ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

March 16, 2026
Share on WhatsappShare on FacebookShare on Twitter

ಬೆಂಗಳೂರು | ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆ ತರುವ ನಿಟ್ಟಿನಲ್ಲಿ ಸಹಕಾರಿ ಸಂಘಗಳು ಜನ ಸಾಮಾನ್ಯರ ಮೇಲೆ ಹೆಚ್ಚಿನ ಪ್ರಭಾವ ಬೀರಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಸಹಕಾರಕ್ಕೆ ಜನರ ಸಹಕಾರ, ಪ್ರಾಮಾಣಿಕತೆಯ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಸಂಘಗಳು ಬಂದ್ ಆಗುತ್ತಿವೆ. ಕಡಿಮೆ ಬಡ್ಡಿ ದರದಲ್ಲಿ ಸಾಲ, ನ್ಯಾಯಯುತ ಬೆಲೆಯಲ್ಲಿ ಸರಕುಗಳ ವಿತರಣೆ, ಮಧ್ಯವರ್ತಿಗಳಿಲ್ಲದ ನೇರ ಮಾರಾಟ ಮತ್ತು ಲಾಭಾಂಶ ಹಂಚಿಕೆಯಂತಹ ಪ್ರಮುಖ ಪ್ರಯೋಜನೆಗಳನ್ನು ಸಹಕಾರ ಸಂಘಗಳು ಸಾಮಾನ್ಯರಿಗೆ ತಲುಪಿಸುತ್ತಿದ್ದವು.

ಆದರೆ, ಇತ್ತೀಚೆಗೆ ಸಹಕಾರಿಗೆ ಸಹಕಾರ ಇಲ್ಲವಾಗಿದೆ. ಸರಳ ನೋಂದಣಿ, ತೆರಿಗೆ ವಿನಾಯಿತಿ, ಮತ್ತು ಪ್ರಜಾಸತ್ತಾತ್ಮಕ ನಿರ್ವಹಣೆಯೊಂದಿಗೆ ಸ್ವ-ಸಹಾಯ ಮತ್ತು ಪರಸ್ಪರ ಸಹಕಾರದ ತತ್ವದ ಮೇಲೆ ಕಾರ್ಯನಿರ್ವಹಿಸುತ್ತವೆ. ಆದರೆ ಸಾಲ ಪಡೆದವರ ನಿರಾಸಕ್ತಿ, ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಹಕಾರ ಸಂಘಗಳು ರಾಜ್ಯದಲ್ಲಿ ಬಂದ್ ಆಗುತ್ತಿವೆ.

ರಾಜ್ಯದಲ್ಲಿ ಒಟ್ಟು 47,763 ವಿವಿಧ ಹಂತದ ಸಹಕಾರ ಸಂಘಗಳಿದ್ದವು. ಆದರೆ, ಈ ಪೈಕಿ ಬರೋಬ್ಬರಿ 2,675 ಸಹಕಾರ ಸಂಘಗಳು ಸ್ಥಗಿತಗೊಂಡಿವೆ. ಸಾಲ ತೆಗೆದುಕೊಂಡ ಸದಸ್ಯರು ನಿಗದಿತ ಸಮಯದಲ್ಲಿ ಸಂಘಕ್ಕೆ ಮರು ಪಾವತಿ ಮಾಡುತ್ತಿಲ್ಲ. ಸಂಘಗಳ ಸಿಬ್ಬಂದಿಯೂ ಸರಿಯಾಗಿ ಸಾಲ ವಸೂಲಿ ಮಾಡುತ್ತಿಲ್ಲ. ಸಾಲ ನೀಡುವಾಗ ದಾಖಲೆಗಳನ್ನು ಪರಿಶೀಲಿಸದೆ ಆಸ್ತಿಗಳ ಮೌಲ್ಯಮಾಪನಕ್ಕಿಂತ ಹೆಚ್ಚಿನ ಮೊತ್ತದ ಸಾಲ ಮಂಜೂರು ಮಾಡಿದ್ದು, ಸಂಘದ ಹಿನ್ನೆಡೆಗೆ ಕಾರಣವಾಗುತ್ತಿವೆ.

ಅಲ್ಲದೇ, ವಾಣಿಜ್ಯ ಬ್ಯಾಂಕುಗಳ ನಡುವೆ ಪೈಪೋಟಿಗಿಳಿಯದಿದ್ದು ಸಂಘದ ಹೊಡೆತಕ್ಕೆ ಕಾರಣವಾಗುತ್ತಿದೆ. ಸಹಕಾರ ಸಂಘಗಳ ಭಾಗವಹಿಸುವಿಕೆಯಲ್ಲಿ ಜನರ ನಿರಾಕಸಕ್ತಿ, ಭದ್ರತೆ ಇಲ್ಲದೆ, ಜಾಮೀನು ಇಲ್ಲದೆ ಸಾಲ ನೀಡುವುದರಿಂದ ಕೂಡ ಸಂಘಗಳು ಅಸಹಕಾರ ಎದುರಿಸುತ್ತಿವೆ.

ಸಹಕಾರ ಸಂಘಗಳಲ್ಲಿ ಸದಸ್ಯರು ಕನಿಷ್ಠ ವ್ಯವಹಾರ ಮಾಡದೆ ಇರುವುದು, ಸಂಘಗಳಲ್ಲಿ ವ್ಯಾಪಾರ ವಹಿವಾಟು ಕಡಿಮೆಯಾಗುತ್ತಿರುವುದು ಅಭಿವೃದ್ಧಿ ಕ್ರಿಯಾ ಯೋಜನೆಯನ್ನು ರೂಪಿಸಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವುದರಿಂದಲೂ ಸಂಘದ ಸಾಧನೆಯ ಮೇಲೆ ಪರಿಣಾಮ ಬೀರುತ್ತಿದೆ. ಅವಶ್ಯಕವಿರುವ ಬಂಡವಾಳದ ಕೊರತೆಯಿಂದಾಗಿ. ಸಂಘವು ಸರಕು ಮತ್ತು ಸೇವೆಗಳನ್ನು ಗುಣಮಟ್ಟದಲ್ಲಿ ನೀಡಲು ವಿಫಲವಾಗಿರುವುದು ಕೂಡ ದೊಡ್ಡ ತಲೆನೋವಾಗಿದೆ. ಮೂಲಭೂತ ಸೌಕರ್ಯಗಳ ಕೊರತೆ ಮತ್ತು ನುರಿತ ಸಿಬ್ಬಂದಿಗಳ ಕೊರತೆಯೂ ಇದಕ್ಕೆ ಬಹು ದೊಡ್ಡ ಕಾರಣವಾಗುತ್ತಿದೆ.

ಎಲ್ಲಿ ಎಷ್ಟು ವಸೂಲಿಯಾಗಬೇಕಿದೆ?

ಬೆಳಗಾವಿ ಜಿಲ್ಲೆಯಲ್ಲೇ ಹೆಚ್ಚು ಅಂದರೆ 593 ಸಹಕಾರ ಸಂಘಗಳು ಇದ್ದು, 18,425.85 ಲಕ್ಷ ರೂ. ವಸೂಲಾಗಬೇಕಿದೆ. ವಿಜಯಪುರದಲ್ಲಿ 1125.58 ಲಕ್ಷ ರೂ., ಬಾಗಲಕೋಟೆಯಲ್ಲಿ 835.92 ಲಕ್ಷ ರೂ., ಧಾರವಾಡದಲ್ಲಿ 1401.02 ಲಕ್ಷ ರೂ., ಗದಗ 187.35 ಲಕ್ಷ ರೂ., ಹಾವೇರಿ 145.43 ಲಕ್ಷ ರೂ, ಉತ್ತರ ಕನ್ನಡ 1851.20 ಲಕ್ಷ ರೂ., ರಾಯಚೂರು 556.84 ಲಕ್ಷ ರೂ., ಕಲಬುರಗಿಯಲ್ಲಿ 846 ಲಕ್ಷ ರೂ., ಬಳ್ಳಾರಿಯಲ್ಲಿ 318 ಲಕ್ಷ ರೂ., ಮೈಸೂರು ಜಿಲ್ಲೆಯಲ್ಲಿ 220.6 ಲಕ್ಷ ರೂ., ದಕ್ಷಿಣ ಕನ್ನಡದಲ್ಲಿ 411.06 ಲಕ್ಷ ರೂ. ಸೇರಿದಂತೆ ಬೆಂಗಳೂರು ಸೇರಿ ಇನ್ನಿತರ ಜಿಲ್ಲೆಗಳಲ್ಲಿನ ಸಹಕಾರ ಸಂಘಗಳಲ್ಲಿ ಹಣ ವಸೂಲಿಯಾಗದೆ ಹಾಗೆ ಇದ್ದ ಪರಿಣಾಮ ಸಹಕಾರ ಸಂಘಗಳು ನಷ್ಟ ಅನುಭವಿಸುತ್ತಿವೆ.

ಇದನ್ನೂ ಓದಿ : ಎಫ್‌ಸ್ಟೀನ್ ಫೈಲ್ಸ್‌ನಿಂದ ಪ್ರಧಾನಿ ಮೋದಿ ಜನಪ್ರಿಯತೆ ಕಡಿಮೆ ಆಗಿದೆ – ರಾಮಲಿಂಗಾರೆಡ್ಡಿ

Tags: Karnataka News beat
SendShareTweet
Previous Post

ಚಿತ್ರದುರ್ಗದಲ್ಲಿ ಭೀಕರ ಕ್ರೌರ್ಯ.. ಮಚ್ಚಿನಿಂದ ಕೊಚ್ಚಿ ರಕ್ತ ಹರಿಸಿದ ಕೀಚಕ!

Next Post

ಚಿತ್ರದುರ್ಗ : ಹೋಟೆಲ್ ನಾಮಫಲಕಕ್ಕೆ ಗುದ್ದಿದ ಲಾರಿ : ಅಕ್ರಮ ಅಕ್ಕಿ ಸಾಗಾಟ ಶಂಕೆ

Related Posts

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!
ಬೆಂಗಳೂರು

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!
ಬೆಂಗಳೂರು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?
ರಾಜ್ಯ

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​ – ಮತದಾನ, ಫಲಿತಾಂಶ ಯಾವಾಗ?
ರಾಜ್ಯ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​ – ಮತದಾನ, ಫಲಿತಾಂಶ ಯಾವಾಗ?

Next Post
ಚಿತ್ರದುರ್ಗ : ಹೋಟೆಲ್ ನಾಮಫಲಕಕ್ಕೆ ಗುದ್ದಿದ ಲಾರಿ : ಅಕ್ರಮ ಅಕ್ಕಿ ಸಾಗಾಟ ಶಂಕೆ

ಚಿತ್ರದುರ್ಗ : ಹೋಟೆಲ್ ನಾಮಫಲಕಕ್ಕೆ ಗುದ್ದಿದ ಲಾರಿ : ಅಕ್ರಮ ಅಕ್ಕಿ ಸಾಗಾಟ ಶಂಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರಿನ ಐಐಎಸ್ಸಿಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕ.. 48 ಸಾವಿರ ರೂ. ಸ್ಯಾಲರಿ

ಬೆಂಗಳೂರಿನ ಐಐಎಸ್ಸಿಯಲ್ಲಿ ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕ.. 48 ಸಾವಿರ ರೂ. ಸ್ಯಾಲರಿ

ದಾವಣಗೆರೆ ಬೈ ಎಲೆಕ್ಷನ್ : ಹೊಸ ಬಾಂಬ್ ಸಿಡಿಸಿದ  ಜೆಡಿಎಸ್‌ ಮುಖಂಡ

ದಾವಣಗೆರೆ ಬೈ ಎಲೆಕ್ಷನ್ : ಹೊಸ ಬಾಂಬ್ ಸಿಡಿಸಿದ  ಜೆಡಿಎಸ್‌ ಮುಖಂಡ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

ಶ್ರೇಯಸ್ ಅಯ್ಯರ್ ಬಿಟ್ಟು ಕೆಕೆಆರ್ ತಪ್ಪು ಮಾಡಿದೆ – ಕೋಲ್ಕತ್ತಾ ತಂಡದ ನೀತಿಯನ್ನು ಕಟುವಾಗಿ ಟೀಕಿಸಿದ ಕುಂಬ್ಳೆ!

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬಾನು ಮುಷ್ತಕ್‌ರನ್ನು ಕೂಡಲೇ ಬಂಧಿಸಿ – ಛಲವಾದಿ ನಾರಾಯಣಸ್ವಾಮಿ ಆಗ್ರಹ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat