ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗ್ರಾಹಕರೇ ಎಚ್ಚರ: ಆಗಸ್ಟ್ 1ರಿಂದ ಎಷ್ಟೆಲ್ಲ ಹಣಕಾಸು ನಿಯಮ ಬದಲಾವಣೆ ಗೊತ್ತಾ?

July 29, 2025
Share on WhatsappShare on FacebookShare on Twitter

ಬೆಂಗಳೂರು: ಪ್ರತಿ ತಿಂಗಳ 1ನೇ ತಾರೀಖಿನಂದು ಹಣಕಾಸು ನಿಯಮಗಳು ಬದಲಾಗುತ್ತಲೇ ಇರುತ್ತವೆ. ಹಾಗಾಗಿ, ಗ್ರಾಹಕರು ಪ್ರತಿ ತಿಂಗಳು ಕೂಡ ಹಣಕಾಸು ನಿಯಮಗಳಲ್ಲಿ ಆಗುವ ಬದಲಾವಣೆಗಳ ಮೇಲೆ ನಿಗಾ ಇರಿಸುವುದು ಪ್ರಮುಖ ಸಂಗತಿಯಾಗಿದೆ. ಹೀಗೆ ಆಗಸ್ಟ್ 1ರಿಂದಲೂ ಯುಪಿಐ ಬ್ಯಾಲೆನ್ಸ್ ಚೆಕ್, ಆಟೋಡೆಬಿಟ್ ಸೇರಿ ಹಲವು ನಿಯಮಗಳು ಬದಲಾಗುತ್ತಿವೆ. ಅವುಗಳು ಯಾವವು ಎಂಬುದರ ಮಾಹಿತಿ ಇಲ್ಲಿದೆ.

ಯುಪಿಐ ನಿಯಮಗಳಲ್ಲಿ ಭಾರಿ ಬದಲಾವಣೆ ಆಗಲಿವೆ. ಯುಪಿಐ ಬಳಕೆದಾರರು ದಿನಕ್ಕೆ ಗರಿಷ್ಠ 50 ಬಾರಿ ಮಾತ್ರ ತಮ್ಮ ಬ್ಯಾಲೆನ್ಸ್ ಅನ್ನು ಪರಿಶೀಲಿಸಬಹುದು. ಒಬ್ಬ ಬಳಕೆದಾರನು ಒಂದಕ್ಕಿಂತ ಹೆಚ್ಚು ಯುಪಿಐ ಅಪ್ಲಿಕೇಶನ್ ಗಳನ್ನು ಹೊಂದಿದ್ದರೆ, ಅವರು ಪ್ರತಿ ಅಪ್ಲಿಕೇಶನ್ ನಲ್ಲಿ 50 ಬಾರಿ ತಮ್ಮ ಬ್ಯಾಲೆನ್ಸ್ ಅನ್ನು ಪರಿಶೀಲಿಸಬಹುದು. ಯುಪಿಐ ಪೇಮೆಂಟ್ ವ್ಯವಸ್ಥೆಯಲ್ಲಿ ಇತ್ತೀಚೆಗೆ ಸರ್ವರ್ ಸಮಸ್ಯೆ ಉಂಟಾದ ಕಾರಣ ರಾಷ್ಟ್ರೀಯ ಪಾವತಿ ನಿಗಮವು ಹೊಸ ನಿಯಮ ಜಾರಿಗೆ ತಂದಿದೆ.

ಹಾಗೆಯೇ, ಆಟೋ-ಡೆಬಿಟ್ ವಹಿವಾಟುಗಳ ನಿಯಮವೂ ಬದಲಾವಣೆಯಾಗಲಿದೆ. ಉದಾಹರಣೆಗೆ ಎಸ್ಐಪಿಗಳು ಮತ್ತು ಒಟಿಟಿ ಚಂದಾದಾರಿಕೆಗಳಿಗೆ ಪಾವತಿಗಳನ್ನು ಪೀಕ್ ಅವರ್ ನಲ್ಲಿ ಪ್ರಕ್ರಿಯೆಗೊಳಿಸಲಾಗುವುದಿಲ್ಲ. ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಮತ್ತು ಸಂಜೆ 5 ರಿಂದ ರಾತ್ರಿ 9.30 ರವರೆಗೆ ಇರುತ್ತವೆ. ಪ್ರತಿ ವಹಿವಾಟಿನೊಂದಿಗೆ ಬ್ಯಾಂಕುಗಳು ಕಡ್ಡಾಯವಾಗಿ ಬ್ಯಾಲೆನ್ಸ್ ನವೀಕರಣಗಳನ್ನು ಕಳುಹಿಸಬೇಕು. ಇದರಿಂದ ಬಳಕೆದಾರರು ಪ್ರತಿ ಬಾರಿ ಹಸ್ತಚಾಲಿತವಾಗಿ ಪರಿಶೀಲಿಸುವ ಅಗತ್ಯವಿರುವುದಿಲ್ಲ. ಪೀಕ್ ಅವರ್ ನಲ್ಲಿ ಮಾತ್ರ ನಿಮ್ಮ ಖಾತೆಯಿಂದ ಹಣ ಕಡಿತವಾಗುವುದಿಲ್ಲ.

ಇವುಗಳ ಜತೆಗೆ, ಆಗಸ್ಟ್ 1ರಂದು ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್ ಗಳ ಬೆಲೆಯು ಕೂಡ ಬದಲಾವಣೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಎಸ್ ಬಿ ಐ ಕಾರ್ಡ್ ಹೊಂದಿದವರಿಗೆ ವಿಮಾನ ಅಪಘಾತದಲ್ಲಿ ಮೃತಪಟ್ಟರೆ 1 ಕೋಟಿ ರೂಪಾಯಿವರೆಗೆ ವಿಮೆ ಸುರಕ್ಷತೆ ಇತ್ತು. ಅದನ್ನು ಬ್ಯಾಂಕ್ ರದ್ದುಗೊಳಿಸಿದ್ದು, ಆಗಸ್ಟ್ 1ರಿಂದ ಜಾರಿಗೆ ಬರಲಿದೆ.

Tags: AugustbengaloreConsumers bewarefinancial regulationsupi users
SendShareTweet
Previous Post

ಧರ್ಮಸ್ಥಳ ಪ್ರಕರಣ | 13 ಮೃತದೇಹಗಳ ಹೂತಿಟ್ಟ ಜಾಗ ಗುರುತು ಮಾಡಿದ SIT

Next Post

ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ: ಹೇಗಿದೆ ಇದರ ಪ್ರಕ್ರಿಯೆ?

Related Posts

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!
ಬೆಂಗಳೂರು

ಕರ್ನಾಟಕ ನ್ಯೂಸ್ ಬೀಟ್ ಬಿಗ್‌ ಇಂಪ್ಯಾಕ್ಟ್‌ ; ‘ಕಿಲ್ಲರ್ ನೀರಿನ ಟ್ಯಾಂಕ್‌’ ತೆರವು!

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!
ಬೆಂಗಳೂರು

ಶಿವಾಜಿನಗರದಲ್ಲಿ ಮತ್ತೆ ಆಪರೇಷನ್‌ ಫುಟ್‌ಪಾತ್‌ : ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳ ಕಾರ್ಯಾಚರಣೆ!

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!
ಬೆಂಗಳೂರು

SIR ಅಂತಿಮ ಹಂತಕ್ಕೆ.. 75-80 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರ ಬೀಳುವ ಸಾಧ್ಯತೆ!

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!
ಬೆಂಗಳೂರು

ರೌಡಿ ಪಟ್ಟಿಯ ಕ್ರಿಮಿನಲ್‌ಗಳಿಗೆ ಗುತ್ತಿಗೆ ಕಾರ್ಯಾದೇಶ ಪತ್ರ : ಭ್ರಷ್ಟ ACF ವಿರುದ್ಧ ಎನ್‌.ಆರ್. ರಮೇಶ್‌ ದೂರು!

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!
ಬೆಂಗಳೂರು

ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಕಸ ಹಾಕಿದ್ರೆ ಬರೀ ದಂಡ ಅಲ್ಲ, ಬೀಳುತ್ತೆ ಕೇಸ್ ; ನಾಲ್ವರ ವಿರುದ್ಧ FIR!

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ
ಬೆಂಗಳೂರು

28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಅದ್ದೂರಿಯಾಗಿ ಸಂಪನ್ನ

Next Post
ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ: ಹೇಗಿದೆ ಇದರ ಪ್ರಕ್ರಿಯೆ?

ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ: ಹೇಗಿದೆ ಇದರ ಪ್ರಕ್ರಿಯೆ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

15ರ ಹರೆಯದ ಯುವ ಚಾಂಪಿಯನ್ ವೈಭವ್ ಸೂರ್ಯವಂಶಿಗೆ ವಿವಿಎಸ್ ಲಕ್ಷ್ಮಣ್ ಕಿವಿಮಾತು!

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 5 ಹುದ್ದೆಗಳ ನೇಮಕಾತಿ : 34 ಸಾವಿರ ರೂ. ಸ್ಯಾಲರಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ಮಕ್ಕಳೊಂದಿಗೆ ‘ಹಿಟ್‌ಮ್ಯಾನ್’ ಮುದ್ದಾದ ಕ್ಷಣಗಳು : ಲಂಡನ್‌ನಲ್ಲಿ ಸಮೈರಾ-ಅಹಾನ್ ಜೊತೆ ರೋಹಿತ್ ಆಟ!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

ರಾಜ್ಯ ಸರ್ಕಾರಕ್ಕೆ ಸಂಕಷ್ಟ – ನೀಟ್ ರೀತಿ KPSC ಅಕ್ರಮದ ವಿರುದ್ಧ ಹೋರಾಟಕ್ಕೆ ಸಜ್ಜಾದ Gen-Zಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat