ಕ್ರೀಚ್ ಕೇಂದ್ರಗಳ ಉದ್ಘಾಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಉತ್ತರ ಪ್ರದೇಶದಲ್ಲಿ ವರುಣನ ರೌದ್ರ ನರ್ತನ – 50ಕ್ಕೂ ಹೆಚ್ಚು ಮಂದಿ ದುರ್ಮರಣ!

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಮಾಡಲು ಅವಕಾಶ : ಸ್ಟೈಪೆಂಡ್ ಕೂಡ ಇರತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat