ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!

April 24, 2026
Share on WhatsappShare on FacebookShare on Twitter

ಬೆಂಗಳೂರು : ಕಾಪರ್ ವೈರ್ ಕಳ್ಳತನ ಮಾಡಲು ವಿಮಾನದಲ್ಲಿ ಬಂದು, ಬಳಿಕ ರೈಲಿನಲ್ಲಿ ಪರಾರಿಯಾಗುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರವಿ ಚವ್ಹಾಣ್, ಸಂದೀಪ್ ಮತ್ತು ಸೈಯದ್ ಜಾಹೇದ್ ಎಂದು ಗುರುತಿಸಲಾಗಿದೆ. ಇವರು ಉತ್ತರ ಪ್ರದೇಶ ಮೂಲದವರಾಗಿದ್ದಾರೆ.

ಈ ಆರೋಪಿಗಳು ವಿಶೇಷವಾಗಿ BSNL ಸಂಸ್ಥೆಯ ಕಾಪರ್ ವೈರ್ ಹಾಗೂ ಮಾಡ್ಯೂಲ್‌ಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ಟೆಲಿಫೋನ್ ಸಿಬ್ಬಂದಿಯಂತೆ ಕಾಣಲು ನೀಲಿ ಬಣ್ಣದ ಯೂನಿಫಾರ್ಮ್ ಧರಿಸಿ, ರಿಪೇರಿ ಕೆಲಸ ಮಾಡುವಂತೆ ನಾಟಕವಾಡುತ್ತಿದ್ದರು.

ನಗರದ ಸದಾಶಿವನಗರ, ಮತ್ತಿಕೆರೆ, ಮಲ್ಲೇಶ್ವರಂ ಹಾಗೂ ಯಶವಂತಪುರ ಪ್ರದೇಶಗಳಲ್ಲಿ ಕಳ್ಳತನ ನಡೆಸಿದ್ದ ಆರೋಪಿಗಳು, ಫುಟ್‌ಪಾತ್‌ನಲ್ಲಿ ಅಳವಡಿಸಿರುವ ಟೆಲಿಫೋನ್ ಮತ್ತು ಇಂಟರ್ನೆಟ್ ಸಂಪರ್ಕದ ಪಿಲ್ಲರ್‌ಗಳನ್ನು ಪಿಕಾಸಿ, ಸುತ್ತಿಗೆ, ಸ್ಕ್ರೂಡ್ರೈವರ್ ಮತ್ತು ಕಟರ್ ಬಳಸಿ ಒಡೆದು ಕಾಪರ್ ವೈರ್ ಕಳವು ಮಾಡುತ್ತಿದ್ದರು.

ಕಳ್ಳತನಕ್ಕೆ ಮುನ್ನ ವಿಮಾನದಲ್ಲಿ ನಗರಕ್ಕೆ ಬಂದು, ಕಳ್ಳತನ ಮಾಡಿದ ನಂತರ ರೈಲಿನಲ್ಲಿ ಮಾಲು ಸಾಗಿಸಿ ಪರಾರಿಯಾಗುತ್ತಿದ್ದರು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

ಕಳೆದ ಏ.17 ಮತ್ತು 19 ರಂದು ನಡೆದ ಕಳ್ಳತನ ಪ್ರಕರಣಗಳ ಸಂಬಂಧ BSNL ಸಿಬ್ಬಂದಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳಿಂದ ಕಳ್ಳತನಕ್ಕೆ ಬಳಸಿದ ಉಪಕರಣಗಳು ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖೆ ಮುಂದುವರೆದಿದೆ.

ಇದನ್ನೂ ಓದಿ : ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

Tags: bengaloreKarnataka News beat
SendShareTweet
Previous Post

ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

Next Post

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

Related Posts

ಅಂಡರ್ ಕನ್‌ಸ್ಟ್ರಕ್ಷನ್ ಅಪಾರ್ಟ್‌ಮೆಂಟ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!
ಬೆಂಗಳೂರು

ಅಂಡರ್ ಕನ್‌ಸ್ಟ್ರಕ್ಷನ್ ಅಪಾರ್ಟ್‌ಮೆಂಟ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!
ಮೈಸೂರು

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!
ಬೀದರ್

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!
ಬೆಂಗಳೂರು

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಒತ್ತುವರಿ ಆರೋಪ – ಹಂಪಿ ರೆಸಾರ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ!
ಕೊಪ್ಪಳ

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಒತ್ತುವರಿ ಆರೋಪ – ಹಂಪಿ ರೆಸಾರ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ!

Next Post
ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ HLL Lifecare ಸಂಸ್ಥೆಯಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಅಂಡರ್ ಕನ್‌ಸ್ಟ್ರಕ್ಷನ್ ಅಪಾರ್ಟ್‌ಮೆಂಟ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!

ಅಂಡರ್ ಕನ್‌ಸ್ಟ್ರಕ್ಷನ್ ಅಪಾರ್ಟ್‌ಮೆಂಟ್‌ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat