ಕೊರೊನಾ ವೈರಸ್ ಆತಂಕ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾ ಪರೀಕ್ಷೆಗೆ ಅರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ಬೆಂಗಳೂರಿನ ವಾಣಿವಿಲಾಸ್ ಆಸ್ಯತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಸ್ಥಳ ನಿಗದಿ ಮಾಡಿದೆ.
ಇಂದಿನಿಂದ ಕೊರೊನಾ ಪರೀಕ್ಷೆಗೆ ಅನುವು ಮಾಡಿಕೊಟ್ಟಿದ್ದು, ಜನರಿಗೆ ಕೊರೊನಾ ನಿಯಮಗಳನ್ನು ಪಾಲಿಸಲು ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.