ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ – ಇಬ್ಬರ ಬಂಧನ!

May 6, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ತಡರಾತ್ರಿ ನಡುರಸ್ತೆಯಲ್ಲೇ ಮದ್ಯ ಸೇವನೆ ಮಾಡುತ್ತಿದ್ದ ಯುವಕರು ಪೊಲೀಸ್‌ ಕಾನ್ಸ್‌ಟೇಬಲ್‌ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಮೇ 1ರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶವಾಣಿ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ.

ನೈಟ್ ಬೀಟ್ ಡ್ಯೂಟಿಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ರುದ್ರಪ್ಪ ಅವರು ದಾಸರಹಳ್ಳಿ ಮುಖ್ಯರಸ್ತೆಯಲ್ಲಿ ಕಾರು ನಿಲ್ಲಿಸಿ ಮದ್ಯಪಾನ ಮಾಡುತ್ತಿದ್ದ ನಾಲ್ವರನ್ನು ಗಮನಿಸಿದ್ದಾರೆ. ಬಳಿಕ ಅವರ ಬಳಿ ತೆರಳಿ ಮದ್ಯಸೇವನೆ ಮಾಡುತ್ತಿದ್ದ ಬಗ್ಗೆ ಪ್ರಶ್ನೆ ಮಾಡಿದಾಗ, ಯುವಕರು ಕಾನ್ಸ್‌ಟೇಬಲ್‌ ಜೊತೆ ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ.

ಈ ವೇಳೆ ನಾಲ್ವರು ಆರೋಪಿಗಳು ಅವಾಚ್ಯ ಪದಗಳಿಂದ ಕರ್ನಾಟಕ ಪೊಲೀಸರ ಬಗ್ಗೆ ನಿಂದಿಸಿ, ಕಾನ್ಸ್‌ಟೇಬಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಕಾನ್ಸ್‌ಟೇಬಲ್‌ ಬೈಕ್ ಕೀ ಕಸಿದುಕೊಂಡು, ಅವರ ಕೈ ತಿರುಚಿ ಅಟ್ಟಹಾಸ ಮೆರೆದು ಸ್ಥಳದಿಂದ ಪರಾರಿಯಾಗಿದ್ದಾರೆ.

ಸದ್ಯ ಹಲ್ಲೆ ನಡೆಸಿದ ನಾಲ್ವರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ಹುಡುಕಾಟ ಮುಂದುವರೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

Tags: bengaloreKarnataka News beat
SendShareTweet
Previous Post

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

Next Post

ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

Related Posts

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!
ವಿಜಯಪುರ

ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌.. ಪುಟ್ಟ ಬಾಲಕನನ್ನು ಕಚ್ಚಿ 100 ಅಡಿ ಎಳೆದೊಯ್ದ ಭಯಾನಕ ದೃಶ್ಯ ಸೆರೆ!

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!
ಉಡುಪಿ

“ಟಿಕೆಟ್ ಮಾಡಿದ್ದು ಪುತ್ತೂರಿಗೆ, ಇಳಿಸಿದ್ದು ಬೇರೆ ಕಡೆ” – ಖಾಸಗಿ ಬಸ್ ಸಂಸ್ಥೆ ವಿರುದ್ದ ದೂರು ದಾಖಲಿಸಿದ ಮಹಿಳೆ!

ಚಿನ್ನದ ಬೆಲೆಯಲ್ಲಿ ಒಂದೇ ದಿನ 2 ಸಾವಿರ ರೂ. ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವ್ಯಾಪಾರ

ಚಿನ್ನದ ಬೆಲೆಯಲ್ಲಿ ಒಂದೇ ದಿನ 2 ಸಾವಿರ ರೂ. ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಎಣ್ಣೆ ಮತ್ತಲ್ಲಿ ಸಾಯ್ತೀನಿ ಎಂದು ರಾಜಕಾಲುವೆ ಗ್ರಿಲ್‌ ಏರಿ ಯುವಕನ ಹುಚ್ಚಾಟ!
ಬೆಂಗಳೂರು

ಎಣ್ಣೆ ಮತ್ತಲ್ಲಿ ಸಾಯ್ತೀನಿ ಎಂದು ರಾಜಕಾಲುವೆ ಗ್ರಿಲ್‌ ಏರಿ ಯುವಕನ ಹುಚ್ಚಾಟ!

ಮನೆ ಮ್ಯೂಟೇಷನ್‌ಗೆ 5 ಲಕ್ಷ ಲಂಚ – ಹಣದ ಸಮೇತ ‘ಲೋಕಾ’ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!
ಬೀದರ್

ಮನೆ ಮ್ಯೂಟೇಷನ್‌ಗೆ 5 ಲಕ್ಷ ಲಂಚ – ಹಣದ ಸಮೇತ ‘ಲೋಕಾ’ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ!

ವಿಜಯ್ ಪಕ್ಷದಿಂದ ಗೆದ್ದು ಶಾಸಕರಾದ ತುಮಕೂರು ಮೂಲದ ಸುನೀಲ್ ಆನಂದ್!
ತುಮಕೂರು

ವಿಜಯ್ ಪಕ್ಷದಿಂದ ಗೆದ್ದು ಶಾಸಕರಾದ ತುಮಕೂರು ಮೂಲದ ಸುನೀಲ್ ಆನಂದ್!

Next Post
ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ ‘ಟಿವಿಕೆ’ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

ತಮಿಳುನಾಡು ರಾಜಕಾರಣದಲ್ಲಿ ಹೊಸ ಟ್ವಿಸ್ಟ್ : ವಿಜಯ್‌ 'ಟಿವಿಕೆ'ಗೆ ಕಾಂಗ್ರೆಸ್ ಷರತ್ತುಬದ್ಧ ಬೆಂಬಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೇಂಜ್ ರೋವರ್ ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ!

ರೇಂಜ್ ರೋವರ್ ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ!

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಐಸಿಸಿಯನ್ನು ನಿಯಂತ್ರಿಸುತ್ತಿರುವುದೇ ಬಿಸಿಸಿಐ : ಸೈಮನ್ ಹಾರ್ಮರ್

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಚುನಾವಣೋತ್ತರ ಹಿಂಸಾಚಾರ – 3 ಬಲಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೇಂಜ್ ರೋವರ್ ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ!

ರೇಂಜ್ ರೋವರ್ ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ!

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

ಪಂಜಾಬ್‌ನಲ್ಲಿ ಅವಳಿ ಸ್ಫೋಟ ; ‘ಇದು 2027ರ ಚುನಾವಣೆಗೆ ಬಿಜೆಪಿಯ ಸಿದ್ಧತೆ’ ಎಂದ ಸಿಎಂ ಭಗವಂತ್ ಮಾನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat