ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ನನ್ನನ್ನೇ ನಾನು ಉಳಿಸಿಕೊಳ್ಳಲಾಗಲಿಲ್ಲ’ : ರಾಜಕೀಯ ಚರ್ಚೆಗೆ ನಾಂದಿ ಹಾಡಿದ ವಸುಂಧರಾ ರಾಜೇ ಹೇಳಿಕೆ

April 12, 2026
Share on WhatsappShare on FacebookShare on Twitter

ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಇತ್ತೀಚೆಗೆ ನೀಡಿದ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಜಲಾವರ್ ಜಿಲ್ಲೆಯ ಮನೋಹರ್ ಥಾನಾದಲ್ಲಿ ನಡೆದ ಜನಸಂಪರ್ಕ ಯಾತ್ರೆಯ ಸಂದರ್ಭದಲ್ಲಿ ಅವರು ಆಡಿದ ಮಾತುಗಳು, ಅವರು ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ವ್ಯಕ್ತಪಡಿಸಿದ ನೋವೇ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ.

ತಮ್ಮ ಕ್ಷೇತ್ರದ ಜನರೊಂದಿಗೆ ಮಾತನಾಡುತ್ತಾ ಭಾವುಕರಾದ ವಸುಂಧರಾ ರಾಜೇ, “ಜನರ ಪ್ರೀತಿ ಮತ್ತು ನಂಬಿಕೆ ನನ್ನ ಮೇಲೆ ಸದಾ ಇರಲಿ. ಮನೆ ನಿರ್ಮಾಣವಾಗದಿರುವುದು ಅಥವಾ ಪಿಂಚಣಿ ಸಿಗದಿರುವುದು ಸಣ್ಣಪುಟ್ಟ ಸಮಸ್ಯೆಗಳು. ಇವು ಪ್ರಪಂಚದಲ್ಲಿ ನಡೆಯುತ್ತಲೇ ಇರುತ್ತವೆ. ಆದರೆ ನನಗೂ ಹೀಗೆಯೇ ಆಗಿದೆ- ನನ್ನ ಕೆಲಸವನ್ನೇ ಮಾಡಿಕೊಳ್ಳಲು ನನಗೆ ಸಾಧ್ಯವಾಗಲಿಲ್ಲ. ನನ್ನನ್ನೇ ನಾನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ,” ಎಂದು ಮಾರ್ಮಿಕವಾಗಿ ನುಡಿದಿದ್ದರು. ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಹೈಕಮಾಂಡ್ ನಿರ್ಧಾರದ ವಿರುದ್ಧದ ಅಸಮಾಧಾನ ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಜೆಪಿಯ ‘ಮೋದಿ’ ಕವಿತೆ

ರಾಜೇ ಅವರ ಈ ಹೇಳಿಕೆಯನ್ನು ಅಸ್ತ್ರವಾಗಿಸಿಕೊಂಡ ಪ್ರತಿಪಕ್ಷ ನಾಯಕರು ಬಿಜೆಪಿಯ ಕಾಲೆಳೆದಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಮಾಜಿ ಸಿಎಂ ಅಶೋಕ್ ಗೆಹ್ಲೋಟ್, “ವಸುಂಧರಾ ಅವರೇ ಮುಖ್ಯಮಂತ್ರಿಯಾಗಿದ್ದರೆ ರಾಜ್ಯದಲ್ಲಿ ಉತ್ತಮ ಕೆಲಸಗಳಾಗುತ್ತಿದ್ದವು,” ಎಂದು ಹೇಳುವ ಮೂಲಕ ಬಿಜೆಪಿಯ ಆಂತರಿಕ ಭಿನ್ನಮತವನ್ನು ಕೆದಕಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ಮದನ್ ರಾಥೋಡ್, ಕವಿತೆಯೊಂದರ ಮೂಲಕ ಟಾಂಗ್ ನೀಡಿದ್ದಾರೆ. “ಒಣ ರೊಟ್ಟಿ ಸಿಕ್ಕಾಗ ಅದಕ್ಕೆ ದಾಲ್ ಮತ್ತು ತುಪ್ಪ ಸುರಿದುಕೊಂಡು ತಿನ್ನಬೇಕು. ಪಡಿತರ ಅಂಗಡಿಯವನ (ಮೋದಿ) ಜೊತೆ ಜಗಳವಾಡಲು ಸಾಧ್ಯವಿಲ್ಲ,” ಎಂಬ ಅರ್ಥದ ಕವಿತೆ ಓದಿದ್ದಾರೆ. ಇಲ್ಲಿ ‘ಮೋದಿ’ ಎಂಬ ಪದವು ಪಡಿತರ ಅಂಗಡಿಯವನನ್ನು ಸೂಚಿಸಿದರೂ, ಇದು ನೇರವಾಗಿ ಪ್ರಧಾನಿ ಮೋದಿ ಮತ್ತು ಪಕ್ಷದ ಹೈಕಮಾಂಡ್ ಕುರಿತಾದ ಸಂದೇಶ ಎಂಬ ಚರ್ಚೆ ಶುರುವಾಗಿದೆ.

ಸ್ಪಷ್ಟನೆ ನೀಡಿದ ವಸುಂಧರಾ ರಾಜೆ

ಈ ಬೆಳವಣಿಗೆಯು ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ಎಚ್ಚೆತ್ತುಕೊಂಡ ವಸುಂಧರಾ ರಾಜೇ, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. “ನನಗೆ ಜನರ ಪ್ರೀತಿಗಿಂತ ದೊಡ್ಡ ಸ್ಥಾನ ಯಾವುದೂ ಇಲ್ಲ. ನನ್ನ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುವಾಗ ನಿಯಮಗಳ ಕಾರಣದಿಂದ ನನ್ನ ಧೋಲ್‌ಪುರ ಮನೆಯ ಕಾಂಪೌಂಡ್ ಗೋಡೆಯನ್ನೇ ನಾನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದನ್ನೇ ನಾನು ಉದಾಹರಣೆಯಾಗಿ ನೀಡಿದ್ದೇ ಹೊರತು, ಅದು ಸಿಎಂ ಸ್ಥಾನದ ಕುರಿತಾದ ಮಾತಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಮ್ಮ ಹೇಳಿಕೆಯನ್ನು ರಾಜಕೀಯ ಪಿತೂರಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಾಲು ಸಾಲು ರ್‍ಯಾಲಿಗಳನ್ನು ರದ್ದುಗೊಳಿಸುತ್ತಿರುವ ನಟ ವಿಜಯ್ – ಡಿಎಂಕೆಯಿಂದ ‘ವರ್ಕ್ ಫ್ರಮ್ ಹೋಮ್’ ವ್ಯಂಗ್ಯ

Tags: IndiaKarnataka News beatPolitician
SendShareTweet
Previous Post

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌.. ಪತ್ನಿ ಅರೆಸ್ಟ್‌!

Next Post

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

Related Posts

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!
ದೇಶ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!
ರಾಜ್ಯ

ಕಸ ನಿರ್ವಹಣೆ ವ್ಯವಸ್ಥೆ ಸರಿಪಡಿಸಲು ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!
ದೇಶ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!

Next Post
ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

ಈ 5 ತರಕಾರಿಗಳನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿಯಾಗಿ ತಿನ್ನುವುದೇ ಆರೋಗ್ಯಕರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat