ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ; ಪ್ರಿಯಾಂಕ್ ಖರ್ಗೆ ಆಕ್ರೋಶ

December 6, 2024
ಮುಸ್ಲಿಂ ಮುಖಂಡನ ಮೇಲೆ ಯತ್ನಾಳ್ ವಾಗ್ದಾಳಿ!
Share on WhatsappShare on FacebookShare on Twitter

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್ ಹೇಳಿಕೆ ಖಂಡಿಸಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ.

ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು? ಶರಣರು ಮರಣವೇ ಮಹಾನವಮಿ ಎಂದಿದ್ದೇಕೆ? ವಚನ ಭಂಡಾರಕ್ಕೆ ಬೆಂಕಿ ಇಟ್ಟವರು ಯಾರು? ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು? ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ? ಯಾರಿಂದ ರಕ್ಷಣೆ ಪಡೆಯಲು? ಬಿಜೆಪಿಯವರಿಗೆ ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಇದೆಯೇ? ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆಯಲ್ಲೇ ಇಂದು ನಾವು ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದೇವೆ. ಅವರ ತತ್ವಗಳ ಪ್ರೇರಣೆಯಲ್ಲೇ ನಮ್ಮ ಸಂವಿಧಾನವಿದೆ. ಧಮನಿತರಿಗೆ ಆತ್ಮಶಕ್ತಿ ನೀಡಿದ, ಶೋಷಿತರಿಗೆ ಘನತೆಯ ಬದುಕು ತಂದುಕೊಟ್ಟ, ಕಲ್ಯಾಣ ಕ್ರಾಂತಿಯ ಮೂಲಕ ಮೌಢ್ಯದಲ್ಲಿ ಜಡಗಟ್ಟಿದ್ದ ಸಮಾಜಕ್ಕೆ ಹೊಸ ಮಾರ್ಗ ತೋರಿದ ಬಸವಣ್ಣನವರು ಕೇವಲ ಹೊಳೆ ಹಾರಿದವರಾಗಿ ಕಂಡಿದ್ದು ಬಿಜೆಪಿಗರ ಅಜ್ಞಾನದ ದ್ಯೋತಕವಾಗಿದೆ. ಬಸವಣ್ಣರನ್ನು ಅನುಸರಿಸುವ ಈ ನಾಡಿನ ಜನ ಬಿಜೆಪಿಗರ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ. ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಯತ್ನಾಳ್ ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದು ಪ್ರಿಯಾಂಕ್ ಖರ್ಗೆ ಎಂದು ಆರೋಪಿಸಿದ್ದಾರೆ.

ವಕ್ಫ್ ವಿರುದ್ಧದ ಪಾದಯಾತ್ರೆ ವೇಳೆ ಮಾತನಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ವಕ್ಫ್ ವಿರುದ್ಧ ಎಲ್ಲರೂ ಹೋರಾಟ ಮಾಡಬೇಕಿದೆ. ನಾವು ಇಳಿದರೆ, ವಿಜಯೇಂದ್ರ ಬಣದವರು ಹೋರಾಟ ಮಾಡುತ್ತಾರೆ. ಬೆಂಕಿ ಹಚ್ಚುತ್ತಾರೆ. ಅವರು ನಮ್ಮ ನಡುವೆಯೇ ಜಗಳ ಹಚ್ಚುತ್ತಾರೆ. ಇದಕ್ಕೆ ನಾವು ಹೆದರಬಾರದು. ಹೆದರಿದರೆ ಬಸವಣ್ಣನವರ ಹಾಗೆ ನದಿಗೆ ಹಾರಿ ಸಾಯಬೇಕಾಗುತ್ತದೆ ಎಂದಿದ್ದರು. ಇದು ಬಸವ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Tags: Basanagowda Patil YatnalBasavannaMLAPriyank Kharge
SendShareTweet
Previous Post

ನಾನು ಯಾವತ್ತೂ ಸಂಸದ, ಶಾಸಕನಾಗಲು ಹಪಹಪಿಸಿಲ್ಲ; ನಿಖಿಲ್

Next Post

ಮ್ಯಾಚ್ ಫಿಕ್ಸಿಂಗ್ ಆರೋಪ; ಮೂವರು ಆಟಗಾರರು ಅರೆಸ್ಟ್

Related Posts

ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಇನ್ಮುಂದೆ ಬೆಂಗಳೂರಲ್ಲಿ | ಹೆಚ್.ಕೆ. ಪಾಟೀಲ್ ಚಾಲನೆ
ಬೆಂಗಳೂರು

ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಇನ್ಮುಂದೆ ಬೆಂಗಳೂರಲ್ಲಿ | ಹೆಚ್.ಕೆ. ಪಾಟೀಲ್ ಚಾಲನೆ

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!
ಬೆಂಗಳೂರು ಗ್ರಾಮಾಂತರ

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

ಮಂಡ್ಯ | ಮನ್ರೇಗಾ ಹೆಸರು ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಮಂಡ್ಯ

ಮಂಡ್ಯ | ಮನ್ರೇಗಾ ಹೆಸರು ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ
ರಾಜ್ಯ

ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!
ರಾಜ್ಯ

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ | ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ED ದಾಳಿ!

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 
ರಾಜ್ಯ

ಶಿಕ್ಷಣ ಇಲಾಖೆಯಿಂದ ಹೊಸ ಪ್ಲಾನ್! ; ಈ ಬಾರಿ ಶಾಲಾ ಮಕ್ಕಳಿಗೆ ಶೂ ಬದಲು ಚಪ್ಪಲಿ ಭಾಗ್ಯ? 

Next Post
ಮ್ಯಾಚ್ ಫಿಕ್ಸಿಂಗ್ ಆರೋಪ; ಮೂವರು ಆಟಗಾರರು ಅರೆಸ್ಟ್

ಮ್ಯಾಚ್ ಫಿಕ್ಸಿಂಗ್ ಆರೋಪ; ಮೂವರು ಆಟಗಾರರು ಅರೆಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

ಹಠಕ್ಕೆ ಬಿದ್ದ ಬಾಂಗ್ಲಾ ಸರ್ಕಾರ : ಐಸಿಸಿ ಆದೇಶ ಧಿಕ್ಕರಿಸಿ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಭೀತಿ !

ಹಠಕ್ಕೆ ಬಿದ್ದ ಬಾಂಗ್ಲಾ ಸರ್ಕಾರ : ಐಸಿಸಿ ಆದೇಶ ಧಿಕ್ಕರಿಸಿ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಭೀತಿ !

ಚಿಕ್ಕಮಗಳೂರು | ರಸ್ತೆ ಮಧ್ಯೆ ಕೆಟ್ಟು ನಿಂತ KSRTC ಬಸ್‌ ; ಪ್ರಯಾಣಿಕರು ಪರಿದಾಟ

ಚಿಕ್ಕಮಗಳೂರು | ರಸ್ತೆ ಮಧ್ಯೆ ಕೆಟ್ಟು ನಿಂತ KSRTC ಬಸ್‌ ; ಪ್ರಯಾಣಿಕರು ಪರಿದಾಟ

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಅನಾವರಣ | ಮಸಾಜ್ ಸೀಟು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ

ಹೊಸ ಅವತಾರದಲ್ಲಿ ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ ಅನಾವರಣ | ಮಸಾಜ್ ಸೀಟು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 67 ಹುದ್ದೆ | ಕೂಡಲೇ ಅರ್ಜಿ ಸಲ್ಲಿಸಿ

ಹಠಕ್ಕೆ ಬಿದ್ದ ಬಾಂಗ್ಲಾ ಸರ್ಕಾರ : ಐಸಿಸಿ ಆದೇಶ ಧಿಕ್ಕರಿಸಿ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಭೀತಿ !

ಹಠಕ್ಕೆ ಬಿದ್ದ ಬಾಂಗ್ಲಾ ಸರ್ಕಾರ : ಐಸಿಸಿ ಆದೇಶ ಧಿಕ್ಕರಿಸಿ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಭೀತಿ !

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat