ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಾಪಿರೈಟ್ ಪ್ರಕರಣ; ಕಾನೂನು ಹೋರಾಟಕ್ಕೆ ಸಿದ್ಧ ಎಂದ ರಕ್ಷಿತ್ ಶೆಟ್ಟಿ

July 16, 2024
Share on WhatsappShare on FacebookShare on Twitter

ಬ್ಯಾಚುಲರ್ ಪಾರ್ಟಿ’ (Bachelor Party) ಕಾಪಿರೈಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣದ ಕುರಿತು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ ಎಂದು ಪರಂವಃ ಸ್ಟೂಡಿಯೋಸ್ (Paramvah Studios) ಪ್ರತಿಕ್ರಿಯೆ ನೀಡಿದ್ದು, ಕಾನೂನು ಹೋರಾಟ ಮಾಡುವುದಾಗಿ ರಕ್ಷಿತ್ ಶೆಟ್ಟಿ ಪತ್ರ ಬರೆದು ತಿಳಿಸಿದ್ದಾರೆ.

ಈ ಬಹಿರಂಗ ಪತ್ರವನ್ನು ಎಂಆರ್‌ ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು. ಅಲ್ಲದೆ, ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೇವೆ ಎಂಬುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಮುಂಚೆ, ಅಂದರೆ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ತೆರೆಕಾಣುವುದಕ್ಕೂ ಮುನ್ನವೆ ನಾವು ಎಂ ಆರ್ ಟಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತು ಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ, ನಮ್ಮ ಬಜೆಟ್ ಅನ್ನು ಮೀರಿತ್ತು. ಎಂಆರ್‌ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರು ಮಾತುಕತೆಗೆ ತಯಾರಿರರಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂ ಆರ್ ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಿಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿಸಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು, ನಮ್ಮ ಈ ಪ್ರಾಮಾಣಿಕ ಪ್ರಯತ್ನ ಎಂದು ಪರಂವಃ ಸ್ಟುಡಿಯೋಸ್ ಪತ್ರದ ಮೂಲಕ ಉತ್ತರಿಸಿದ್ದಾರೆ.
ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ಪ್ರಕರಣ ದಾಖಲಿಸಿದ್ದಾರೆ.
ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನ ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ. ಸದ್ಯ ಈ ಕುರಿತು ಕಾನೂನಿನಡಿಯಲ್ಲಿಯೇ ಹೋರಾಡುವುದಾಗಿ ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

Tags: Bachelor PartyParamvah StudiosRakshit Shetty
SendShareTweet
Previous Post

ಮಿತ್ರನ ಹೊಸ ಲುಕ್ ಗೆ ಅಭಿಮಾನಿಗಳು ಫುಲ್ ಫಿದಾ!

Next Post

ತಾಯಿಯನ್ನೇ ಪತ್ನಿಯೊಂದಿಗೆ ಸೇರಿ ಕೊಲೆ ಮಾಡಿದ ಪಾಪಿ ಮಗ!

Related Posts

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!
ಸಿನಿಮಾ-ಮನರಂಜನೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!
ಸಿನಿಮಾ-ಮನರಂಜನೆ

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

Next Post
ತಾಯಿಯನ್ನೇ ಪತ್ನಿಯೊಂದಿಗೆ ಸೇರಿ ಕೊಲೆ ಮಾಡಿದ ಪಾಪಿ ಮಗ!

ತಾಯಿಯನ್ನೇ ಪತ್ನಿಯೊಂದಿಗೆ ಸೇರಿ ಕೊಲೆ ಮಾಡಿದ ಪಾಪಿ ಮಗ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಭುವನೇಶ್ವರ್‌ಗೆ ಮುಚ್ಚಿತೇ ಟೀಮ್ ಇಂಡಿಯಾ ಬಾಗಿಲು?’ – ಆಕಾಶ್ ಚೋಪ್ರಾ ಕಳವಳಕಾರಿ ವಿಶ್ಲೇಷಣೆ

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಹಣ ಕೊಟ್ರೆ ಡಿಗ್ರಿ ಪಾಸ್? ಬಳ್ಳಾರಿ ವಿವಿಯ ಮತ್ತೊಂದು ಕರ್ಮಕಾಂಡ ಬಯಲು – ABVP ಆಕ್ರೋಶ!

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

ಜಯದೇವ ಸಂಸ್ಥೆಯಲ್ಲಿ 40 ಪ್ರೊಫೆಸರ್ ಹುದ್ದೆಗಳ ನೇಮಕಾತಿ : 2.18 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat