ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಾಗಲಕೋಟೆ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಬೈ ಎಲೆಕ್ಷನ್‌ ಫಲಿತಾಂಶಕ್ಕೆ ಕ್ಷಣಗಣನೆ – ಯಾರಿಗೆ ವಿಜಯ ಮಾಲೆ?

May 4, 2026
Share on WhatsappShare on FacebookShare on Twitter

ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಮತ ಎಣಿಕೆ ಕಾರ್ಯವು ಇಂದು(ಮೇ 4) ನಡೆಯಲಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟವಾಗಲಿದೆ.

ಎರಡೂ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್, ಬಿಜೆಪಿ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಅಭ್ಯರ್ಥಿಗಳು ಸೇರಿದಂತೆ ಘಟಾನುಘಟಿ ನಾಯಕರಲ್ಲಿ ಆತಂಕ ಮನೆ ಮಾಡಿದ್ದು, ಯಾರಿಗೆ ವಿಜಯ ಮಾಲೆ ಸಿಗಲಿದೆ ಎಂಬುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಇಂದು ಬೆಳಗ್ಗೆ 8 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದ್ದು, ಬಹುತೇಕ ಮಧ್ಯಾಹ್ನದೊಳಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ. ಮತ ಎಣಿಕೆಗೆ ಎರಡೂ ಕ್ಷೇತ್ರಗಳಲ್ಲಿಯೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಬಿಗಿ ಪೊಲೀಸ್ ಕಲ್ಪಿಸಲಾಗಿದೆ.

ಮತ ಎಣಿಕೆ ನಡೆಯುವ ಕೇಂದ್ರದ ಸುತ್ತಲಿನ ಪ್ರದೇಶದಲ್ಲಿ ಕಲಂ-144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಅಧಿಕೃತ ಅಭ್ಯರ್ಥಿಗಳು ಹಾಗೂ ಸಂಬಂಧಪಟ್ಟ ರಾಜಕೀಯ ಪಕ್ಷಗಳ ಏಜೆಂಟರು ಸೇರಿದಂತೆ ಚುನಾವಣಾ ಆಯೋಗದ ಅಗತ್ಯ ಪಾಸ್ ಹೊಂದಿರುವವರನ್ನು ಹೊರತುಪಡಿಸಿ ಅನ್ಯರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಭಾರೀ ಹಣಾಹಣಿ ಏರ್ಪಟ್ಟಿದೆ. ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪುತ್ರ ಸಮರ್ಥ್ ಶಾಮನೂರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರೆ, ಅತ್ತ ಬಿಜೆಪಿಯಿಂದ ಶ್ರೀನಿವಾಸ ದಾಸ್ ಕರಿಯಪ್ಪ ಕಣದಲ್ಲಿದ್ದಾರೆ. ದಾವಣಗೆರೆಯ ಡಿಆರ್ಆರ್ ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. 14 ಟೇಬಲ್‍ಗಳಲ್ಲಿ ಮತ ಎಣಿಕೆ ಆರಂಭವಾಗಲಿದ್ದು, ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದೆ.

ಮತ್ತೊಂದೆಡೆ ಮಾಜಿ ಸಚಿವ ಎಚ್.ವೈ.ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಮತ ಎಣಿಕೆ ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿವಿಯಲ್ಲಿ ಬೆಳಗ್ಗೆ 8ರಿಂದ ನಡೆಯಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತವು ಸಿದ್ಧತೆಗಳನ್ನು ಮಾಡಿಕೊಂಡಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಹಿರಿಯ ಶಾಸಕ ದಿವಂಗತ ಎಚ್‌.ವೈ.ಮೇಟಿ ನಿಧನದಿಂದ ತೆರವಾದ ಸ್ಥಾನಕ್ಕೆ ಅವರ ಕಿರಿಯ ಪುತ್ರ ಉಮೇಶ್‌ ಮೇಟಿ ಸ್ಪರ್ಧಿಸಿದ್ದರು. ಮತ್ತೊಂದೆಡೆ ಮೇಟಿ ಕುಟುಂಬದ ಒಳ ಜಗಳ, ಆಡಳಿತ ವಿರೋಧಿ ಅಲೆಯನ್ನೇ ಮುಂದಿಟ್ಟುಕೊಂಡು ಎದುರಾಳಿಯಾದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ತೀವ್ರ ಪೈಫೋಟಿ ನೀಡಿದ್ದರು.

ದಾವಣಗೆರೆ ದಕ್ಷಿಣದಲ್ಲಿ ಶೇ.68.43ರಷ್ಟು, ಬಾಗಲಕೋಟೆಯಲ್ಲಿ ಶೇ.68.74ರಷ್ಟು ಮತದಾನ

ಏ.9ರಂದು ನಡೆದ ಉಪಚುನಾವಣೆಯಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ.68.43ರಷ್ಟು ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಶೇ.68.74ರಷ್ಟು ಮಂದಿ ಮತದಾನ ನಡೆದಿತ್ತು. ತೀವ್ರ ಪ್ರತಿಷ್ಠೆ-ಪೈಪೋಟಿ ಸೃಷ್ಟಿಸಿರುವ ಈ ಉಪಚುನಾವಣೆ ಗೆಲುವಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ಮಂದಿ ಪ್ರಚಾರ ನಡೆಸಿದ್ದರು.

ಇತ್ತ ಪ್ರತಿಪಕ್ಷ ಬಿಜೆಪಿಯ ಅಭ್ಯರ್ಥಿಗಳ ಪರವಾಗಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಿಎಂ ಬಿಎಸ್‍ವೈ ಸಹಿತ ಘಟಾನುಘಟಿ ನಾಯಕರು ಪ್ರಚಾರ ಕೈಗೊಂಡಿದ್ದರು. ಇಂದು ನಡೆಯಲಿರುವ ಮತ ಎಣಿಕೆ ನಂತರ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ.

ಇದನ್ನೂ ಓದಿ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!

Tags: Karnataka News beat
SendShareTweet
Previous Post

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

Next Post

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

Related Posts

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?
ದಾವಣಗೆರೆ

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!
ದೇಶ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!
ಬೆಳಗಾವಿ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಬುಕ್ಕಿ ಅರೆಸ್ಟ್‌!

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕಳ್ಳರನ್ನು ಹಿಡಿದ ಗ್ರಾಮಸ್ಥರು!
ಚಾಮರಾಜನಗರ

ಸಿನಿಮಾ ಸ್ಟೈಲ್‌ನಲ್ಲಿ ಬೆನ್ನಟ್ಟಿ ಕಳ್ಳರನ್ನು ಹಿಡಿದ ಗ್ರಾಮಸ್ಥರು!

ಗಂಡ-ಹೆಂಡತಿ ಜಗಳದಲ್ಲಿ ಇಬ್ಬರು ಮಕ್ಕಳ ದಾರುಣ ಸಾವು!
ಬೆಂಗಳೂರು

ಗಂಡ-ಹೆಂಡತಿ ಜಗಳದಲ್ಲಿ ಇಬ್ಬರು ಮಕ್ಕಳ ದಾರುಣ ಸಾವು!

Next Post
ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ - ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ವರುಣನ ಆರ್ಭಟ.. ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ಥ!

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ಇಂದು‌ ನಟ ದರ್ಶನ್ ಪಾಲಿಗೆ ಮಹತ್ವದ ದಿನ.. ಸುಪ್ರೀಂ ಕೋರ್ಟ್‌ನಲ್ಲಿ ಭವಿಷ್ಯ ನಿರ್ಧಾರ!

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

ದಾವಣಗೆರೆ ಬೈ ಎಲೆಕ್ಷನ್‌ ಫಲಿತಾಂಶ – ಮತ ಎಣಿಕೆ ಆರಂಭ.. ಯಾರಿಗೆ ಮುನ್ನಡೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat