ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಪ್ರಿನ್ಸಸ್ ವಿವಾದ; ಸಂಸದ ಯದುವೀರ್ ವಿರೋಧ!

January 16, 2025
ಪ್ರಿನ್ಸಸ್ ವಿವಾದ; ಸಂಸದ ಯದುವೀರ್ ವಿರೋಧ!
Share on WhatsappShare on FacebookShare on Twitter

ಮೈಸೂರು: ಪ್ರಿನ್ಸಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು ಇಡುವ ವಿಷಯ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ರಸ್ತೆಗೆ ಪ್ರಿನ್ಸಸ್ ಹೆಸರು ಇದ್ದ ದಾಖಲೆ ಇಲ್ಲವೆಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಆದರೆ, ಈಗ ಪ್ರಿನ್ಸೆಸ್ ರಸ್ತೆ ಎಂಬುದಕ್ಕೆ ದಾಖಲೆಗಳಿವೆ ಎಂದು ಮ್ಯಾಪ್, ಪತ್ರ ವ್ಯವಹಾರದ ದಾಖಲೆಗಳನ್ನು ಹಂಚಿಕೊಳ್ಳುವ ಮೂಲಕ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದನ್ನು ಬಿಜೆಪಿ ಸಂಸದ ಯದುವೀರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಆರ್‌ ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ, ಈ ದಾಖಲೆಗಳನ್ನು ನೋಡಿ ಎಂದು ಹೇಳಿದ್ದಾರೆ.

ಮೈಸೂರು ಸಂಸ್ಥಾನದ ದಿವಾನರಾಗಿದ್ದ ಮಿರ್ಜಾ ಇಸ್ಮಾಯಿಲ್ ಅವರ ದೂರದ ಸಂಬಂಧಿಯೊಬ್ಬರು ಪ್ರಿನ್ಸೆಸ್ ರಸ್ತೆಯಲ್ಲಿ ವಾಸವಿದ್ದರು. ಅವರು ಬರೆದಿರುವ at post ಪತ್ರಗಳ ವಿಳಾಸದಲ್ಲಿ ‘ಪ್ರಿನ್ಸೆಸ್ ರಸ್ತೆ’ಯ ಹೆಸರು ಬಳಸಲಾಗಿದೆ. ಕೇಂದ್ರ ಸರ್ಕಾರದ ಮ್ಯಾಪಿಂಗ್ ಮತ್ತು ಸಮೀಕ್ಷೆಯ ಉಸ್ತುವಾರಿ ಹೊಂದಿರುವ ಸರ್ಕಾರಿ ಇಲಾಖೆಯವರ ಮೈಸೂರು ಟೂರ್ ಮ್ಯಾಪ್, ಗೈಡ್ ನಲ್ಲಿ ಮೈಸೂರಿನ ನಕ್ಷೆಯಲ್ಲಿ ‘ಪ್ರಿನ್ಸೆಸ್ ರಸ್ತೆ’ ಗುರುತಿಸಿ ಹೆಸರಿಸಲಾಗಿದೆ. 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ರಸ್ತೆಗೆ ಪ್ರಿನ್ಸೆಸ್ ರಸ್ತೆ’ ಎಂದು ನಾಮಕರಣ ಮಾಡಿರುವುದಕ್ಕೆ ದಾಖಲೆ ಇದೆ ಎಂದು ಹೇಳಿದ್ದಾರೆ.

ರಸ್ತೆಗೆ ಮರುನಾಮಕರಣದ ಹೆಸರಿನಲ್ಲಿ ಗೊಂದಲ ಸೃಷ್ಟಿಸುವ ಬದಲು, ಅದರ ಮೂಲಗಳನ್ನು ಪರಿಶೀಲಿಸಿ. ಅಂದಿನ ರಾಜಮನೆತನ ಸಮಾಜಕ್ಕೆ ಕೊಡುಗೆ ನೀಡಿರುವುದನ್ನು ಗುರುತಿಸಿ ಗೌರವಿಸಬೇಕು ಎಂದು ಮನವಿ ಮಾಡಿದ್ದಾರೆ.

Tags: CM SiddaramaiaMP Yaduveer!MysorePrinces
SendShareTweet
Previous Post

ನಾಲ್ವರು ಕ್ರೀಡಾ ಸಾಧಕರಿಗೆ ಖೇಲ್ ರತ್ನ ಪ್ರಶಸ್ತಿ!!

Next Post

ಕಾಶಿಗೆ ಹೋಗಲು ಆಗದವರು ಈ ದೇವಸ್ಥಾನಕ್ಕೆ ಹೋಗಿ ಪುಣ್ಯ ಸಂಪಾದಿಸಿಕೊಳ್ಳಿ!!

Related Posts

ಮಂಡ್ಯ
ಮಂಡ್ಯ

ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಎದುರು ಘೋಷಣೆ!

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ
ರಾಜ್ಯ

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ ಹಾಗೂ ಯೋಜನೆಗಳಿಗೆ ಚಾಲನೆ

ಯೋಗಿ ಆದಿತ್ಯನಾಥ್
ದೇಶ

ಅಖಿಲೇಶ್ ಯಾದವ್‌ಗೆ ಸಿಎಂ ಯೋಗಿ ಆದಿತ್ಯನಾಥ್ ಸವಾಲು

ಸುನಿಲ್ ಬೋಸ್
ಮೈಸೂರು

ಸಿದ್ದರಾಮಯ್ಯ, ಮಹದೇವಪ್ಪ ನಡುವೆ ಯಾವುದೇ ಮುನಿಸಿಲ್ಲ: ಸುನಿಲ್ ಬೋಸ್ ಸ್ಪಷ್ಟನೆ

ಬಸ್
ಕೊಪ್ಪಳ

ಕೊಪ್ಪಳ ಬಳಿ ಬಸ್-ಟ್ರ್ಯಾಕ್ಟರ್ ಡಿಕ್ಕಿ, ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ಕಾಂಗ್ರೆಸ್
ದೇಶ

ಕಾಂಗ್ರೆಸ್ ಸಂಘಟನೆಗೆ ಮೇಜರ್ ಸರ್ಜರಿ: 81 ರಾಷ್ಟ್ರೀಯ ಕಾರ್ಯದರ್ಶಿಗಳ ನೇಮಕ;SC, ST ಮತ್ತುOBC ಸಮುದಾಯಕ್ಕೆ ಶೇ. 50 ಮೀಸಲಾತಿ

Next Post
ಕಾಶಿಗೆ ಹೋಗಲು ಆಗದವರು ಈ ದೇವಸ್ಥಾನಕ್ಕೆ ಹೋಗಿ ಪುಣ್ಯ ಸಂಪಾದಿಸಿಕೊಳ್ಳಿ!!

ಕಾಶಿಗೆ ಹೋಗಲು ಆಗದವರು ಈ ದೇವಸ್ಥಾನಕ್ಕೆ ಹೋಗಿ ಪುಣ್ಯ ಸಂಪಾದಿಸಿಕೊಳ್ಳಿ!!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಡ್ಯ

ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಎದುರು ಘೋಷಣೆ!

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ ಹಾಗೂ ಯೋಜನೆಗಳಿಗೆ ಚಾಲನೆ

ರಾಮಾಯಣ

1500 ಕೋಟಿ ಕ್ಲಬ್ ಸೇರಿದ ರಾಮಾಯಣ ಸಿನಿಮಾದ ಗಳಿಕೆಯಲ್ಲಿ ಇಳಿಕೆ!

ಯೋಗಿ ಆದಿತ್ಯನಾಥ್

ಅಖಿಲೇಶ್ ಯಾದವ್‌ಗೆ ಸಿಎಂ ಯೋಗಿ ಆದಿತ್ಯನಾಥ್ ಸವಾಲು

Recent News

ಮಂಡ್ಯ

ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಎದುರು ಘೋಷಣೆ!

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ ಹಾಗೂ ಯೋಜನೆಗಳಿಗೆ ಚಾಲನೆ

ರಾಮಾಯಣ

1500 ಕೋಟಿ ಕ್ಲಬ್ ಸೇರಿದ ರಾಮಾಯಣ ಸಿನಿಮಾದ ಗಳಿಕೆಯಲ್ಲಿ ಇಳಿಕೆ!

ಯೋಗಿ ಆದಿತ್ಯನಾಥ್

ಅಖಿಲೇಶ್ ಯಾದವ್‌ಗೆ ಸಿಎಂ ಯೋಗಿ ಆದಿತ್ಯನಾಥ್ ಸವಾಲು

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಡ್ಯ

ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಎದುರು ಘೋಷಣೆ!

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ ಹಾಗೂ ಯೋಜನೆಗಳಿಗೆ ಚಾಲನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat